ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುವ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲೂ ತೀವ್ರ ಗೊಂದಲ ಕಾಣಿಸಿದೆ. ಬೆಳಗಾವಿ ಉತ್ತರ, ರಾಯಬಾಗ ಮತ್ತು ಗೋಕಾಕ ಕ್ಷೇತ್ರ ಕಾಂಗ್ರೆಸ್ ಗೆ ಕಗ್ಗಂಟಾಗಿದ್ದರೆ, ಅಥಣಿ, ಬೆಳಗಾವಿ ಉತ್ತರ, ಖಾನಾಪುರ, ಬೈಲಹೊಂಗಲ ಕ್ಷೇತ್ರಗಳು ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಳಗಾವಿ ಉತ್ತರದ ಕಾಂಗ್ರೆಸ್ ಟಿಕೆಟ್ ಗೆ ಆಸೀಫ್ (ರಾಜು) ಸೇಠ್ ಮತ್ತು ಅಜೀಂ ಪಟವೇಗಾರ ಮಧ್ಯೆ ಪೈಪೋಟಿ ನಡೆದಿದೆ. ರಾಯಬಾಗದಲ್ಲಿ ಶಂಬು ಕಲ್ಲೋಳ್ಕರ್ …
Read More »Yearly Archives: 2023
ಚುನಾವಣಾ ಅಧಿಕಾರಿಯ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮೇಲೆ ಎಫ್ಐಆರ್!
ಬೆಂಗಳೂರು: ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕೃಷ್ಣಯ್ಯ ಶೆಟ್ಟಿ ಗಾಂಧಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ್ದರು. ದಾಳಿಯ ಸಂದರ್ಭ …
Read More »ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ನರೇಂದ್ರ ಮೋದಿಯವರು ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ಈ ಧೋರಣೆ ಬದಲಾಗಿದೆ. ಆದರೆ, ಆಡಳಿತ ವಿರೋಧಿ ಅಲೆಯಿದೆ ಮನಸ್ಥಿತಿಯಿಂದ ಮತಪೂರ್ವ ಸಮೀಕ್ಷೆ ನಡೆಸುವ ಸಂಸ್ಥೆಗಳು ಹೊರಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರಕ್ಕೆ ಸೋಮವಾರ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾರಾತ್ಮಕ ನೆಲೆಯಲ್ಲಿ ಈ ಚುನಾವಣೆಯನ್ನು ಪಕ್ಷ ಎದುರಿಸಲಿದೆ. ಪ್ರಗತಿ ವರದಿ ಮುಂದಿಟ್ಟು ಜನರ …
Read More »ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ : ಎಚ್. ವಿಶ್ವನಾಥ್
ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು …
Read More »ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಲಿಂಗೈಕ್ಯ
ಅಂಕಲಗಿ: ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಲಿಂಗೈಕ್ಯ ರಾಗಿದ್ದಾರೆ ಇಂದು ಅಂಕಲಗಿ ಮಠದ ಸ್ವಾಮಿಗಳು ಲಿಂಗೈಕ್ಯ ರಾಗಿದು ಅಪಾರ್ ಭಕ್ತರ ಪಾಲಿಗೆ ನೋವುನ್ನ ಉಂಟು ಮಾಡಿದ್ದಾರೆ ಅಪಾರ ಭಕ್ತರ ಆರಾದ್ಯ ದೈವ ಇಂದು ಆಗಲಿದ್ದು ಭಕರಲ್ಲಿ ನೋವುಂಟು ಮಾಡಿದೆ.
Read More »ಕಾಂಚಾಣದ ಮೇಲೆ ಕೇಂದ್ರ ತಂಡಗಳ ನಿಗಾ
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚುನಾವಣಾ ಅಕ್ರಮ ಹಾಗೂ ಹಣ ಬಲದ ಪ್ರಭಾವವನ್ನು ಸವಾಲಾಗಿ ತೆಗೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣಿಡಲು ವಿಶೇಷ ತಂಡಗಳನ್ನು ರವಾನಿಸಲಿದೆ. ಅದರಂತೆ, ಉತ್ತರ ಭಾರತದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಂದ “ಭಾರತೀಯ ಕಂದಾಯ ಸೇವೆ’ (ಐಆರ್‌ಎಸ್) ಅಧಿಕಾರಿಗಳ …
Read More »ಬಿಜೆಪಿಯ 4ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ, ಮತ್ತೆ ಟಿಕೆಟ್ ನೀಡಿದ್ದಲ್ಲಿ ಬಂಡಾಯ/ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ
ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ನಡುವೆಯೇ ಬಿಜೆಪಿಯ ನಾಲ್ವರು ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿದೆ. ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ, ಕಲಬುರಗಿ ಜಿಲ್ಲೆಯ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ್ ದೇಸಾಯಿ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ವಿರುದ್ಧ ತೊಡೆತಟ್ಟಿರುವ ಈ ಕ್ಷೇತ್ರದ ಇತರ ಟಿಕೆಟ್ ಆಕಾಂಕ್ಷಿಗಳು, ಹಾಲಿ ಶಾಸಕರಿಗೇ ಮತ್ತೆ ಟಿಕೆಟ್ …
Read More »ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಫೂಲ್ ಮಾಡಿದೆ: ಡಿಕೆಶಿ
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅದು ಬಿಟ್ಟು ಒಬ್ಬರದು ಕಿತ್ತು ಮತ್ತೊಬ್ಬರಿಗೆ ಕೊಡುವುದಲ್ಲ ಎಂದು ಟೀಕಿಸಿದರು. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆಂದು ಆಸೆ ತೋರಿಸಿದ್ದರು. ಏನಾಯಿತು? ಬಂಜಾರ ಸಮುದಾಯದ ಆಕ್ರೋಶ ನೋಡಿದ್ದೇವಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಬಿಜೆಪಿಯವರು ಮಾಡಿರುವ ಎಲ್ಲ ತಪ್ಪು ಸರಿ ಮಾಡುತ್ತದೆ. ಎಲ್ಲರಿಗೂ ನ್ಯಾಯ …
Read More »ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ದ್ರೋಹ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮೋದಿ ಸರಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಮತ್ತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಗಳು ಕಳೆದ 6 ತಿಂಗಳಲ್ಲಿ ನೂರಾರು ಕೋಟಿ ರೂ. ಜಾಹೀರಾತು ಬಿಡುಗಡೆ ಮಾಡಿವೆ. ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ನಂಬಿಸಲು ಭಾಷಣಗಳು ಮತ್ತು …
Read More »ಬಿಜೆಪಿ & ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ:: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ. ಅವರಲ್ಲಿರುವುದು ಚುನಾವಣೆಗಾಗಿ ಕೇವಲ ತೋರಿಕೆಯ ಪ್ರೀತಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬೆಳಗಾದರೆ ರಾಮನ ಬಗ್ಗೆ ಮಾತನಾಡುವ ಬಿಜೆಪಿ ಶಾಸಕರಲ್ಲಿ ಎಷ್ಟು ಜನ ರಾಮಾಯಣ ಓದಿದ್ದಾರೆ? ಎಷ್ಟು ಜನ ವಿಷ್ಣುಪುರಾಣ ಪಠಿಸಿದ್ದಾರೆ ತೋರಿಸಲಿ. ಅಂತಹವರು ಯಾರೂ ಸಿಗುವುದಿಲ್ಲ. ಅವರಿಗೆ ರಾಮನ ಬಗ್ಗೆ ಪ್ರೀತಿ, …
Read More »