2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, …
Read More »Yearly Archives: 2023
ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್ ಮಾತನ್ನು ಸಿಎಂ ನೆನಪಿಸಿದರು. ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಮಬನೂರ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ಹಾಗೂ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ
ಬೆಂಗಳೂರು:- ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ. ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್ಗಳ ಕೇಸ್ಗಳು ವಜಾ ಆಗಿವೆ. ಚಾಲನೆ ವೇಳೆ ಮೊಬೈಲ್ ಬಳಕೆ, …
Read More »ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ ಬೆಂಬಲ – HDK ಫುಲ್ ಖುಷ್
ಬೆಂಗಳೂರು:- ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. …
Read More »7 ಜನರಿಗೆ ಕಚ್ಚಿದ ಹುಚ್ಚುನಾಯಿ,
ಬೆಂಗಳೂರು:- ಏಳು ಜನರಿಗೆ ಹುಚ್ಚುನಾಯಿ ಕಚ್ಚಿರುವ ಘಟನೆ ಯಲಹಂಕದಲ್ಲಿ ಜರುಗಿದೆ. ಇನ್ನೂ ನಾಯಿ ಕಚ್ಚಿದ ಏಳು ಜನರಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಯಲಹಂಕದ ಕೆಂಪೇಗೌಡ ಸರ್ಕಲ್ ನಿಂದ ಕೊಂಡಪ್ಪ ಲೇಔಟ್ ವರೆಗೂ ಹುಚ್ಚುನಾಯಿ ಕಚ್ಚಿದೆ. ಇಬ್ಬರು ಬಾಲಕರು, ಒಬ್ಬ ಬಾಲಕಿಗೆ ಗಾಯವಾಗಿದೆ. ಯಲಹಂಕದ ಮೂರು ಜನ ಯುವಕರು ಹಾಗು ಮಣಿಪುರದ ಯುವಕನಿಗೆ ಹುಚ್ಚುನಾಯಿ ಕಚ್ಚಿದೆ. ಯಲಹಂಕ ಸರ್ಕಾರಿ ಆಸ್ಪತ್ರೆ ವೈದ್ಯರು ಹುಚ್ಚುನಾಯಿ ಕಡಿತಕ್ಕೆ ತಕ್ಕ ಚಿಕಿತ್ಸೆ ನೀಡಿದ್ದಾರೆ. ನೆನ್ನೆ …
Read More »ಮೂರು ದಿನಳಾದ್ರೂ ಜೈಲಲ್ಲೇ ಇರುವ ಕರವೇ ನಾರಾಯಣಗೌಡ – ಎಲ್ಲೆಡೆ ವ್ಯಾಪಕ ಆಕ್ರೋಶ
ಬೆಂಗಳೂರು:- ಕನ್ನಡಕ್ಕಾಗಿ ಹೋರಾಟ ಮಾಡಿ ಜೈಲು ಸೇರಿರುವ ಕರವೇ ನಾರಾಯಣಗೌಡ ಮತ್ತು ಕಾರ್ಯಕರ್ತರು ಮೂರು ದಿನಗಳಾದರೂ ಇನ್ನೂ ಕೂಡ ರಿಲೀಸ್ ಆಗಿಲ್ಲ. ಇನ್ನೂ ಕರವೇ ನಾರಾಯಣಗೌಡ ಬಂಧನಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಜಯ ಕರ್ನಾಟಕ ಸಂಘಟನೆಯಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ನಡ ಭಾಷೆ ನೆಲ, ಜಲ ವಿಚಾರವಾಗಿ ನಾವು ಯಾವತ್ತು ಹೋರಾಟ ಮಾಡುತ್ತೇವೆ. ಕನ್ನಡಿಗರಿಗಾಗಲಿ ಅಥವಾ ಕನ್ನಡ ಭಾಷೆಗಾಗಲಿ ಯಾವುದೇ ದಕ್ಕೆ ಬರಬಾರದು. ಎಲ್ಲ ಕನ್ನಡಪರ ಸಂಘಟನೆಗಳು ಒಟ್ಟಾಗಿ …
Read More »ಬೆಂಗಳೂರು: ಇಂಗ್ಲಿಷ್ ನಾಮಫಲಕಗಳ ವಿರುದ್ಧ ಮುಂದುವರಿದ ಕರವೇ ಆಕ್ರೋಶ!
ಬೆಂಗಳೂರು:- ಇಂಗ್ಲಿಷ್ ನಾಮಫಲಕಗಳ ವಿರುದ್ಧ ಕರವೇ ಆಕ್ರೋಶ ಮುಂದುವರಿದಿದೆ. RR ನಗರದ ಗೋಪಾಲನ್ ಆರ್ಕೇಡ್ ಮಾಲ್‌ನಲ್ಲಿ ಇಂಗ್ಲೀಷ್ ಫ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಲಾಗಿದೆ. ಆಟೋದಲ್ಲಿ ಬಂದ ಕರವೇ ಕಾರ್ಯಕರ್ತ ಸ್ಕ್ರೂ ಡ್ರೈವರ್ ನಿಂದ ಫ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಿದ್ದಾರೆ. ನಾರಾಯಣಗೌಡರು ಅರೆಸ್ಟ್ ಆದ್ರೆ ಹೇಳೋರ್ ಕೇಳೋರ್ ಇಲ್ವಾ.!? ನಾವು ಕಾರ್ಯಕರ್ತರು ಇನ್ನು ಹೊರಗ್ ಇದೀವಿ. ನಾರಾಯಣಗೌಡರು ಅರೆಸ್ಟ್ ಆಗಿರ್ಬೋದು ಕಾರ್ಯಕರ್ತರು ಇನ್ನು ಬದುಕಿದ್ದೀವಿ..! ಇಂಗ್ಲೀಷ್ ನಾಮಫಲಕ ಚೇಂಜ್ ಮಾಡದಿದ್ರೆ …
Read More »ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಶಿವಸಂಕಲ್ಪ ಅಭಿಯಾನ: ಸಿಎಂ ಏಕನಾಥ್ ಶಿಂಧೆ
ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮುಂಬೈ: ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ‘ಶಿವಸಂಕಲ್ಪ ಅಭಿಯಾನ’ದ ಭಾಗವಾಗಿ ರಾಜ್ಯದ 48 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ಚಾಲನೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ …
Read More »ರಾಮ ಮಂದಿರ ಉದ್ಘಾಟನೆಯಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಕಾಂಗ್ರೆಸ್
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ “ಸೂಕ್ತ… ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ “ಸೂಕ್ತ ಸಮಯದಲ್ಲಿ” …
Read More »