Breaking News

Yearly Archives: 2023

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ …

Read More »

ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು, ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಗಳ ಸೂಚನೆಗಳು: ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು …

Read More »

UPSC-2022 ಫಲಿತಾಂಶ ಪ್ರಕಟ – ಬೆಳಗಾವಿಯ ಮೂವರ ಸಾಧನೆ

ಗೋಕಾಕ್ ತಾಲೂಕಿನ ಅರಭಾವಿಮಠ ಗ್ರಾಮದ ಯುವತಿ ಶೃತಿ ಯರಗಟ್ಟಿ ಯುಪಿಎಸ್ಸಿ – AIR 362, ಕಾಗವಾಡ ತಾಲೂಕಿನ ಉಗಾರ ಗ್ರಾಮದ ಆದಿನಾಥ್ ತಮದಡ್ಡಿ – AIR 566 ಹಾಗು ಶಮಣೆವಾಡಿ ಗ್ರಾಮದ ಅಕ್ಷಯ್ ಪಾಟೀಲ AIR 746 ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬೆಂಗಳೂರು (ಮೇ 23, 2023): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2022 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.  933 ಅಭ್ಯರ್ಥಿಗಳು ಈ ವರ್ಷದ ನಾಗರಿಕ ಸೇವಾ …

Read More »

ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

ಬೆಳಗಾವಿ: ಮನೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದ ಮನೆಯಲ್ಲಿ ನಡೆದಿದೆ. 13 ವರ್ಷದ ಮಧುರಾ ಕೇಶವ್ ಮೋರೆ ಮೃತ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಮನೆ ಮೇಲೆ ಆಟವಾಡುತ್ತಿದ್ದಾಗ ಬಾಲಕಿಗೆ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಹಲವು ಬಾರಿ ಹೆಸ್ಕಾಂ ಗೆ …

Read More »

ಧಾರಾಕಾರ ಮಳೆ ಸುರಿದು ಭತ್ತ ಹಾನಿ

ದಾವಣಗೆರೆ.ಮೇ.೨೩; ಜಿಲ್ಲೆಯಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾನುವಾರ ರಾತ್ರಿ ಸುರಿದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಭತ್ತ ಕೈಗೆ ಸಿಗದಂತಾಗಿ ಅಪಾರ ನಷ್ಟ ಸಂಭವಿಸಿದೆ.ಮಾಯಕೊAಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಕುಂಟೆ, ತೋಗಲೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಯಿಲಿಗೆ ಬಂದ ಭತ್ತ ನಷ್ಟ ಸಂಭವಿಸಿದ್ದು, ಸುದ್ದಿ ತಿಳಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಧಾವಿಸಿ ನಷ್ಟವಾಗಿರುವ ಭತ್ತದ ಹಾನಿ ಬಗ್ಗೆ …

Read More »

ವಿಧಾನಸಭೆಗೆ ‘ಕನ್ನಡ್ ಗೊತ್ತಿಲ್ಲ’ದ ಶಾಸಕರ ಎಂಟ್ರಿ!

ಬೆಂಗಳೂರು: ಕನ್ನಡ್ ಗೊತ್ತಿಲ್ಲ. ಇದು ನಾವು ಹೇಳುತ್ತಿರುವುದು ಅಲ್ಲ. ನಮ್ಮ ಜನಪ್ರಿಯ ಶಾಸಕರ ಕನ್ನಡ ಪ್ರೀತಿ, ಕನ್ನಡ ಪರಿಣಿತಿ ನೋಡಿ ನೆಟ್ಟಿಗರು ಹೇಳುತ್ತಿರುವ ಡೈಲಾಗ್. ಕನ್ನಡ ಗೊತ್ತಿಲ್ಲದ ನಮ್ಮ ಕರುನಾಡ ಶಾಸಕರು ಪ್ರಮಾಣ ವಚನ ಸ್ವೀಕರಿಸಲು ಪರದಾಡಿದರು. ಇವರುಗಳ ಮಧ್ಯೆ ಕಷ್ಟಪಟ್ಟು ಕನ್ನಡದಲ್ಲೇ ಪ್ರಮಾಣ ಸ್ವೀಕರಿಸಿ ಕನ್ನಡ ಪ್ರೇಮ ಪ್ರದರ್ಶಿಸಿದ ಕೆಲವರು ಶ್ಲಾಘನೆಗೂ ಪಾತ್ರರಾಗಿದ್ದಾರೆ. ಈ ಬಾರಿಯ ವಿಧಾನಸಭೆಗೆ ‘ಕನ್ನಡ್ ಗೊತ್ತಿಲ್ಲ’ದ ಶಾಸಕರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಶಾಸಕ …

Read More »

ಬಿಜೆಪಿಗೆ ಮೊದಲ ಶಾಕ್ ಕೊಟ್ಟ ಸಿದ್ದರಾಮಯ್ಯ!

