ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಬಿಕಾಂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿ ನೀಡಿದ ದೂರಿನ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಮುಕ್ತ ವಿವಿ ನಿರ್ಧರಿಸಿದೆ. ಬಿಕಾಂ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೆ. 4ರಿಂದ ಪದವಿ ವಿಭಾಗದ ಪರೀಕ್ಷೆಗಳು ಆರಂಭವಾಗಿವೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ …
Read More »Yearly Archives: 2023
ಎನ್ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್
ನವದೆಹಲಿ: ದೆಹಲಿಯಲ್ಲಿ ಇಂದು (ಶುಕ್ರವಾರ) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಜೆಡಿಎಸ್ ಯುವ …
Read More »ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಕಮೀಟಿ ಸದಸ್ಯನಿಗೆ ಧಾರವಾಡದಲ್ಲಿ ಸನ್ಮಾನ
ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿ ಹಾಗೂ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಧಾರವಾಡದಲ್ಲಿ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಸನ್ಮಾನಿಸಿ ಗೌರವಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಮಾನಯ್ಯ ಬಡಿಗೇರ ಅವರು ಇಂದು ಧಾರವಾಡಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನ ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ ಧಾರವಾಡ ಪೇಢಾ ನೀಡಿ ಆತ್ಮೀವಾಗಿ ಸನ್ಮಾನಿಸಿ, ಅಭಿನಂದಿಸಿ ಶುಭ ಕೋರಿದರು ಕೋಟ್ಯಾಂತರ ಹಿಂದುಗಳ …
Read More »ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ
ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ …
Read More »ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ
ಸಿಲಿಂಡರಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯ ತಾವಂದಿ ಘಾಟನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ತೀರ್ಥಸಿಂಗ್ (41) ಮೃತಪಟ್ಟ ಚಾಲಕ ಮೂಲತ ಪಂಜಾಬ ರಾಜ್ಯದವರು. ಲಾರಿಯಲ್ಲಿ ಖಾಲಿ ಸಿಲಿಂಡರಗಳನ್ನು ಇದ್ದ ಕಾರಣ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯಲ್ಲಿ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಗಳಾಗಿದವು.6 ಗಂಟೆಗಳ ಕಾಲ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಬಂದ್ …
Read More »ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸಲು ೭ ದಿನ ಅವಧಿ ಕೊಟ್ಟ ರೈತ ಸಂಘ
ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋ ರಾತ್ರಿ ಧರಣಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕಲಗೌಡಾ ಪಾಟೀಲ ಆಗ್ರಹಿಸಿದ್ದಾರೆ . ಬೆಳಗಾವಿ ತಾಲೂಕಿನ ಅಗಸಗಿ ಮನ್ನಿಕೇರಿ ,ಕಡೋಲಿ ,ಕೆಟನೂರು ಹಂದಿಗನೂರು ,ಶಿವಾಪುರ ಹಳ್ಳಿಗಳ ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಎಂದು ಮನವಿ …
Read More »ಜೋಕುಮಾರಸ್ವಾಮಿ ಮಳೆ ತರುವ ಸ್ವಾಮಿ
ವಿಜಯಪುರ…ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಬೆಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಹುಟ್ಟಿದ ಏಳು ದಿನಕ್ಕೆ ಪಟ್ಟಣವ ತಿರುಗ್ಯಾನೆ ದಿಟ ಕಾಣೆ ದೇವಿ ನಿನ್ನಮಾಗ ಒಕ್ಕಲಾರ ಕೇರಿಗೆ ಹೋಗುತ್ತಾನೆ, ನಮ್ಮ ಕುವರ ಒಕ್ಕುಲಾರ ಹೂವ ಮುಡಿದಾನೆ ಒಕ್ಕುಲಾರ ಹುಡುಗಿ ನನಗಿಷ್ಟ …
Read More »ಪ್ರಮೋದ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ : ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ಕಮೀಷನರ್ ಗೆ ದೂರು
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದ್ದು, ಗಣೇಶೋತ್ಸವ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ …
Read More »ಕಿರಿಯ ಪುತ್ರ ಅಬ್ರಾಮ್ ಜೊತೆ ನಟ ಶಾರುಖ್ ಖಾನ್ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಕಿರಿಯ ಪುತ್ರ ಅಬ್ರಾಮ್ ಜೊತೆ ನಟ ಶಾರುಖ್ ಖಾನ್ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಗುರುವಾರ ತಮ್ಮ ಕಿರಿಯ ಪುತ್ರ ಅಬ್ರಾಮ್ ಜೊತೆ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನದಲ್ಲಿ (Lalbaugcha Raja) ವಿಶೇಷ ಪೂಜೆ ಸಲ್ಲಿಸಿದರು. ‘ಲಾಲ್ಬೌಚ ರಾಜಾ’ ಲಾಲ್ಬಾಗ್ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. ಪೂಜೆ ಸಂದರ್ಭದಲ್ಲಿ ನಟ ಬಿಳಿ ಶರ್ಟ್ ಧರಿಸಿದ್ದರೆ, …
Read More »