Breaking News

Daily Archives: ಜನವರಿ 18, 2024

ಉತ್ತರ ಕನ್ನಡದಲ್ಲಿ ಅರ್ಹರಾದರು ಸಿಗದ ಗೃಹಲಕ್ಷ್ಮಿ ಯೋಜನೆ ಲಾಭ: ಮಾಹಿತಿ ವಿವರ ತಿಳಿಯಿರಿ

ಕಾರವಾರ, ಜನವರಿ 18: ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರು ಕೂಡ ಜಿಲ್ಲೆಯಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆ ಸೂಕ್ತ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ. ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ಇನ್ನೂ ಕೂಡ ಕೆಲ ಮಹಿಳೆಯರು ಮೊದಲ ಕಂತಿನ ಹಣವನ್ನೇ ಪಡೆಯಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಅರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಪಡೆಯಲಾಗದೇ ಯೋಜನೆಯ ಲಾಭ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ ತಿಂಗಳಲ್ಲಿ ಚಾಲನೆ ಲಭಿಸಿದೆ. ಯೋಜನೆಯ ಲಾಭ ಪಡೆದುಕೊಳ್ಳಲು ಜಿಲ್ಲೆಯಲ್ಲಿ …

Read More »

ನೂತನ ಈ ಉದ್ಯೋಗಿಗಳಿಗೆ ನೇಮಕಾತಿ ಆದೇಶ, ಕಾರ್ಯಾಚರಣೆಯ ಅಂಕಿ-ಅಂಶಗಳು

ಬೆಂಗಳೂರು, ಜನವರಿ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇತ್ತಿಚೆಗೆ ಕರೆದಿದ್ದ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಾತಿ ನಡೆಸಿತ್ತು. ಜನವರಿ 17ರಂದು ಕೌನ್ಸೆಲಿಂಗ್ ನಡೆದು ಆಯ್ಕೆ ನಡೆದಿದ್ದು, ನೇಮಕಾತಿ ಆದೇಶ ಸಹ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿತರಿಸಿದರು. KSRTC ನಿಗಮದಲ್ಲಿ ನೂತನವಾಗಿ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಿ ರಾಮಲಿಂಗಾ ರೆಡ್ಡಿ ಮಾತನಾಡಿದರು. ನೇಮಕಾತಿಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಿ, …

Read More »

ಉತ್ತರ ಕರ್ನಾಟಕ ಭಾಗದ ಬೇಡಿಕೆ; ಬಸವರಾಜ ಹೊರಟ್ಟಿ ಪತ್ರ

ಬೆಳಗಾವಿ, ಜನವರಿ 17: ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಕೆಯ ಕುರಿತು ಸದಾ ಚರ್ಚೆ ನಡೆಯುತ್ತದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಉತ್ತರ ಕರ್ನಾಟಕ ಭಾಗದ ಜನರು ಸದಾ ಬೇಡಿಕೆ ಮುಂದಿಡುತ್ತಾರೆ. 2023ರ ಡಿಸೆಂಬರ್‌ನಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ಸುವರ್ಣ ವಿಧಾನಸೌಧದಲ್ಲಿ ನಡೆದಿತ್ತು. ಬಳಿಕ ಮತ್ತೆ ವಿಧಾನಸೌಧ ಖಾಲಿಯಾಗಿದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ವಿಧಾನ ಪರಿಷತ್ ಸಭಾಪತಿಗಳು ಪತ್ರವನ್ನು ಬರೆದಿದ್ದಾರೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು …

Read More »

ಕೇಂದ್ರ ಸರ್ಕಾರಿ ಕಛೇರಿಗಳಿಗೆ ಅರ್ಧ ದಿನ ರಜೆ

ಬೆಂಗಳೂರು, : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಛೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ. Ayodhya Ram Mandir: ರಾಮ ಮಂದಿರ ಉದ್ಘಾಟನೆ: ಏಳು ದಿನಗಳ ಆಚರಣೆಗಳು …

Read More »

ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ

ಮಾಂಗೂರ :ನಿಪ್ಪಾಣಿ ಮತಕ್ಷೇತ್ರದ ಮಾಂಗೂರ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿ,ದೇಶದಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರ ನೇತೃತ್ವದ ನಮ್ಮ‌ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಅರಿವು ಮೂಡಿಸಿದರು.   ಕೇಂದ್ರದ ಮುದ್ರಾ ಯೋಜನೆ,ಜನಧನ್, ಪಿ.ಎಂ.ವಿಶ್ವಕರ್ಮ,ಉಜ್ವಲ ಸೇರಿದಂತೆ ಹಲವಾರು ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ …

Read More »

ಸಿದ್ದೇಶ್ವರ ಜಾನುವಾರು ಜಾತ್ರೆಯ ಮುಖ್ಯ ಆಕರ್ಷಣೆ: ಇದು ಖಿಲಾರಿ ಹೋರಿ… ಬೆಲೆ ಬಲು ದುಬಾರಿ…!

ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ ಆಕರ್ಷಣೆ. ಯಾಕೆ ಅಂತೀರಾ? ವಿಜಯಪುರ: ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ …

Read More »

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ

ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬೆಂಗಳೂರು: ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ …

Read More »

ಉಡುಪಿ: ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಶ್ರೀ ಮಧ್ವಾಚಾರ್ಯರ ದ್ವೈತ ತತ್ವವನ್ನು ವಿಶ್ವದಾದ್ಯಂತ ಪ್ರಚಾರ ಮಾಡುವ ಧ್ಯೇಯ ಹೊಂದಿರುವ ಪ್ರಗತಿಪರ ದೃಷ್ಟಿಗೆ ಹೆಸರಾದ ಉಡುಪಿಯ ಶ್ರೀ ಪುತ್ತಿಗೆ …

Read More »

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ: ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು …

Read More »

ರೈಲಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು… ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕೇರಳದವರು ಎಂದು ಶಂಕಿಸಲಾಗಿದೆ. ಕೋಚ್ ಅನ್ನು ಪ್ರತ್ಯೇಕಿಸಲಾಗಿದ್ದು, ರೈಲು ಮೂರು ಗಂಟೆ …

Read More »