ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರೈತರಿಗೆ ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಲೇ ಇರುತ್ತವೆ. ಈ ಮಧ್ಯೆ ಕೆಲವರು ಹೇಗಾದರೂ ಮಾಡಿ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಂಡು ಜೀವನ ಬಂಡಿ ಸಾಗಿಸುತ್ತಾರೆ. ಈ ಬಾರಿಯಂತೂ ಬರಗಾಲದ ಹೊಡೆತಕ್ಕೆ ಅನ್ನದಾತರು ನಲುಗಿದ್ದಾರೆ. ಈ ನಡುವೆ ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ದಾಳಿಂಬೆ ಬೆಳೆಯನ್ನು ಉಳಿಸಿಕೊಂಡಿದ್ದ ರೈತನಿಗೆ ಒಂದೇ ದಿನದಲ್ಲಿ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ಹುಲುಸಾಗಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಯಾರೋ ಕಡಿದು ಹಾಕಿರುವುದು. ಹೌದು, …
Read More »Yearly Archives: 2023
ನಮ್ಮ ಯೋಜನೆ ವಿರೋಧಿಸಿದವರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ”ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ, ಇಂದು ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿರುವುದು ವಿಪರ್ಯಾಸ” ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ, ಅದು ಹೇಗೆ ಉದ್ಧಾರ ಮಾಡುವ ಕೆಲಸವಾಗುತ್ತದೆ” ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಹೆಚ್ …
Read More »ತಿನಿಸು ಕಟ್ಟೆಗೆ ಪಿಡಬ್ಲುಡಿ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ: ಕಾಂಗ್ರೆಸ್-ಬಿಜೆಪಿ ಮಧ್ಯ ವಾಗ್ವಾದ
ಬೆಳಗಾವಿ: ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ್ ನಡುವೆ ಜಟಾಪಟಿ ಮುಂದುವರಿದಿದೆ. ಇಲ್ಲಿನ ತಿನಿಸು ಕಟ್ಟೆ ನಿರ್ಮಾಣ ಹಾಗೂ ಬಾಡಿಗೆ ಹಂಚಿಕೆಯಲ್ಲಿ ಗೋಲ್ ಮಾಲ್ ಆರೋಪ ಹಿನ್ನೆಲೆ ಇಂದು ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದ ತಂಡ ತಿನಿಸು ಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬೆಳಗಾವಿಯ ಲೋಕೋಪಯೋಗಿ ಇಲಾಖೆಯಿಂದ ಶಾಸಕರ ಅನುದಾನದಡಿ ನಗರದ ಬಸವೇಶ್ವರ ವೃತ್ತದ ಬಳಿ ತಿನಿಸು ಕಟ್ಟೆ ನಿರ್ಮಾಣವಾಗಿತ್ತು. …
Read More »ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್
ದಾವಣಗೆರೆ: ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್ ಹೊರಡಿಸಿದೆ. ಕೋರ್ಟ್ ಆದೇಶ ಪಡೆದ ಬಳಿಕ ಪೊಲೀಸರಿಂದ ಬಂಧನ ಪ್ರಕ್ರಿಯೆ ನಡೆಯಲಿದೆ. ಇಂದು ಸಂಜೆ ಶ್ರೀಗಳನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಮುರುಘಾ ಶ್ರೀಗಳ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದಲ್ಲಿ ಜಾಮೀನಿನ ಮೇಲೆ ಶನಿವಾರ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ಶ್ರೀಗಳ ವಿರುದ್ಧ ಚಿತ್ರದುರ್ಗ 2ನೇ …
Read More »ರಾಮನಗರ: ದರ್ಗಾದಲ್ಲಿ ವಿತರಿಸಿದ ಸಿಹಿ ಪ್ರಸಾದ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ. ಪ್ರಸಾದ ಸೇವಿಸಿ ಸ್ವಲ್ಪ ಸಮಯದ ನಂತರ ಜನರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗು ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
Read More »600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Department of Women and Child Welfare) 600 ಕೋಟಿ ರೂ.ಗಿಂತಲೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ (Lakshmi Hebbalkar) ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ (Nutritious Food) ಸರಬರಾಜಿನಲ್ಲಿ ಅವ್ಯವಹಾರ …
Read More »ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸ್ವಕ್ಷೇತ್ರದಲ್ಲೇ ಮುಖಭಂಗ: ಶಿಕಾರಿಪುರದ ತರಲಘಟ್ಟ ಗ್ರಾ.ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯತಿಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಅವರಿಗೆ ಮುಖಭಂಗವಾಗಿದೆ. ತರಲಘಟ್ಟ ಗ್ರಾಮ ಪಂಚಾಯತಿ 30 ವರ್ಷದ ನಂತರ ಕಾಂಗ್ರೆಸ್ ತೆಕ್ಕೆ ಸೇರಿದೆ. ತರಲಘಟ್ಟ ಗ್ರಾಮ ಪಂಚಾಯತಿಯು ಒಟ್ಟು 16 ಗ್ರಾಮ ಪಂಚಾಯತಿ ಸದಸ್ಯರನ್ನು ಒಳಗೊಂಡಿದೆ. ಇದರಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ ಬಿಜೆಪಿ ಬೆಂಬಲಿತ 8 ಸದಸ್ಯರು ಇದ್ದಾರೆ. …
Read More »ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್
ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು …
Read More »ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಕಲಬುರಗಿ: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆಗೈದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ರಾಠೋಡ ಜೊತೆಗಿದ್ದ ಆಪ್ತ ಸಹಾಯಕನಿಗೂ ಗಾಯಗಳಾಗಿದೆ. ಇಬ್ಬರನ್ನೂ ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಚಿತ್ತಾಪುರ ತಾಲೂಕಿನ ಶಂಕರ್‌ವಾಡಿ ಬಳಿ ಘಟನೆ ನಡೆದಿದೆ. ಮಾಲಗತ್ತಿ ಬಳಿಯ ನ್ಯಾಷನಲ್ ಹೈವೆ ಸಮೀಪದ ತಮ್ಮ ಫಾರಂಹೌಸ್ನಿಂದ ತಡರಾತ್ರಿ ಕಲಬುರಗಿಗೆ ಬರುತ್ತಿದ್ದಾಗ ಮಾರ್ಗಮಧ್ಯೆ ಶಂಜರ್ ವಾಡಿ ಬಳಿ ದುಷ್ಕರ್ಮಿಗಳು ಮದ್ಯದ ಬಾಟಲಿ, …
Read More »ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್
ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು …
Read More »