ನವದೆಹಲಿ : ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಅನೇಕ ಪ್ರಮುಖ ಬದಲಾವಣೆಗಳನ್ನು ಕಾಣುತ್ತಿದೆ. ಕಳೆದ ವರ್ಷ ದಾಖಲೆಯ ಅತ್ಯಂತ ಬೆಚ್ಚಗಿನ ವರ್ಷವಾಗಿದ್ದು, ಕೈಗಾರಿಕಾ ಪೂರ್ವ ಮಟ್ಟಕ್ಕೆ ಹೋಲಿಸಿದರೆ ಸರಾಸರಿ ಜಾಗತಿಕ ತಾಪಮಾನ ಏರಿಕೆ 1.5 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಈ ಮಾಹಿತಿಯನ್ನು ಯುರೋಪಿಯನ್ ಕ್ಲೈಮೇಟ್ ಏಜೆನ್ಸಿ ನೀಡಿದೆ. 2024 ರ ಜನವರಿ ಅಥವಾ ಫೆಬ್ರವರಿಯಲ್ಲಿ ಕೊನೆಗೊಳ್ಳುವ 12 ತಿಂಗಳ ಅವಧಿಯಲ್ಲಿ 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ದಾಟಬಹುದು ಎಂದು ಕೋಪರ್ನಿಕಸ್ ಹವಾಮಾನ …
Read More »Daily Archives: ಜನವರಿ 10, 2024
ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ: ಸಿಎಂ
ಬೆಂಗಳೂರು: ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಲೇಖಕ ಡಾ.ಎಂ.ಎಸ್.ಮುತ್ತುರಾಜ್ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ …
Read More »ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ
ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ …
Read More »