Breaking News

Yearly Archives: 2023

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …

Read More »

ಮೋದಿಯವರ ರೋಡ್ ಶೋ: ಇದೇ 30ರಂದು ದಸರಾ ಜಂಬೂ ಸವಾರಿ ಸಾಗುವ ರಾಜಪಥದಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ.ರಾಮದಾಸ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ತಿಳಿಸಿದ್ದಾರೆ

ಎಪ್ರಿಲ್​ 30 ರಂದು ಮೈಸೂರಿಗೆ ನರೇಂದ್ರ ಮೋದಿಯವರು ಆಗಮಿಸಲಿದ್ದು ರೋಡ್​ ಶೋ ನಡೆಸಲಿದ್ದಾರೆಂದು ಶಾಸಕ ರಾಮದಾಸ್​ ತಿಳಿಸಿದ್ಧಾರೆ.ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರು ದಸರಾ ಜಂಬೂ ಸವಾರಿ ಸಾಗುವ ರಾಜಪಥದಲ್ಲಿ ನಾಲ್ಕು ಕಿಲೋಮೀಟರ್ ದೂರದ ರೋಡ್ ಶೋವನ್ನು ಬಿಜೆಪಿ ಅಭ್ಯರ್ಥಿಗಳ ಪರ ಏಪ್ರಿಲ್ 30 ರಂದು ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ.ರಾಮದಾಸ್ ತಿಳಿಸಿದ್ದಾರೆ. ಮೈಸೂರಿನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ರಾಮದಾಸ್​​ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬಗ್ಗೆ …

Read More »

ದಾಸರಹಳ್ಳಿ ಪಿ.ಎನ್ ಕೃಷ್ಣಮೂರ್ತಿ ಹಾಗು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು

ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.ಬೆಂಗಳೂರು: ಟಿಕೆಟ್ ವಂಚಿತರಿಂದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಹಾಗೂ ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಳೆದ ಸಲ ದಾಸರಹಳ್ಳಿ …

Read More »

ಮಹಾಲಕ್ಷ್ಮಿ ದೇವಸ್ಥಾನದ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಮಹಾಲಕ್ಷ್ಮಿ ದೇವಸ್ಥಾನದ ಒಳಗೆ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಉಡುಪಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಡುಪಿ ಭೇಟಿಯ ವೇಳೆ ಅಚ್ಚರಿಯ ಘಟನೆ ಒಂದು ನಡೆಯಿತು. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಂವಾದ ನಡೆಸಿದ ರಾಹುಲ್ ಗಾಂಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ದೊಡ್ಡ ಗಾತ್ರದ ಅಂಜಲ್ ಮೀನೊಂದನ್ನು ಗಿಫ್ಟಾಗಿ ಕೊಟ್ಟಿತು. ಈ ಮೀನನ್ನು ಎತ್ತಿ ಖುಷಿ ಪಟ್ಟ …

Read More »

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ಜೆಪಿಯ ಹುಟ್ಟು ಗುಣವೇ ವಿಷಕಾರುವು ಬಿ ಕೆ ಹರಿಪ್ರಸಾದ್ದ

ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. ಬಿಜೆಪಿಯ ಹುಟ್ಟು ಗುಣವೇ ವಿಷಕಾರುವುದು ಎಂದು ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ, ಯತ್ನಾಳ್, ಅಥವಾ ಮೋದಿಯೇ ಆಗಲಿ, ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. …

Read More »

