Breaking News

Yearly Archives: 2023

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ

ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …

Read More »

ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ‘ಇಂಡಿಯಾ’ ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ

ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ …

Read More »

ಶಕ್ತಿ ಯೋಜನೆ’ಯಿಂದ ನಷ್ಟ, ಬಂದ್‌ ಕರೆ: ನಾಳೆ ಆಟೋ, ಕ್ಯಾಬ್‌, ಖಾಸಗಿ ಬಸ್‌ ಸೇವೆ ಇರಲ್ಲ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದಾರೆ.   ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ …

Read More »

ಶೇ.50ರಷ್ಟು ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ: ವಾಹನ ಸವಾರರಿಂದ ₹9 ಕೋಟಿಗೂ ಹೆಚ್ಚು ದಂಡ​ ಸಂಗ್ರಹ​!

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿ ನಿನ್ನೆಗೆ (ಶನಿವಾರ) ಕೊನೆಯಾಗಿದ್ದು, ಒಂದೇ ದಿನದಲ್ಲಿ ಸವಾರರು ಒಂದು ಕೋಟಿ ರೂ.ಗೂ ಹೆಚ್ಚು ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ ಜಾರಿಯಾದಾಗಿನಿಂದ ಹಿಡಿದು ನಿನ್ನೆಯವರೆಗೆ 9 ಕೋಟಿ ರೂಪಾಯಿಗೂ ಹೆಚ್ಚು ದಂಡ ಸಂಗ್ರಹವಾಗಿದೆ. ಶುಕ್ರವಾರದವರೆಗೆ 8 ಕೋಟಿ ರೂ.ವರೆಗೆ ದಂಡ ಸಂಗ್ರಹ ಆಗಿತ್ತು‌. ರಿಯಾಯಿತಿ ದಂಡ ಪಾವತಿಸಲು ನಿನ್ನೆಯೇ ಕೊನೆ ದಿನ. ಫೆಬ್ರವರಿ 11ಕ್ಕೂ …

Read More »

ಜಿ20 ಔತಣಕೂಟದಲ್ಲಿ ನಿತೀಶ್, ಸ್ಟಾಲಿನ್, ಮಮತಾ ಭಾಗಿ; ಗೆಹ್ಲೋಟ್​, ಕೇಜ್ರಿವಾಲ್ ಗೈರು

ನವದೆಹಲಿ: ಶನಿವಾರ ಜಿ20 ಶೃಂಗಸಭೆಯ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಮುಖ್ಯಮಂತ್ರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.   ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಈ ಕಾರ್ಯಕ್ರಮದಲ್ಲಿ ವೃತ್ತಾಕಾರವಾಗಿ ಜೋಡಿಸಿದ ಊಟದ …

Read More »

ಭಾರತ ತಂಡದಲ್ಲಿ ಪ್ರಮುಖ ಎರಡು ಬದಲಾವಣೆ .. ಟಾಸ್​ ಗೆದ್ದ ಪಾಕ್ ಬೌಲಿಂಗ್​ ಆಯ್ಕೆ​

ಕೊಲಂಬೊ (ಶ್ರೀಲಂಕಾ): ಕಳೆದ ವಾರ ಮಳೆಯಿಂದ ಭಾರತ – ಪಾಕಿಸ್ತಾನ ಪಂದ್ಯ ರದ್ದಾಗಿತ್ತು. ಈಗ ಏಷ್ಯಾಕಪ್​ನ ಸೂಪರ್​ ಫೋರ್​ ಹಂತದಲ್ಲಿ ಎರಡು ತಂಡಗಳು ಮತ್ತೆ ಮುಖಾಮುಖಿ ಆಗುತ್ತಿದ್ದು, ಟಾಸ್​ ಗೆದ್ದ ಪಾಕಿಸ್ತಾನ ನಾಯಕ ಬಾಬರ್​ ಭಾರತಕ್ಕೆ ಮೊದಲ ಬ್ಯಾಟಿಂಗ್​ ಆಹ್ವಾನ ನೀಡಿದ್ದಾರೆ. ಈಗ ಏಷ್ಯಾಕಪ್​ನ ಸೂಪರ್​ ಫೋರ್​ ಹಂತದಲ್ಲಿ ಎರಡು ತಂಡಗಳು ಮತ್ತೆ ಮುಖಾಮುಖಿ ಆಗುತ್ತಿದ್ದು, ಟಾಸ್​ ಗೆದ್ದ ಪಾಕಿಸ್ತಾನ ನಾಯಕ ಬಾಬರ್​ ಅಜಮ್​ ಭಾರತಕ್ಕೆ ಮೊದಲ ಬ್ಯಾಟಿಂಗ್​ ಆಹ್ವಾನ ನೀಡಿದ್ದಾರೆ. …

