ಬೆಳಗಾವಿ : ಮಹಾನಗರ ಪಾಲಿಕೆಯ 48ನೇ ವಾರ್ಡ್ಗೆ ಒಳಪಡುವ ಬಸವನಕುಡಚಿಯ ಜನರ ಸಮಸ್ಯೆ ಆಲಿಸಲು ಕಳೆದ ನಾಲ್ಕು ದಶಕಗಳಿಂದ ಒಬ್ಬ ಪಾಲಿಕೆ ಆಯುಕ್ತರು ಭೇಟಿ ಕೊಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. 1984ರಲ್ಲಿ ಈ ಪಾಲಿಕೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈವರೆಗೆ ಒಬ್ಬರೇ ಒಬ್ಬ ಪಾಲಿಕೆ ಆಯುಕ್ತರು ಬಂದು ಜನರ ಸಮಸ್ಯೆ ಆಲಿಸಿಲ್ಲವಂತೆ. ನಾವು ಹೆಸರಿಗಷ್ಟೇ ಪಾಲಿಕೆ ವ್ಯಾಪ್ತಿಯಲ್ಲಿದ್ದೇವೆ. ಹಾಗಾಗಿ ನಾವು ಪಾಲಿಕೆಯಲ್ಲಿ ಮುಂದುವರಿಯಲ್ಲ. ನಮ್ಮ ಊರಿಗೆ ಪ್ರತ್ಯೇಕ ಗ್ರಾಮ ಪಂಚಾಯತಿ ರಚಿಸಿ …
Read More »Yearly Archives: 2023
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ
ಬೆಂಗಳೂರು : ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಊರು ಕೊಳ್ಳೆ ಹೊಡೆದ ಮೇಲೆ ಡಿಡ್ಡಿ ಬಾಗಿಲು ಹಾಕಿದ ರೀತಿ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, …
Read More »ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬ್ಯಾಹಾಕಾಶ ಕೇಂದ್ರದಿಂದ …
Read More »ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಹೆಚ್ಡಿಡಿ.. ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ
ಬೆಂಗಳೂರು : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಹಲವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಇಸ್ರೋಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಚಂದ್ರಯಾನ-3ರ ವಿಜಯೋತ್ಸವ ಆಚರಿಸಲಾಯಿತು. “ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ …
Read More »Chandrayaan 3: ಚಂದ್ರಯಾನ 3ರ ಯಶಸ್ಸಿಗೆ ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.
ಸಿನಿ ಗಣ್ಯರಿಂದ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಕೆ ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್ ಸೈಟ್ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ …
Read More »ಆಸ್ತಿ ವಿವಾದ ಹಿನ್ನೆಲೆಯಲ್ಲಿ ಜಗಳಧಾರವಾಡದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ
ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್ ಮಾಡಿರುವುದಾಗಿ ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್ ಹಾಗೂ ಪವನ ಕುಲಕರ್ಣಿ …
Read More »ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ.ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ,ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ ಬೇರೆಯವರಿಗೆ ರೇಷನ್ ಹಂಚಲು ಕೊಡಬೇಕು ಎಂದು ಸಿಂದಗಿ ತಹಶಿಲ್ದಾರ ಕಚೇರಿ ಎದುರು ಬಸವ್ವ ಡಾಂಗಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಮನವಿ ಮಾಡಿದರು.
ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ. ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ, ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ …
Read More »ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.
ತಮಿಳುನಾಡು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನೀರಿನ ಸಮಸ್ಯೆ ಪ್ರಾರಂಭವಾಗಿದೆ. ಅವರು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ತಮಿಳುನಾಡಿಗೆ ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿತು” ಎಂದು ವಾಗ್ದಾಳಿ ನಡೆಸಿದರು. …
Read More »ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್: ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿರುವ ಭಾರತ,
ನವದೆಹಲಿ: ಇಸ್ರೋ ಚಂದ್ರಯಾನ-3ರ ಸಾಫ್ಟ್ ಲ್ಯಾಂಡಿಂಗ್ ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಇಂದು (ಬುಧವಾರ) ಸಂಜೆ 5.20ಕ್ಕೆ ನೇರ ಪ್ರಸಾರ ಪ್ರಾರಂಭವಾಗುತ್ತದೆ. ದೇಶದ ಚಂದ್ರಯಾನ-3 ಮಿಷನ್ನ ಮೇಲೆ ನಿರೀಕ್ಷೆಗಳು ಗಗನಕ್ಕೇರಿವೆ. ಇಸ್ರೋದ ಚಂದ್ರಯಾನ-3 ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ನಿರ್ಧರಿಸಿರುವುದರಿಂದ ದೇಶಾದ್ಯಂತ ತಾರಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಸಂಸ್ಥೆಗಳು ಇಂದು ದೊಡ್ಡ ಕ್ಷಣಕ್ಕಾಗಿ ತಯಾರಿ ನಡೆಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ಐತಿಹಾಸಿಕ ಕ್ಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನಿಗಳು ಮತ್ತು …
Read More »ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ
ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ …
Read More »