ಬೆಳಗಾವಿ : ಕಾಂಗ್ರೆಸ್ ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆ ರೀತಿ ನಡೆಸಿಕೊಳ್ಳಬಾರದಿತ್ತು..ನಿಮಗೆ ಈಗ ತಿಳಿಯಿತೇ, ಕಾಂಗ್ರೆಸ್ ಪಕ್ಷದ ರಿಮೋಟ್ ಯಾರ ಕೈಯಲ್ಲಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಬೆಳಗಾವಿ ನಗರದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಸಿ ಮಾತನಾಡಿದರು. ”ನಾನು ಮಲ್ಲಿಕಾರ್ಜುನ ಖರ್ಗೆ …
Read More »Yearly Archives: 2023
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರ
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ …
Read More »ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು.: ಪ್ರಧಾನಿ ನರೇಂದ್ರ ಮೋದಿ
ಬೆಳಗಾವಿ:ಗೆ ಹೊಸ ಶಕ್ತಿ ನೀಡುವ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು,. ಇದು ಈ ಭಾಗದ ಕ್ಷಿಪ್ರಗತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಬಸವೇಶ್ವರರನ್ನು ಸ್ಮರಿಸಿ ಮಾತನ್ನು ಆರಂಭಿಸಿದ ಪ್ರಧಾನಿ, ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು. ಬೆಳಗಾವಿಯ ಬಂಧುಗಳಿಗೆ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದರು. ಬೆಳಗಾವಿಯ ಜನರ ಪ್ರೀತಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಅವರು …
Read More »ಯುವ ರಾಜಕುಮಾರ ಮೊದಲ ಸಿನಿಮಾಗೆ ನಾಯಕಿ ಫೈನಲ್ : ಯಾರು ಈ ಲಕ್ಕಿ ಗರ್ಲ್?
ದೊಡ್ಮನೆ ಅಭಿಮಾನಿಗಳ ಪಾಲಿನ ಯುಗಾದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮ ದಿನದಂದೆ ಸೆಟ್ಟೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರೋ ಸಂತೋಷ್ ಚಿತ್ರಕ್ಕೆ ಪವರ್ ಫುಲ್ ಟೈಟಲ್ ಫಿಕ್ಸ್ ಮಾಡಿಕೊಂಡಿದ್ದಾರೆ. ಜೊತೆಗೆ ನಾಯಕಿಯನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಸಂತಸದ ವಿಷ್ಯ ಅಂದ್ರೆ ಸಂತೋಷ್ ಆನಂದ್ ರಾಮ್ ನುಡಿದಂತೆ ಕನ್ನಡತಿಯನ್ನೆ ಯುವಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡ್ಕೊಂಡಿದ್ದಾರೆ. ಹಾಗಾದ್ರೆ ಅಣ್ಣಾವ್ರ ಮೊಮ್ಮಗನ ಮೊದಲ ಚಿತ್ರದ ಅವಕಾಶ ಗಿಟ್ಟಿಸಿದ ಆ ಲಕ್ಕಿ ಹುಡುಗಿ …
Read More »ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ಇಂದು ಬಿಡುಗಡೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ರಾಜ್ಯದ 49,96,924 ರೈತ ಕುಟುಂಬಗಳಿಗೆ ರೂ. 999.38 ಕೋಟಿ ರೂ.ಗಳನ್ನು ಆರ್ಥಿಕ ನೆರವಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನು ನೇರವಾಗಿ ಡಿಬಿಟಿ ಮುಖಾಂತರ ಅವರುಗಳ ಖಾತೆಗಳಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 2018 ಡಿಸೆಂಬರ್ ನಿಂದ ಅನ್ವಯ ವಾಗುವಂತೆ ಫೆಬ್ರವರಿ 2019 ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ …
Read More »ಧರ್ಮದಲ್ಲಿ ರಾಜಕೀಯ ಸಲ್ಲದು: ಸುಬುಧೇಂದ್ರ ಶ್ರೀ
ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು. ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು. ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ …
Read More »ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. 450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read More »ಪ್ರಧಾನಿ ಮೋದಿಯವರು ಇಂದಿನ ವಿಶ್ವ ಮಾನವ: ಶಿವಮೊಗ್ಗದಲ್ಲಿ ಯಡಿಯೂರಪ್ಪ ಬಣ್ಣನೆ
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು …
Read More »ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ
ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …
Read More »ಬೆಳಗಾವಿಗೆ ಮದುವಣಗಿತ್ತಿಯ ಕಳೆ
ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಅವರ ಅಭೂತಪೂರ್ವ ಸ್ವಾಗತಕ್ಕೆ ಇಡೀ ಜಿಲ್ಲೆಯ ಜನರು ಕಾತುರದಿಂದ ಕಾಯುತ್ತಿದ್ದಾರೆ. ಕಮಲ ಪಾಳೆಯ ಹಬ್ಬೋಪಾದಿಯಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದೆ. ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಮದುವಣಗಿತ್ತಿಯ ಕಳೆಬಂದಿದೆ. ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸುವ ಪ್ರಧಾನಿ ಅವರು ಇದೇ ಪ್ರಥಮ ಬಾರಿಗೆ ನಗರದಲ್ಲಿ ಆಯೋಜಿಸಲಾಗಿರುವ 10.45 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸಿ ಜನರ …
Read More »