ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿಕೊಂಡು (College Student Death) ಕಾಲೇಜು ವಿದ್ಯಾರ್ಥಿಯೊಬ್ಬ (commits suicide by shooting) ಮೃತಪಟ್ಟಿದ್ದಾನೆ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಕೊಡಗು ಮೂಲದ ವಿಶು ಉತ್ತಪ್ಪ (19) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್.ಆರ್ ಕಾಲೇಜುನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ನಿನ್ನ ಬುಧವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆಯ …
Read More »Daily Archives: ಜನವರಿ 4, 2024
ಕಾಂಗ್ರೆಸ್‌ನ ಈ 10 ಸಚಿವರು ಲೋಕಸಭಾ ಕಣಕ್ಕೆ? ಹೈಕಮಾಂಡ್ ಪಟ್ಟು, ಮಂತ್ರಿಗಳ ಇಕ್ಕಟ್ಟು
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಈ ಸಂಬಂಧ ಗುರುವಾರ (ಜ. 4) ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿದೆ. ಪ್ರಮುಖವಾಗಿ ನಿಗಮ – ಮಂಡಳಿಗಳ ನೇಮಕ ಹಾಗೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಹೈಕಮಾಂಡ್ ಬುಲಾವ್ ಮೇರೆಗೆ ಸಿಎಂ ಸಿದ್ದರಾಮಯ್ಯ …
Read More »ಮಳೆಗೆ ಸ್ಕಿಡ್ ಆಗಿ ಕಾಲುವೆಗೆ ಬಿದ್ದ ಬಸ್;
ಕಾರವಾರ: ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್ (Road Accident) ಇಳಿದಿದೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಬಡೇಸಾಬ್ ಮುಜಾವರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಳೆಯಿಂದಾಗಿ ತಿರುವಿನಲ್ಲಿ ಬಸ್ …
Read More »ನಾನು ರಾಮ ಭಕ್ತ, ರಾಮನೇ ನನ್ನ ಮನೆದೇವರು ಅಂದ ಮುಸ್ಲಿಂ ಕಾಂಗ್ರೆಸ್ ಶಾಸಕ!
ರಾಮನಗರ: ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ (Ayodhya Rama Mandir) ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ (Congress-BJP Fight) ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಶಾಸಕರೊಬ್ಬರು ರಾಮೋತ್ಸವದ ಜಪ (Ramotsava Jap by Muslim Congress MLA) ಮಾಡಿದ್ದಾರೆ. ಅದರಲ್ಲೂ ಮುಸ್ಲಿಂ ಶಾಸಕರು ಈ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ʻʻನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿʼʼ ಹೀಗೆಂದು ಹೇಳಿದವರು ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Ramanagar MLA …
Read More »95 ಕೋಟಿ ರೂ. ಕಲೆಕ್ಷನ್ ಮಾಡಿದ ಕಾಟೇರ; ಒಟಿಟಿಗೆ ಯಾವಾಗ ಎಂಟ್ರಿ?
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʻಕಾಟೇರ ಸಿನಿಮಾʼ (Kaatera Movie) ಭರ್ಜರಿ ಗಳಿಕೆ ಕಂಡಿದೆ. ಇದೀಗ ಬಿಡುಗಡೆಯಾದ ಆರೇ ದಿನಕ್ಕೆ ‘ಕಾಟೇರ’ ಸಿನಿಮಾ ಬರೋಬ್ಬರಿ 95.36 ಕೋಟಿ ರೂ. ಕಲೆಕ್ಷನ್ ಮಾಡಿದೆ. ಕಾಟೇರ’ ಸಿನಿಮಾ ಮೊದಲ ದಿನ 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30) 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ (ಡಿ.31) ಬರೋಬ್ಬರಿ 20.94 ಕೋಟಿ ರೂ.ಸೋಮವಾರ (ಜ.1) 18.26 ಕೋಟಿ ರೂಪಾಯಿ ಮತ್ತು ಮಂಗಳವಾರ …
Read More »ಅಯೋಧ್ಯೆಗೆ ಹೋಗಿಯೇ ಪೂಜೆ ಮಾಡಬೇಕಾ? ನಮ್ಮೂರ ರಾಮ ದೇವರಲ್ವಾ?; ರಾಜಣ್ಣ ಪ್ರಶ್ನೆ
ತುಮಕೂರು: ಶ್ರೀ ರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಗುತ್ತಿಗೆ ಕೊಟ್ಟಿಲ್ಲ. ನಾವೆಲ್ಲರೂ ಹಿಂದೂಗಳೇ (we Are All Hindus). ರಾಮನ ಭಕ್ತರೇ (We are all Rama Bhaktas).. ರಾಜಕಾರಣಕ್ಕಾಗಿ, ವೋಟಿಗಾಗಿ ಪದೇಪದೇ ಹಿಂದೂ ವಿರೋಧಿ ಸರ್ಕಾರ (Anti hindu Government) ಅನ್ನೋದನ್ನು ಖಂಡಿಸುತ್ತೇವೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ (Minister KN Rajanna) ಆಕ್ರೋಶದಿಂದ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯಾ ಶ್ರೀರಾಮ …
Read More »ರಾಜ್ಯ ಬಿಜೆಪಿ ವಕ್ತಾರರಾಗಿ ಹರಿಪ್ರಕಾಶ್ ಕೋಣೆಮನೆ ನೇಮಕ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರು ಪಕ್ಷ ಸಂಘಟನಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಈಚೆಗಷ್ಟೇ ರಾಜ್ಯ ಬಿಜೆಪಿಯ (BJP Karnataka) ನೂತನ ಪದಾಧಿಕಾರಿಗಳನ್ನು (BJP State Office bearers) ನೇಮಿಸಿ ಆದೇಶ ಹೊರಡಿಸಿದ್ದ ಅವರು ಈಗ ಪಕ್ಷದ ಮುಖ್ಯ ವಕ್ತಾರರು ಹಾಗೂ ವಕ್ತಾರರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದರ ಜತೆಗೆ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ) ಸಂಚಾಲಕರು, ಸಹ-ಸಂಚಾಲಕರು ಮತ್ತು ಮಾಧ್ಯಮ ವಿಭಾಗ …
Read More »ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಯೋಧ್ಯೆ ಆಮಂತ್ರಣ
ಬೆಳಗಾವಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದು ಪರಿಷತ್ತಿನ …
Read More »ಲೋಕಸಭೆ ಚುನಾವಣೆ ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ. ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ …
Read More »ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ
ಹುಬ್ಬಳ್ಳಿ : ಹಳೆಯ ಪ್ರಕರಣಗಳ ಆರೋಪದ ಮೇಲೆ ಅಯೋಧ್ಯ ಕರಸೇವಕ, ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು (Srikant pujari) ಬಂಧಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ (Police inspector) ಗೆ ಸರ್ಕಾರ ಕಡ್ಡಾಯ ರಜೆ ನೀಡಿ ಮನೆಗೆ ಕಳಿಸಿದೆ. ಶ್ರೀಕಾಂತ್ ಬಂಧನವನ್ನು ಖಂಡಿಸಿ ಬಿಜೆಪಿ (BJP)ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ (Protest) ನಡೆಸಿತ್ತು. ಶಹರ ಠಾಣೆಯ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್‌ಗೆ ಸರ್ಕಾರ ಕಡ್ಡಾಯ ರಜೆ ನೀಡಿದೆ. ಅವರ ಜಾಗಕ್ಕೆ ಬಿ.ಎ. ಜಾಧವ್ ಅವರನ್ನು …
Read More »