ವಿಜಯಪುರ: ಸಚಿವ ಮುರುಗೇಶ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಧ್ಯೆ ಇದೀಗ ಸಿ.ಡಿ ವಾರ್ ಶುರುವಾಗಿದೆ. ಇಂದು(ಜ.07) ಬೆಳಗ್ಗೆಯಷ್ಟೇ ಸಚಿವ ನಿರಾಣಿ ವಿಜಯಪುರ ನಗರ ಶಾಸಕ ಯತ್ನಾಳ ವಿರುದ್ದ ವಾಗ್ದಾಳಿ ನಡೆಸಿದ್ದರು. ಸಚಿವ ನಿರಾಣಿ ಮಾತನಾಡುತ್ತಾ, ಸಿಡಿ ವಿಚಾರವೆಲ್ಲ ನಮಗೆ ಗೊತ್ತಿಲ್ಲ. ದಿನದ 24 ಗಂಟೆ ಜನರ ಸೇವೆ ಮಾಡಲು ಸಮಯವೇ ಸಿಗಲ್ಲ. ಅಂಥದರಲ್ಲಿ ನಾವೆಲ್ಲಿ ಸಿ.ಡಿ ಮಾಡೋದು. ಅದೇನಿದ್ದರು ಅವರದ್ದೇ ವಿಚಾರ. ಹಾಗಿದ್ದವರು ಸ್ಟೇ ತರಬೇಕಿತ್ತು …
Read More »Yearly Archives: 2023
ಹೃದಯ ವಿದ್ರಾವಕ ಘಟನೆ: ಹೆತ್ತ ಕಂದಮ್ಮಗಳನ್ನು ಬಾವಿಗೆ ತಳ್ಳಿ ವ್ಯಕ್ತಿ ಆತ್ಮಹತ್ಯೆ!
ಕಲಬುರಗಿ: ಆ ದಂಪತಿ ಕಿರಾಣಿ ಅಂಗಡಿ ಇಟ್ಟುಕೊಂಡು ಉಪಜೀವನ ನಡೆಸುತ್ತಿದ್ದರು. ಇವರಿಗೆ ಓರ್ವ ಪುತ್ರ ಹಾಗೂ ಪುತ್ರಿ ಇಬ್ಬರು ಮುದ್ದಾದ ಮಕ್ಕಳಿದ್ದರು. ಆದರೆ ಪತ್ನಿಗೆ ವಕ್ಕರಿಸಿದ ಅನಾರೋಗ್ಯ ಇಡೀ ಕುಟುಂಬದ ಖುಷಿಯನ್ನೇ ಸರ್ವನಾಶ ಮಾಡಿದೆ. ಸಾಲ ಸೂಲ ಮಾಡಿ ಆಸ್ಪತ್ರೆಗೆ ತೋರಿಸಿದರು ಆರೋಗ್ಯ ಸುಧಾರಿಸಿರಲಿಲ್ಲ. ಸಾಲ ಬೆಳೆಯಿತು ಹೊರತಾಗಿ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ ಎಂದು ಜಿಗುಪ್ಸೆಗೆ ಒಳಗಾದ ವ್ಯಕ್ತಿ ಮಾಡಿದ್ದು ಮಾತ್ರ ಮನಕಲಕುವ ಕೃತ್ಯ. ಒಂದೆಡೆ ಹೆಚ್ಚಾದ ಸಾಲ, ಇನ್ನೊಂದೆಡೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ .
