ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ವಾಪಾಸ್ ಆಗಿದ್ದಾರೆ. ಇಂದು ನವದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಅವರು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಜಗದೀಶ್ ಶೆಟ್ಟರ್ …
Read More »Daily Archives: ಜನವರಿ 25, 2024
ರೊಟ್ಟಿ ತರಲು ಹೋಗಿದ್ದಾಗ ರೊಟ್ಟಿ ಮಾರುತ್ತಿದ್ದ ಆಂಟಿ ಮೇಲೆಯೇ ಲವ್
ಬಳ್ಳಾರಿ, : ಪ್ರೀತಿಗೆ ಹೊತ್ತು ಗೊತ್ತಿಲ್ಲ ಪ್ರೀತಿಗೆ ಕಾರಣ ಬೇಕಿಲ್ಲ ಎನ್ನುವ ಸಿನಿಮಾ ಹಾಡು ಕೇಳಿದ್ದೇವೆ. ಆದ್ರೆ, ಇಲ್ಲೋರ್ವ ಅಂಕಲ್ಗೆ ರೊಟ್ಟಿ ತರಲು ಹೋಗಿದ್ದಾಗ ರೊಟ್ಟಿ ಮಾರುತ್ತಿದ್ದ ಆಂಟಿ ಮೇಲೆಯೇ ಲವ್ ಆಗಿದೆ. ಮಹಿಳೆ ಹೆಸರು ಸುಜಾತಾ. ಈಗಾಗಲೇ ಮದುವೆಯಾಗಿ ಒಂದು ಮಗು ಇದೆ. ಪ್ರಿಯಕರನ ಹೆಸರು ಸಿದ್ದಗೊಂಡ ಸೌದತ್ತಿ. ಲಾರಿ ಚಾಲಕನಾಗಿದ್ದ. ಈತನಿಗೂ ಮದುವೆಯಾಗಿ ಎರಡೂ ಮಕ್ಕಳಿವೆ. ಆದರೂ ಇವರಿಬ್ಬರ ನಡುವೆ ಪ್ರೇಮಾಕುರವಾಗಿದೆ. ಸಿದ್ದಗೊಂಡ ಸೌದತ್ತಿ ಲಾರಿ ಚಾಲಕನಾಗಿದ್ದರೂ ಸಹ …
Read More »ನ್ಯೂ ವಂಟಮೂರಿ ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಸಿಐಡಿಗೆ (
ಬೆಳಗಾವಿ, : ಜಿಲ್ಲೆಯ ನ್ಯೂ ವಂಟಮೂರಿ ಗ್ರಾಮದಲ್ಲಿ ಡಿಸೆಂಬರ್ 11 ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸುತ್ತು. ಪ್ರಕರಣದ ತನಿಖೆಸಿಐಡಿಗೆ (CID)ಒಪ್ಪಿಸುವ ಒತ್ತಡ ಬಂದ ಹಿನ್ನೆಲೆ ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತಿಸಿತ್ತು. ಅದರಂತೆ, ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ಒಂದೂವರೆ ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಇದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಆರೋಪಿಗಳ ವಿರುದ್ಧ ಕಾನೂನು …
Read More »ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ
ಬೆಂಗಳೂರು,: ಬಿಟ್ ಕಾಯಿನ್ ಪ್ರಕರಣದಲ್ಲಿ(bitcoin case) ಮಹತ್ತರ ಬೆಳವಣಿಗೆ ನಡೆದಿದೆ. ಎಸ್ ಐಟಿ ಯಿಂದ ಇಂದು ಮಹತ್ತರ ಕಾರ್ಯಚರಣೆ ನಡೆಸಿ ಬಿಟ್ ಕಾಯಿನ್ ಹಗರಣದ ಬಗ್ಗೆ ಮತ್ತೊಂದು ಹೊಸ ಕೇಸ್ ದಾಖಲಿಸಿದೆ. ಈ ಕೇಸಿನಲ್ಲಿ ವಿಚಾರಣೆಗೆ ಕರೆದಿದ್ದವರನ್ನು ಇದೀಗ ಎಸ್ಐಟಿ ತನ್ನ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದೆ. ಇದುವರೆಗೆ ನಡೆದಿದ್ದ ತನಿಖೆ ಆಧಾರದ ಮೇಲೆ ಈಗ ಸಿಐಡಿಯಲ್ಲಿಯೇ ಎಸ್ಐಟಿ ಮತ್ತೊಂದು ಹೊಸ ಎಫ್ಐಆರ್ ದಾಖಲಿಸಿದ್ದು, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ …
Read More »ಚೆಸ್ಕಾಂ ಎಂಡಿ ಸಿಎನ್ ಶ್ರೀಧರ್ ಅಮಾನತು- ರಾಜ್ಯ ಸರ್ಕಾರ ಆದೇಶ
ಬೆಂಗಳೂರು,: ಚೆಸ್ಕಾಂ ಎಂಡಿ(chescom md) ಸಿ.ಎನ್.ಶ್ರೀಧರ್ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು. ಮುಜುಗರಕ್ಕೆ ಸಿಲುಕಿದ್ದ ಸಿಎಂ …
Read More »ಇನ್ನು ಯಂತ್ರಗಳ ಮೂಲಕ ಕಸ ಗುಡಿಸಲಿದ್ದಾರೆ ಪೌರ ಕಾರ್ಮಿಕರು!
ಬೆಂಗಳೂರು, ಜನವರಿ 25: ನಗರ ಸ್ವಚ್ಛತೆಯಲ್ಲಿ ನಿರತರಾಗಿರುವ ಪೌರ ಕಾರ್ಮಿಕರಿಗೆ ನೆರವಾಗುವುದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಹ್ಯಾಂಡ್ ಹೆಲ್ಡ್ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು (Hand-held Mechanical Sweepers) ಅಥವಾ ಕಸ ಗುಡಿಸುವ ಯಂತ್ರಗಳನ್ನು ಖರೀದಿಸಲು ನಿರ್ಧರಿಸಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಈ ಯಂತ್ರಗಳನ್ನು ಖರೀದಿಸಲಾಗುತ್ತದೆ. ಹ್ಯಾಂಡ್ ಹೆಲ್ಡ್ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ಖರೀದಿಸಲು ಈ ಹಿಂದೆಯೂ ಎರಡು ಬಾರಿ ಯತ್ನಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಎರಡು ವಿಫಲ ಪ್ರಯತ್ನಗಳ ನಂತರ ಇದೀಗ …
Read More »660 ಪಿಎಸ್‌ಐ ಹುದ್ದೆ ನೇಮಕಾತಿಗೆ ಅಧಿಸೂಚನೆ: ಡಾ.ಜಿ. ಪರಮೇಶ್ವರ್
ಬೆಂಗಳೂರು: ನಿರೀಕ್ಷೆಯಂತೆ ಪಿಎಸ್‌ಐ ಮರುಪರೀಕ್ಷೆ ಬಹಳ ಸುಗಮವಾಗಿ ನಡೆದಿದೆ. ಇದರ ಬಳಿಕ 403 ಹುದ್ದೆಗಳ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ನಂತರ 660 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ (PSI Recruitment) ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು(