ಬೆಂಗಳೂರು: ಕೃಷ್ಣಾ ಮೇಲ್ದಂಡೆ (Upper Krishna Project) ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ (Alamatti and Narayanapura reservoirs) 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್, ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನದಲ್ಲಿ ನೀರು ತಲುಪಬಹುದು …
Read More »Daily Archives: ಜನವರಿ 7, 2024
ಬಿಕೆ ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆ ಒಳಪಡಿಸಬೇಕು: ಬಿವೈ ವಿಜಯೇಂದ್ರ
ಮೈಸೂರು: ಬಿ.ಕೆ.ಹರಿಪ್ರಸಾದ್ (BK Hariprasad) ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಮೈಸೂರಿನ (Mysore) ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ …
Read More »ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆ: ಮಂತ್ರಿ ಸ್ಥಾನ ಸಿಗುವ ಬಗ್ಗೆ ಸುಳಿವು ನೀಡಿದ ಬಸವರಾಜ್ ರಾಯರೆಡ್ಡಿ
ಕೊಪ್ಪಳ, ಜ.6: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಒಂದು ವರ್ಷದ ನಂತರ ಸರ್ಕಾರ ಪತನವಾಗಲಿದೆ, ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ವಿಪಕ್ಷ ಬಿಜೆಪಿ ಹೇಳುತ್ತಲೇ ಇದೆ. ಈ ನಡುವೆ ಮಂತ್ರಿಗಿರಿಗಾಗಿ ಫೈಟ್ ಮಾಡುತ್ತಿದ್ದ ಯಲಬುರ್ಗಾ ಶಾಸಕ, ಸಿಎಂ ಆರ್ಥಿಕ ಸಲಹೆಗಾರಬಸವರಾಜ ರಾಯರೆಡ್ಡಿ(Basavaraj Rayareddy) ಅವರು ಜುಲೈ ತಿಂಗಳಲ್ಲಿ ಸಚಿವ ಸಂಪುಟ ಪುನರ್ರಚನೆಯಾಗುವ ಬಗ್ಗೆ ಸುಳಿವು ನೀಡಿದ್ದು, ಸಚಿವ ಸ್ಥಾನ ಸಿಗುವುದಾಗಿ ಹೇಳಿಕೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆ …
Read More »ಆರ್. ಅಶೋಕ್ ಸೇರಿ 43 ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಪ್ರತಿಭಟನೆ (BJP Protest) ನಡೆಸಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಸೇರಿ 43 ಬಿಜೆಪಿ ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ಹುಬ್ಬಳ್ಳಿ -ಧಾರವಾಡ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎ1 ಆರ್ ಅಶೋಕ (ವಿಪಕ್ಷ ನಾಯಕ), ಎ2 ಅರವಿಂದ ಬೆಲ್ಲದ್ (ವಿಪಕ್ಷ …
Read More »