ಮಂಗಳೂರು: ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಇನ್ನು ಪರವಾನಿಗೆ ಕಡ್ಡಾಯ ವಾಗಲಿದ್ದು, ಬೇಕಾಬಿಟ್ಟಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದೆ. ತಂಬಾಕು ಉತ್ಪನ್ನಗಳು ಕ್ಯಾನ್ಸರ್‌ಗೆ ಕಾರಣವಾಗಿರುವುದರಿಂದ ಮತ್ತು ಇಂತಹ ಉತ್ಪನ್ನಗಳು ಯುವಜನತೆ ಸೇರಿದಂತೆ ಸಾರ್ವಜನಿಕರ ಕೈಗೆ ಸುಲಭ ವಾಗಿ ದೊರೆಯುತ್ತಿರು ವುದರಿಂದ ಇದರ ನಿಯಂತ್ರಣಕ್ಕೆ ಅಬಕಾರಿ ಮಾದರಿಯಲ್ಲಿ ಪರವಾನಿಗೆ ಕಡ್ಡಾಯ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆ ಮತ್ತು ಸಂಬಂಧಿಸಿದ ಎಲ್ಲ ಇಲಾಖೆಗಳಿಂದ ಪರವಾನಿಗೆ ಕಡ್ಡಾಯವಾಗಲಿದೆ. “ಕೋಟ್ಪಾ’ಕ್ಕಿಂತ …
Read More »Yearly Archives: 2023
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.21ರಂದು ಬಳ್ಳಾರಿಗೆ: ಸಚಿವ ಶ್ರೀರಾಮುಲು
ಬಳ್ಳಾರಿ: ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅ ಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದರು. ಕುಮಾರಸ್ವಾಮಿ ಜನರನ್ನು …
Read More »ಕಾಯಕ ನಿಷ್ಠೆಯುಳ್ಳವರ ಬದುಕು ಬೆಳಗುತ್ತೆ; ಡಾ| ವಿಜಯ ಸಂಕೇಶ್ವರ
ಮುಂಡರಗಿ: 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಕಾಯಕ ಹಾಗೂ ದಾಸೋಹ ಸೇವೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಅಳವಡಿಸಿಕೊಂಡು ಬದುಕಿದವರು ಮಾತ್ರ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಬಹುದು. ಕಾಯಕದಲ್ಲಿ ನಿಷ್ಠೆಯುಳ್ಳವರು ಬದುಕಿನಲ್ಲಿ ಬೆಳೆಯಲು ಸಾಧ್ಯ ಎಂದು ವಿಆರ್‌ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ಡಾ| ವಿಜಯ ಸಂಕೇಶ್ವರ ಹೇಳಿದರು. ಪಟ್ಟಣದ ಜ| ಅನ್ನದಾನೀಶ್ವರ ಸಂಸ್ಥಾನಮಠ 153ನೇ ಜಾತ್ರಾ ಮಹೋತ್ಸವದಲ್ಲಿ ನಾಡೋಜ ಡಾ|ಅನ್ನದಾನೀಶ್ವರ ಮಹಾಶಿವಯೋಗಿಗಳವರಿಂದ “ಜಗದ್ಗುರು ಅನ್ನದಾನೀಶ್ವರ ಪ್ರತಿಷ್ಠಾನ ಪುರಸ್ಕಾರ’ ಹಾಗೂ ಚಿನ್ನದ ಉಂಗುರುವನ್ನು ಭಕ್ತಿಪೂರ್ವಕವಾಗಿ …
Read More »ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್ ತಂಡ
ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …
Read More »ಕನ್ನಡಿಗರ ಮೇಲೇಕೆ ಅಷ್ಟು ದ್ವೇಷ? ಸಿದ್ದರಾಮಯ್ಯ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಈ ನಡುವೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ #ಆನ್ಸರ್‌ಮಾಡಿಮೋದಿ ಎಂಬ ಹ್ಯಾಷ್ ಟ್ಯಾಗ್ ನೀಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಇದು ಚುನಾವಣಾ ಸಂದರ್ಭ ಆಗಿರುವುದರಿಂದ ನರೇಂದ್ರ ಮೋದಿ, ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಬರಗಾಲದ ಸಂದರ್ಭ ಮೋದಿ ರಾಜ್ಯದ ನೆರವಿಗೆ ಬರಲಿಲ್ಲ. ಆದರೆ, ಈಗ ಮತ ಕೇಳಲು ಬರುತ್ತಿದ್ದಾರೆ. ಈ ಬಾರಿಯ …
Read More »ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್
ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …
Read More »ವಿಧಾನಸಭಾ ಚುನಾವಣೆ ತಂತ್ರ; ಬೆಳಗಾವಿ ಪಾಲಿಕೆ ಮತ್ತೆ ಮರಾಠಿ ಭಾಷಿಗರ ಉಡಿಗೆ
ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ತಂತ್ರದಿಂದಾಗಿ ಮಹಾನಗರ ಪಾಲಿಕೆ ಮತ್ತೆ ಮರಾಠಿ ಭಾಷಿಗರ ಪರವಾಯಿತು. ವಿಧಾನಸಭಾ ಚುನಾವಣೆಯಲ್ಲಿ ಮರಾಠಿ ಮತಗಳನ್ನು ಸೆಳೆಯುವ ಉದ್ದೇಶದಿಂದಲೇ ಮೇಯರ್, ಉಪ ಮೇಯರ್ ಸ್ಥಾನಗಳನ್ನು ಮರಾಠಿಗರಿಗೆ ‘ಉಡುಗೊರೆ’ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪಾಲಿಕೆಯಲ್ಲಿ ಇಷ್ಟು ವರ್ಷಗಳೂ ಭಾಷೆ ಆಧಾರಿತ ಚುನಾವಣೆ ನಡೆಯು ತ್ತಿತ್ತು. ಎಲ್ಲ ಸದಸ್ಯರು ಪಕ್ಷೇತರರೇ ಆಗಿರುತ್ತಿದ್ದರು. …
Read More »ವಿಧಾನಸಭೆ ಚುನಾವಣೆ: ಶೀಘ್ರದಲ್ಲಿ ವರಿಷ್ಠರ ‘ಕೈ’ ಸೇರಲಿದೆ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲು ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಈ ಪಟ್ಟಿಯು ಶೀಘ್ರದಲ್ಲಿ ವರಿಷ್ಠರ ಕೈ ಸೇರಲಿದೆ. 120ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪೂರ್ಣಗೊಂಡಿದೆ. ಸೋಮವಾರ ನಗರಕ್ಕೆ ಬಂದ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಟ್ಟಿಯನ್ನು ಅಂತಿಮಗೊಳಿಸುವ ಕುರಿತಂತೆ ಕೆಲವು ನಾಯಕರ ಜೊತೆ ಚರ್ಚೆ ನಡೆಸಿದರು. ಮೊದಲ ಹಂತದ ಪಟ್ಟಿ ಸಿದ್ಧಪಡಿಸುವ …
Read More »ರಾಜ್ಯದ ಕನ್ನಡಿಗರಿಗೆ ಮೋಸ ಮಾಡಿದ ಬಿಜೆಪಿ- ಕರವೇ ಆರೋಪ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಕ್ಷ ಆಧಾರಿತ ಚುನಾವಣೆ ನಡೆಸಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಮಹಾಪೌರ,ಮತ್ತು ಉಪ ಮಹಾಪೌರ ಎರಡೂ ಸ್ಥಾನಗಳನ್ನು ಮರಾಠಿ ಭಾಷಿಕರಿಗೆ ನೀಡುವ ಮೂಲಕ ಈ ರಾಜ್ಯದ ಕನ್ನಡಿಗರಿಗೆ ಮೋಸ ಮಾಡಿದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆರೋಪಿಸಿದ್ದಾರೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮರಾಠಿ ಭಾಷಿಕರಿಗೆ ನೀಡಿರುವ ಬೆಳಗಾವಿ ನಗರದ ಬಿಜೆಪಿ ನಾಯಕರು ಈಗ ಬೆಳಗಾವಿ ಪಾಲಿಕೆ ಮಹಾಪೌರ ಉಪ ಮಹಾಪೌರ …
Read More »ಹೊಂದಾಣಿಕೆ, ಕೋಟಾಕ್ಕೆ ಕಾಂಗ್ರೆಸ್ ತಿಲಾಂಜಲಿ
ಬೆಂಗಳೂರು: ಈ ಬಾರಿ ಚುನಾವಣೆಗೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಹೊಂದಾಣಿಕೆಯ ರಾಜಕೀಯ ಹಾಗೂ ಕೋಟಾ ವ್ಯವಸ್ಥೆಗೆ ತಿಲಾಂಜಲಿ ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಕಳೆದ ಚುನಾವಣೆಯಲ್ಲಿ ಇದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಸೋಲು ಅನುಭವಿಸಿ ಪಾಠ ಕಲಿತಿದ್ದು, ಹೀಗಾಗಿ ಈ ಬಾರಿ ಸಮೀಕ್ಷೆ ಆಧರಿಸಿಯೇ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಕಡೆ ಹೊಂದಾಣಿಕೆ ನಡೆಯಬಹುದು ಎಂಬ ದೂರು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಎಚ್ಚರಿಕೆಯಿಂದ ಟಿಕೆಟ್ ನೀಡಲು ತೀರ್ಮಾನಿ …
Read More »