ಅಮೇಥಿ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಆಚರಿಸುವ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಒಂಬತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಸಂಗ್ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯ ಸಮಯದಲ್ಲಿ ಡಿಜೆಯನ್ನು ಹೊತ್ತ ಟ್ರಕ್ ಮೇಲೆ ಮಕ್ಕಳು ಸವಾರಿ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅದರ ಮೇಲಿದ್ದ ಕೆಲವು ಧ್ವಜಗಳು ಹೈಟೆನ್ಷನ್ ತಂತಿಗೆ ಸಿಲುಕಿ ವಿದ್ಯುತ್ ಶಾಕ್ …
Read More »Daily Archives: ಜನವರಿ 23, 2024
ಕ್ವಿಂಟಲ್ ಗೆ 61,999 ರೂ. ಗರಿಷ್ಠ ದರದಲ್ಲಿ ಡಬ್ಬಿ ಮೆಣಸಿನಕಾಯಿ ಮಾರಾಟ
ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ 61,999 ರೂ. ಗರಿಷ್ಠ ದರದಲ್ಲಿ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿದೆ. ಸೋಮವಾರ ಬ್ಯಾಡಗಿ ಎಪಿಎಂಸಿಗೆ 1,68,489 ಚೀಲಗಳಲ್ಲಿ 42,122 ಕ್ವಿಂಟಲ್ ಮೆಣಸಿನ ಕಾಯಿ ಮಾರಾಟಕ್ಕೆ ಬಂದಿದೆ. ಕಳೆದ ವಾರ 28,506 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿತ್ತು. ಈ ಹಂಗಾಮಿನಲ್ಲಿ ಮೊದಲ ಬಾರಿಗೆ 1.50 ಲಕ್ಷಕ್ಕೂ ಹೆಚ್ಚು ಚೀಲ ಮಾರಾಟಕ್ಕೆ ಬಂದಿದೆ. ಕಡ್ಡಿ ಮೆಣಸಿನಕಾಯಿ ಕ್ವಿಂಟಲ್ ಗೆ 50,189 …
Read More »ಯುವನಿಧಿʼ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ ನಿರುದ್ಯೋಗ ಭತ್ಯೆ ಪಡೆಯಿರಿ
ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ https://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ …
Read More »ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಶೀಘ್ರದಲ್ಲಿ ನನಸಾಗಲಿದೆ : ಬಿವೈ ವಿಜಯೇಂದ್ರ
ಬೆಂಗಳೂರು : ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ.ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹೇಳಿದ್ದಾರೆ. ಸೋಮವಾರ ನಗರದಲ್ಲಿ ರಾಮೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಯೊಂದು …
Read More »ಇಂದು PSI ಮರು ಪರೀಕ್ಷೆ : ಕೇಂದ್ರಗಳ ಸುತ್ತಲೂ ಬಿಗಿ ಬಂದೋ ಬಸ್ತ್
ಬೆಂಗಳೂರು : ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ …
Read More »