ಬೆಂಗಳೂರು(ಮೇ.23): ಕರ್ನಾಟಕದಲ್ಲಿ ಅಧಿಕಾರ ಸ್ವೀಕರಿಸಿದ ತಕ್ಷಣ ಸಿಎಂ ಸಿದ್ದರಾಮಯ್ಯ (CM Siddaramaiah) ಕಾರ್ಯಪ್ರವೃತ್ತರಾಗಿರುವುದು ಕಂಡು ಬರುತ್ತಿದೆ. ಹಿಂದಿನ ಬಿಜೆಪಿ ಸರಕಾರ ಆರಂಭಿಸಿದ್ದ ಬಾಕಿ ಇರುವ ಎಲ್ಲಾ ಕಾಮಗಾರಿಗಳಿಗೆ ಕಡಿವಾಣ ಹಾಕಿದ್ದಾರೆ. ಇದರೊಂದಿಗೆ ಹಣ ಬಿಡುಗಡೆಗೂ ನಿರ್ಬಂಧ ಹೇರಲಾಗಿದೆ. ಇತ್ತೀಚೆಗಷ್ಟೇ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Elerctions)  ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡು ರಾಜ್ಯದಲ್ಲಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿರುವುದು ಗಮನಾರ್ಹ. 66 ಸ್ಥಾನಗಳನ್ನು ಪಡೆದ ಬಿಜೆಪಿ ಅಧಿಕಾರದಿಂದ …

Read More »

ಹೊಸ ಸಂಸತ್ ಕಟ್ಟಡ ಉದ್ಘಾಟನೆ ವಿವಾದ: ಪ್ರಧಾನಿಯೇ ಸರ್ಕಾರದ ಮುಖ್ಯಸ್ಥರು- ಬಿಜೆಪಿ ಸಮರ್ಥನೆ

ನವಹೆದಲಿ: ನೂತನ ಸಂಸತ್ ಭವನ ಉದ್ಘಾಟನೆಯ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಿನ ಜಟಾಪಟಿ ತಾರಕಕ್ಕೇರಿದೆ. ಪ್ರಧಾನಿ ಮೋದಿ ಅವರು ಮೇ 28 ರಂದು ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಭವ್ಯ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದೆಯೇ ಮೋದಿ ಅವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಕೇಂದ್ರ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಂಸತ್ ಭವನವನ್ನು ಸಂವಿಧಾನದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಉದ್ಘಾಟಿಸಬೇಕಿತ್ತು. ಆದರೆ ಅವರಿಗೆ …

Read More »

ಹಾವೇರಿಯಲ್ಲಿ ಮತ್ತೆ ಮರುಜೀವ ಪಡೆದ ಇಂದಿರಾ ಕ್ಯಾಂಟೀನ್​.. ಸಾವಿರಾರು ಜನರಿಗೆ ಸಂತಸ

ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿ 26 ಜನವರಿ 2019 ರಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಆದರೆ ಈ ಕ್ಯಾಂಟೀನ್ ಕಾರ್ಯನಿರ್ವಹಿಸಿದ್ದಕ್ಕಿಂತ ಬಂದ್ ಆಗಿದ್ದೇ ಹೆಚ್ಚು. ಕಾಂಗ್ರೆಸ್ ಸರ್ಕಾರವಿದ್ದಾಗ ಆರಂಭವಾಗಿದ್ದ ಕ್ಯಾಂಟೀನ್ ಸರಿಯಾದ ಟೆಂಡರ್​ದಾರರು ಸಿಗದಿದ್ದ ಕಾರಣ ಬಂದ್ ಆಗಿತ್ತು. ನಂತರ ಇಲ್ಲಿ ಕೆಲಸ ಮಾಡುವವರಿಗೆ ಸರಿಯಾದ ವೇತನ ಇಲ್ಲದೆ ಕೆಲ ಕಾಲ ಮುಚ್ಚಿತ್ತು. ಈಗ ಕಾಂಗ್ರೆಸ್​ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಇಂದಿರಾ ಕ್ಯಾಂಟೀನ್ ಪುನಾರಂಭವಾಗಿದೆ. ಬಡವರ ಹಸಿವು ನೀಗಿಸಲು ಸಿಎಂ …

Read More »

ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ

 ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಮುನ್ನೆನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, …

Read More »