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ವಿಜಯಪುರ: ಜನವರಿ 8ರಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ
ವಿಜಯಪುರ: ಜನವರಿ 5ರ ಗುರುವಾರ ಸೂರ್ಯೋದಯಕ್ಕೂ ಮುನ್ನ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಅಂತ್ಯಕ್ರಿಯೆ ಸ್ಥಳದಿಂದ ಸಂಗ್ರಹಿಸಲಾಯಿತು. ಸಂಗ್ರಹಿಸಿದ ಚಿತಾಭಸ್ಮವನ್ನು ಕೃಷ್ಣ ತ್ರಿವೇಣಿ ಸಂಗಮ, ಕೂಡಲಸಂಗಮ ಹಾಗೂ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ. ಶೇಖರಿಸಿದ ಚಿತಾಭಸ್ಮವನ್ನು ನಾಲ್ಕು ನದಿಗಳು ಮತ್ತು ದೇಶದ ಒಂದು ಸಾಗರದಲ್ಲಿ ಮುಳುಗಿಸಲು ನಿರ್ಧರಿಸಲಾಗಿದೆ. ಕೃಷ್ಣಾದಲ್ಲಿ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕೂಡಲಸಂಗಮದಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಗೋಕರ್ಣದಲ್ಲಿ ಚಿತಾಭಸ್ಮವನ್ನು …

Read More »ಅಂಧ ಮಹಿಳೆಯರ ಕ್ರಿಕೆಟ್ 9ರಿಂದ
ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮತ್ತು ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಸ್ ಸಹಯೋಗದೊಂದಿಗೆ ಇದೇ 9ರಿಂದ 13ರವರೆಗೆ ಇಂಡಸ್‌ಇಂಡ್ ಬ್ಯಾಂಕ್ ಮಹಿಳಾ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. 16 ರಾಜ್ಯಗಳ ತಂಡಗಳು ಸ್ಪರ್ಧಿಸಲಿವೆ. ಬರ್ಮಿಂಗ್ ಹ್ಯಾಮ್ ನ 2023ರ ವಿಶ್ವ ಅಂಧರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡವನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗುವುದು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಟ್ರಸ್ಟ್ ಸಂಸ್ಥಾಪಕ …

ವಿಜಯಪುರ: ಗುರುವಾರ ಸೂರ್ಯೋದಯಕ್ಕೂ ಮುನ್ನ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಅಂತ್ಯಕ್ರಿಯೆ ಸ್ಥಳದಿಂದ ಸಂಗ್ರಹಿಸಲಾಯಿತು. ಸಂಗ್ರಹಿಸಿದ ಚಿತಾಭಸ್ಮವನ್ನು ಕೃಷ್ಣ ತ್ರಿವೇಣಿ ಸಂಗಮ, ಕೂಡಲಸಂಗಮ ಹಾಗೂ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ. ಶೇಖರಿಸಿದ ಚಿತಾಭಸ್ಮವನ್ನು ನಾಲ್ಕು ನದಿಗಳು ಮತ್ತು ದೇಶದ ಒಂದು ಸಾಗರದಲ್ಲಿ ಮುಳುಗಿಸಲು ನಿರ್ಧರಿಸಲಾಗಿದೆ. ಕೃಷ್ಣಾದಲ್ಲಿ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕೂಡಲಸಂಗಮದಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಗೋಕರ್ಣದಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗುವುದು ಎಂದು …
Read More »ಉಗ್ರನಿಂದ ಬಾಂಬ್ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್
ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ (Bomb Threat) ಮಾಡುವುದಾಗಿ ಬೆದರಿಸಿದ್ದಾನೆ ಎಂದು ಪೊಲೀಸ್ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 8137885416 ನಂಬರ್‌ನಿಂದ ಸುನೀಲ್ ಕುಮಾರ್ ಎಂಬಾತ ಪೊಲೀಸ್ ಕಂಟ್ರೋಲ್ ರೂಮ್‌ಗೆ (ಪೊಲೀಸ್ ಸಹಾಯವಾಣಿ-೧೧೨) ಫೋನ್ ಮಾಡಿದ್ದ. ನಂತರ ಆತನನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದಾಗ ಆತ ಮೊಬೈಲ್ ಸ್ವಿಚ್ ಆಫ್ …
Read More »ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …
Read More »