ತುಮಕೂರು: ಜನ ಸಾಮಾನ್ಯರ ಜೊತೆ ಒಡನಾಟ ಇರೋದು ಗೊತ್ತು. ತುಮಕೂರಿನಲ್ಲಿ ಸಭೆ ಮಾಡಿ ಜನರ ಕಷ್ಟ ಆಲಿಸೋದು ಗೊತ್ತು. ದೆಹಲಿಗೆ ಹೋಗೋದು, ಬಾಂಬೆಗೆ ಹೋಗೋದು, ಸೋಫಾ ಮೇಲೆ ಕುಳಿತು ಫೋಟೋ ಕ್ಲಿಕ್ ಮಾಡೋದು ನನಗೆ ಗೊತ್ತಿಲ್ಲ ಎಂದು ಲೋಕಸಭೆ ಟಿಕೆಟ್ ಆಕಾಂಕ್ಷಿ ಮುರುಳೀಧರ್ ಹಾಲಪ್ಪ ಅವರು ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿರುವ ಮುದ್ದಹನುಮೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸೇರಿ ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಪ್ರಯತ್ನಿಸುತ್ತಿರುವ ಮುದ್ದಹನುಮೇಗೌಡರ ವಿರುದ್ಧ …
Read More »Daily Archives: ಜನವರಿ 18, 2024
ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿ.ಕೆ. ಶಿ.
ಬೆಂಗಳೂರು : ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ’ ಎಂದು ಡಿಸಿಎಂ ಡಿ.ಕೆ. (Dkshivakumar) ಶಿವಕುಮಾರ್ ಅವರು ತಿಳಿಸಿದರು. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು. ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ (Congress) ಚುನಾವಣಾ ಸಮಿತಿ ಸಭೆಯನ್ನು ನಾಳೆ …
Read More »ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿಗರಲ್ಲೇ ಬೇಸರ
ಬೆಂಗಳೂರು : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಅವರು ಸಿಎಂ ಸಿದ್ದರಾಮಯ್ಯ (Siddaramiah) ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಗ್ಗೆ ಬಿಜೆಪಿಗರೇ (BJP) ಬೇಸರ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, (Shivaraj Tangadagi) ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು ಎಂದರು. ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು …
Read More »