Read More »

ಬಸವತತ್ವ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ

ಬೆಳಗಾವಿ: ಬಸವತತ್ವ ಪ್ರಚಾರಕ ಮತ್ತು ತಮ್ಮ ಪ್ರವಚನಗಳ ಮೂಲಕ ರಾಜ್ಯದಲ್ಲಿ ಖ್ಯಾತಿ ಗಳಿಸಿರುವ ಚನ್ನಮ್ಮ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಕಳುಹಿಸಲಾಗಿದೆ. ಆಗಸ್ಟ್ 8 ರಂದು ಈ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮೀಜಿಗೆ 2020ರಿಂದ ಈವರೆಗೆ 5ಕ್ಕೂ ಹೆಚ್ಚು ಜೀವ ಬೆದರಿಕೆ ಪತ್ರಗಳು ಬಂದಿದೆ. ಬೆದರಿಕೆ ಪತ್ರ: ಓಂ‌ ಶ್ರೀ ಕಾಳಿಕಾದೇವಿ ನಮಃ ಓಂ ಶ್ರೀ ಕಾಳಿಕಾದೇವಿ ನಮಃ …

Read More »

ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ.

ವಿಜಯಪುರ… ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಕಂಡು ಹರಿಯಲು ಹೋಗಿ ಬಾಲಕ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಖೈನೂರ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಗಡಗಿಮನಿ (10) ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ಮರದ ಪಕ್ಕದಲ್ಲಿ ವಿದ್ಯುತ್ ಕಂಬದಲ್ಲಿನ ವಿದ್ಯುತ್ ಸ್ಪರ್ಶಿಸಿ ಮರದಿಂದ ಬಿದ್ದು ಶಾಂತಪ್ಪ ಮೃತಪಟ್ಟಿದ್ದಾನೆ. ಸಿಂದಗಿ …

Read More »

ಬಸವ ತತ್ವವೇ ಉಸಿರು: ನಾಗನೂರು ‘ಶ್ರೀಗಳ ನಡೆ ಭಕ್ತರ ಕಡೆ’

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನಾಗನೂರು ರುದ್ರಾಕ್ಷಿ …

Read More »

ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ.. ಕಾಮಾಕ್ಷಿಪಾಳ್ಯ ಪೊಲೀಸರಿಂದ ಔಟರ್ ರಿಂಗ್ ರೋಡ್ ರಾಬರ್ಸ್ ಬಂಧನ

ಬೆಂಗಳೂರು: ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ನಂಜುಂಡ, ಗಿರೀಶ್ ಹಾಗೂ ನವೀನ್ ಬಂಧಿತ ಆರೋಪಿಗಳು. ಗೊರಗುಂಟೆಪಾಳ್ಯ – ನಾಯಂಡಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಕೃತ್ಯ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚಾಲಕ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ರಾತ್ರಿ ವೇಳೆ ಬಸ್ಸಿಗಾಗಿ ಕಾಯುವವರನ್ನು ಗುರಿಯಾಗಿಸಿಕೊಂಡು ‘ಲಿಫ್ಟ್ ಕೊಡುವುದಾಗಿ’ ಕಾರು ಹತ್ತಿಸಿಕೊಳ್ಳುತ್ತಿದ್ದರು. ಸ್ವಲ್ಪ ದೂರ ಹೋಗುತ್ತಿದ್ದಂತೆ ಹಿಂಬದಿ ಸೀಟಿನಲ್ಲಿದ್ದ ಇನ್ನಿಬ್ಬರು ಆರೋಪಿಗಳು ಕತ್ತಿನ ಬಳಿ …

Read More »