ಅಥಣಿಗೆ ಲಕ್ಷ್ಮಣ ಸವದಿ ಅನಿವಾರ್ಯ ಪಂಚಮಸಾಲಿ ಸಮಾಜದ ಸಭೆ

ಅಥಣಿ ಮತಕ್ಷೇತ್ರದ ವಿವಿಧ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಸಭೆಯನ್ನು ಅಥಣಿಯ ಶಿವಣಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ದಿಲ್ಲಿಗೆ ಮೋದಿ ಅಥಣಿಗೆ ಸವದಿ ಘೋಷಣೆ ಹಾಕಿದ ಪಂಚಮಸಾಲಿ ಮುಖಂಡರು. ಈ ವೇಳೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ2023 ಚುನಾವಣೆ ಈಗ ಘೋಷಣೆ ಆಗಿದೆ. ಅಥಣಿ ಮತಕ್ಷೇತ್ರದ ಪಂಚಮಸಾಲಿ ಸಮಾಜದ ಸಭೆಗೆ ನನನ್ನು ಕರೆದಿದ್ದರು. ಮೂರನೆ ತಾರೀಖು ಈ ಸಭೆ ನಿಗದಿಯಾಗಿತ್ತು. …

Read More »

ಮೋದಿ ಬಂದ ನಂತರ ಇಡೀ ವಾತಾವರಣವೇ ಬದಲಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ

ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ರ್‍ಯಾಲಿಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಧಾರವಾಡದ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಪರ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಬಂದ ಬಳಿಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ವಾತಾವರಣ ಬದಲಾಗಲಿದೆ. ಹೀಗಾಗಿ ಕಾಂಗ್ರೆಸ್‌ನವರು ಮೈಕೈ ಪರಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಿಂದ ಯಾವುದೇ ಅಸ್ತ್ರ ಪ್ರಯೋಗ …

Read More »

ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ

ಬೆಳಗಾವಿ: ಹಿರೇಬಾಗೇವಾಡಿ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ …

Read More »

ಉಚಿತ್ ಬಸ್ ಸೇವೆ ನೀಡುವ ಕಾಂಗ್ರೆಸ್​​ನ 5ನೇ ಭರವಸೆ ಅವೈಜ್ಞಾನಿಕ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ನೀಡುವ ಭರವಸೆ ನೀಡಿ ಕಾಂಗ್ರೆಸ್ 5ನೇ ಗ್ಯಾರೆಂಟಿ ಯೋಜನೆ ಘೋಷಿಸಿದೆ. ಈ ಬಗ್ಗೆ ನಳಿನ್​ ಕುಮಾರ್​ ಕಟೀಲ್​ ಪ್ರತಿಕ್ರಿಯಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಮಂಗಳೂರು: ರಾಹುಲ್ ಗಾಂಧಿಯಿಂದ ಮಂಗಳೂರಿನಲ್ಲಿ ಕಾಂಗ್ರೆಸ್​ನ 5ನೇ ಭರವಸೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇದೊಂದು ಅವೈಜ್ಞಾನಿಕ ಭರವಸೆ ಎಂದು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು ಕಾಂಗ್ರೆಸ್ ಗೆಲ್ಲೊದೇ ಗ್ಯಾರಂಟಿ ಇಲ್ಲ, ಕಾಂಗ್ರೆಸ್​ನದ್ದೇ ಗ್ಯಾರಂಟಿ …

Read More »

ಬರಾರಿ ಮಾರ್ಕೆಟ್​ನಲ್ಲಿ ಗುಂಡಿನ ಸದ್ದು .ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ.

ಕಳೆದ ರಾತ್ರಿ ಬರಾರಿ ಮಾರ್ಕೆಟ್​ನಲ್ಲಿ ಗುಂಡಿನ ಸದ್ದು ಮೊಳಗಿದೆ. ಜನ ನೋಡು ನೋಡುತ್ತಿದ್ದಂತೆ ಜೆಡಿಯು ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ. ಕತಿಹಾರ್: ಬಿಹಾರದ ಕತಿಹಾರ್‌ನಲ್ಲಿ ಸ್ಥಳೀಯ ಜೆಡಿಯು ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಜಿಲ್ಲೆಯ ಬರಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬರಾರಿ ಬಜಾರ್‌ನಲ್ಲಿ ಜೆಡಿಯು ಮುಖಂಡ ಕೈಲಾಶ್ ಮಹತೋ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ …

Read More »