ಖಾನಾಪುರ: ಗಡಿಭಾಗದ ಕನ್ನಡೇತರರಿಗೂ ಕನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ಹೇಳಿದರು. ಅವರು ಪಟ್ಟಣದ ಶನಯಾ ಪಾಮ್ಸ್ ಕಲ್ಯಾಣ ಮಂಟಪದಲ್ಲಿ ನಡೆದ 8ನೇ ತಾಲೂಕಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು. ಗಡಿ ಭಾಗದಲ್ಲಿ ಸಾಹಿತ್ಯ ಪರಸ್ಪರ ವಿನಿಮಯಗೊಳ್ಳುವುದರ ಮೂಲಕ ಭಾವನೆಗಳನ್ನು ಬೆಸೆಯುವ ಕಾರ್ಯವಾಗಬೇಕು. ಅನ್ಯ ಭಾಷೆ ವ್ಯಾಮೋಹದಲ್ಲಿ ಮಾತೃಭಾಷೆ ಕೊಚ್ಚಿ ಹೋಗದಂತೆ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ತಾಲೂಕಲ್ಲಿ …
Read More »Yearly Archives: 2023
ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ
ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ ಕೊರಡಿ (೩೦) ಎಂಬಾತನೇ ಬೆಂಕಿಹಚ್ಚಿಕೊಂಡಾತ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಮನನೊಂದಿದ್ದು, ಅಲ್ಲದೇ ಮಾನಸಿಕ ಅಸ್ವಸ್ಥನಾಗಿದ್ದ ಯುವಕ ಅಮ್ಮಿನಬಾವಿ ಗ್ರಾಮದ ಸ್ಮಶಾನದಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆನ್ನಲಾಗಿದೆ. ಸಂತೋಷನಿಗೆ ದೇಹದ ಶೇಕಡಾ ಅರ್ಧದಷ್ಟು ಭಾಗ ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಗಾಯಗೊಂಡ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ …
Read More »