ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …
Read More »Yearly Archives: 2023
ಆದಾಯ ಮೀರಿ ಆಸ್ತಿ ಗಳಿಕೆ; ರೇಣುಕಾಚಾರ್ಯ ಅರ್ಜಿ ವಜಾ
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಇದರಿಂದ ರೇಣುಕಾಚಾರ್ಯ ಅವರಿಗೆ ಮತ್ತೆ ಕಂಟಕ ಎದುರಾದಂತಾಗಿದೆ. ರೇಣುಕಾಚಾರ್ಯ ವಿರುದ್ಧ ಗುರುಪಾದಯ್ಯ ಮಠದ್ ಎಂಬುವರು 2015ರಲ್ಲಿ …
Read More »ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
ಬೆಂಗಳೂರು: ಕೆಎಸ್‌ಎಡಿಎಲ್ ಟೆಂಡರ್ ನೀಡಲು 40 ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಹೆಚ್ಚಿನ ವಿಚಾರಣೆಗಾಗಿ ಐದು ದಿನ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿದೆ. ವಿರೂಪಾಕ್ಷಪ್ಪರನ್ನು ಮಂಗಳವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಈ ಅರ್ಜಿ ಸಂಬಂಧ ವಿಚಾರಣೆ ನಡೆಸಿದ …
Read More »ಕಾಂಗ್ರೆಸ್ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?
ಬೆಂಗಳೂರು: ಒಂದೆಡೆ ಬಣಗಳ ಹಗ್ಗಜಗ್ಗಾಟ, ಮತ್ತೂಂದೆಡೆ ಅದೇ ಬಣಗಳ ಬೆಂಬಲಿತ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಉದ್ದವಾಗುತ್ತಿರುವುದರಿಂದ “ಕೈ’ ನಾಯಕರಿಗೆ ಎರಡನೇ ಅಭ್ಯರ್ಥಿಗಳ ಪಟ್ಟಿ ಅಕ್ಷರಶಃ ಕಬ್ಬಿಣದ ಕಡಲೆಯಾಗಿ ಪರಿಣಮಿಸುತ್ತಿದೆ. ಉಳಿದ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುತೇಕ ಕಡೆ 3-4 ಆಕಾಂಕ್ಷಿಗಳಿದ್ದಾರೆ. ಒಬ್ಬರ ಆಯ್ಕೆ, ಉಳಿದವರ ಮುನಿಸಿಗೆ ಕಾರಣವಾಗುತ್ತಿದೆ. ಇದು ಮುಂಬರುವ ಚುನಾವಣೆಯಲ್ಲಿ ಒಳ ಏಟು ಕೊಡುವ ಆತಂಕವೂ ಇದೆ. ಹಾಗಾಗಿ, ಇದ್ದವರಲ್ಲಿ ಯಾರಿಗೆ ಮಣೆ ಹಾಕುವುದು ಹಾಗೂ ಯಾರನ್ನು …
Read More »ಬೆಳಗಾವಿಯಲ್ಲಿ 11ನೇ ಶತಮಾನದ ತೀರ್ಥಂಕರರ ಪ್ರತಿಮೆ ಪತ್ತೆ!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ. ತೀರ್ಥಂಕರರ ಪ್ರತಿಮೆಯ ನೋಡಲು …
Read More »ಮೇ 10 ರಂದು ಕನ್ನಡಿಗರು ಬಿಜೆಪಿಯನ್ನು ನೇಣಿಗೇರಿಸಲಿದ್ದಾರೆ: ಡಿಕೆಶಿಯಿಂದ ಅತೀ ವಿಶ್ವಾಸದ ಹೇಳಿಕೆ
Karnataka Elections 2023: ಕೇಂದ್ರ ಚುನಾವಣಾ ಆಯೋಗವು ( Election commission of India ) ಕರ್ನಾಟಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣಾ ಆಯೋಗದ ಪ್ರಕಾರ, ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್ ( Congress ) ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ( D K Shivakumar ), ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. …
Read More »ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್
ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು. ಕೃಷ್ಣ ಬಿ ಸ್ಕೀಂ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಬರಲಿದ್ದಾರೆ. 11.30ಕ್ಕೆ ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇದೆ. ನಮ್ಮ ಕಾರ್ಯಕ್ರಮ 11ಕ್ಕೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.
Read More »ಬೆಟ್ಟಿಂಗ್ ಅಪ್ಲಿಕೇಶನ್ ಪ್ರಚಾರ ಮಾಡಿದ ಆಶಿಕಾ; ಈ ಕಾರಣಕ್ಕೆ ಅಹೋರಾತ್ರ ಈಗ ಮಾತನಾಡಲ್ಲ ಬಿಡಿ ಎಂದ ನೆಟ್ಟಿಗರು!
