Breaking News

Yearly Archives: 2023

BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK

ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ. ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ …

Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ- ನಾಳೆಯೊಳಗೆ ಅರ್ಜಿ ಹಾಕಿ

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಅಂದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ​ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 10 ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್​ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ …

Read More »

ಕಲಬುರ್ಗಿಯ ಪೋಲಿಸ್ ಇಲಾಖೆಯಲ್ಲಿ ಕಾಮಪುರಾಣ

ಕಲಬುರಗಿ: ಜಿಲ್ಲೆಯಲ್ಲಿ ಐ ಎಸ್ ಡಿ ವಿಭಾಗದ ಎಸ್ ಪಿ ಆಗಿರುವ ಅರುಣ್ ರಂಗರಾಜನ್ ಮತ್ತು ಮಹಿಳಾ ಪಿ ಎಸ್ ಐ ನಡುವಿನ ಅನೈತಿಕ ಸಂಭಂದ ಈಗ ಅವಳ ಗಂಡನಿಂದಲೆ ಬಟಾಬಯಲಾಗಿದೆ. ಕಲಬುರಗಿ ಪಟ್ಟಣದ ಐವಾನ್ ಶಾಹಿ ಬಡಾವಣೆಯಲ್ಲಿರುವ ಪಿ ಡಬ್ಲೂ ಡಿ ಕ್ವಾರ್ಟರ್ ನಲ್ಲಿರುವ ಮಹಿಳಾ ಪಿ ಎಸ್ ಐ ಮತ್ತು ಆಕೆಯ ಪತಿ ಹೆಡ್ ಕಾನಸ್ಟೆಬಲ್ ಆಗಿರುವ ಕಂಟೆಪ್ಪ ಇದೇ ಕ್ವಾಟ್ರಸನಲ್ಲಿ ತಂಗಲು ಎಸ್ ಪಿ ಆಗಿರುವ …

Read More »

ದೊಡ್ಡ ಹುದ್ದೆ ತ್ಯಜಿಸಿ ಯುಪಿಎಸ್​ಸಿ ಪರೀಕ್ಷೆ ಬರೆದು ಮೊದಲ ರ‍್ಯಾಂಕ್​ ಗಳಿಸಿದ ಅಭ್ಯರ್ಥಿ

ಐಐಟಿ-ಬಾಂಬೆ ಹಳೆ ವಿದ್ಯಾರ್ಥಿಯಾಗಿರುವ ಐಎಎಸ್ ಅಧಿಕಾರಿ ಕನಿಶಕ್ ಕಟಾರಿಯಾ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯುವ ಸಲುವಾಗಿ ತಮ್ಮ ಹೆಚ್ಚಿನ ಸಂಬಳದ ಕೆಲಸವನ್ನು ತ್ಯಜಿಸಲು ನಿರ್ಧರಿಸಿದ್ದರು. 2019ರಲ್ಲಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಐಎಎಸ್​ ಅಧಿಕಾರಿಯಾಗಿ ಸಾರ್ಥಕತೆ ಮೆರೆದಿದ್ದಾರೆ.   IAS ಕನಿಶಕ್ ಕಟಾರಿಯಾ ರಾಜಸ್ಥಾನದ ಕೋಟಾದಿಂದ ಬಂದವರು ಮತ್ತು ಅವರು ಕೋಟಾದ ಸೇಂಟ್ ಪಾಲ್ಸ್ ಸೀನಿಯರ್ ಸೆಕೆಂಡ್‌ನಿಂದ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಅವರು IIT, …

Read More »

2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್‌ ಬಿಗ್‌ ಪ್ಲ್ಯಾನ್‌?

ಬೆಂಗಳೂರು, ಮಾರ್ಚ್‌ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್‌ ಟೈಮ್ಸ್‌’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …

Read More »

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಅಧಿಕೃತವಾಗಿ ‘ಉದಯ್ ಗೌಡ’ ಕಾಂಗ್ರೆಸ್ ಸೇರ್ಪಡೆ

ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ತಗುಲಿದ್ದು, ಬಿಜೆಪಿ ಮುಖಂಡ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉದಯ್ ಗೌಡ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೆಚ್ ಡಿ …

Read More »

ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ.

ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …

Read More »

ಐಪಿಎಸ್ ಅಧಿಕಾರಿಯ ಮನೆಯಲ್ಲಿ ಪತ್ತೆಯಾದ ಮಹಿಳಾ ಎಎಸ್‌ಐ!

ಕಲಬುರಗಿ: ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರೊಂದಿಗೆ ತನ್ನ ಪತ್ನಿ ಹೊಂದಿರುವ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಅಧಿಕಾರಿ ಜತೆ ಸೇರಿ ಪತ್ನಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಪೊಲೀಸ್ ಕಾನ್‌ಸ್ಟೆಬಲ್‌ಯೊಬ್ಬರು ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಆಂತರಿಕಾ ಭದ್ರತಾ ಘಟಕದ ಎಸ್ಪಿಯಾಗಿದ್ದ ಅರುಣ್ ರಂಗರಾಜನ್ ಹಾಗೂ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ. ಮಹಿಳೆಯ ಪತಿ ಕಂಟೆಪ್ಪ ದೂರು ದಾಖಲಿಸಿದ್ದಾರೆ. ಎಸ್ಪಿ …

Read More »

ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ

ಬೆಂಗಳೂರು: ಲಂಡನ್‌ ಭಾಷಣದ ವೇಳೆ ರಾಹುಲ್‌ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.   ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …

Read More »

ಬಿಜೆಪಿಯ 20ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್‌ ಡೌಟ್‌! ‘ಕೊಕ್‌ʼ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?

ಬೆಂಗಳೂರು,ಮಾರ್ಚ್‌ 13: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜ್ಯ ಬಿಜೆಪಿ ಹಲವು ರೀತಿಯ ತಂತ್ರಗಾರಿಕೆಯನ್ನ ನಡೆಸುತ್ತಿದೆ. ಚುನಾವಣೆಯಲ್ಲಿ ಮಿಷನ್‌ 150 ಟಾರ್ಗೆಟ್‌ ಹಾಕಿಕೊಂಡಿರುವ ಬಿಜೆಪಿ ಹಲವು ಸಮರಾಭ್ಯಾಸವನ್ನ ನಡೆಸುತ್ತಿದೆ. ಇತ್ತ ಹಲವು ಹಲವು ಸಮೀಕ್ಷೆಗಳನ್ನ ನಡೆಸಿರುವ ಬಿಜೆಪಿಗೆ ಸರ್ವೆಯಿಂದ ದೊಡ್ಡ ಅಘಾತ ಉಂಟಾಗಿದೆ. ಹೀಗಾಗಿ ಪ್ರತಿ ಕ್ಷೇತ್ರದಲ್ಲಿಯೂ ಗೆಲ್ಲುವ ಕುದುವೆ ಹುಡುಕಾಟವನ್ನ ಬಿಜೆಪಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ಅಳೆದು ತೂಗಿ ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕು ಎನ್ನುವ …

Read More »