ಅಹೋರಾತ್ರ.. ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡದಿದ್ದರೂ ಸಿನಿ ರಸಿಕರಿಗೆ ಅತಿ ಪರಿಚಿತವಾಗಿರುವ ಹೆಸರು. ಕನ್ನಡದ ಯಾವುದೇ ಸ್ಟಾರ್ ನಟರ ಕಟ್ಟಾಭಿಮಾನಿಗಳ ಬಳಿ ಹೋಗಿ ಅಹೋರಾತ್ರ ಯಾರು ಅಂತ ಕೇಳಿದ್ರೆ ಗೊತ್ತು ಬಿಡಿ ಎಂಬ ಉತ್ತರವೇ ಬರಲಿದೆ. ಆದರೆ ಒಳ್ಳೆ ರೀತಿಯಲ್ಲಿ ಅಹೋರಾತ್ರ ಗೊತ್ತು ಎಂದು ಹೇಳಿಕೊಳ್ಳುವವರ ಸಂಖ್ಯೆ ತೀರಾ ಕಡಿಮೆಯೇ. ಆತನ ಬಗ್ಗೆ ಪ್ರತಿಕ್ರಿಯಿಸುವ ಬಹುತೇಕ ಸ್ಟಾರ್ ನಟರ ಅಭಿಮಾನಿಗಳು ಆತನ ಬಗ್ಗೆ ಕೆಟ್ಟದಾಗಿಯೇ ಮಾತನಾಡುತ್ತಾರೆ. ಇದಕ್ಕೆ ಕಾರಣ ಅಹೋರಾತ್ರ …
Read More »ಒಳಮೀಸಲಾತಿ ರದ್ದುಪಡಿಸಿ, ಇಲ್ಲವೇ ವಿಷ ಕೊಡಿ: ಬಂಜಾರ ಸಮಾಜದ ಮುಖಂಡ ರಾಜು ಲಮಾಣಿ
ಬಾಗಲಕೋಟೆ: ಒಳ ಮೀಸಲಾತಿ ರದ್ದುಪಡಿಸಿ, ಇಲ್ಲವೇ ವಿಷ ಕೊಡಿ ಎಂದು ಬಂಜಾರ ಸಮಾಜದ ಮುಖಂಡ ರಾಜು ಲಮಾಣಿ ಆಗ್ರಹಿಸಿದರು. ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದ ಬಂಜಾರ ಸಮಾಜದ ಮುಖಂಡರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಲರಾಮ ನಾಯ್ಕ ಮಾತನಾಡಿ, ಸರ್ಕಾರ ನಮಗೆ ಊಟ ಹಾಕಿತ್ತು. ಅದನ್ನ ಇವರು ಬೂಟುಗಾಲಿಲೇ ಒದ್ದಿದ್ದಾರೆ, ನಾವು ಜಾಡಿಸಿ, ಜಾಡಿಸಿ ಒದೆಯಲು ನಾವು ಸಿದ್ಧರಿದ್ದೇವೆ ಎಂದರು. ಶೇ …
Read More »ಮಾಡಾಳ್ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳ ಡ್ರಿಲ್! ಉತ್ತರಿಸಲು ತಡಬಡಾಯಿಸುತ್ತಿರುವ ಶಾಸಕ
ಬೆಂಗಳೂರು: ಲಂಚ ಪ್ರಕರಣದಲ್ಲಿ ನಿನ್ನೆ (ಮಾ.27) ರಾತ್ರಿ ಬಂಧನವಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಕಚೇರಿಯಲ್ಲೇ ಒಂದು ರಾತ್ರಿ ಕಳೆದಿದ್ದಾರೆ. ತೀವ್ರ ವಿಚಾರಣೆ ನಡೆಸಿದ ಬಳಿಕವು ಹಣ ಮೂಲಕ್ಕೆ ನಿಖರವಾದ ದಾಖಲೆಗಳನ್ನು ನೀಡಲು ವಿಫಲವಾಗಿರುವ ಮಾಡಾಳ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ಕೇಳಲಿದ್ದಾರೆ. ನಿನ್ನೆ ಬಂಧನವಾದ ಮಾಡಾಳ್ಗೆ ರಾತ್ರಿ 12 ಗಂಟೆವರೆಗೆ ಲೋಕಾಯುಕ್ತ ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆದರೆ, ಯಾವೊಂದು ಪ್ರಶ್ನೆಗೂ ಸರಿಯಾಗಿ …
Read More »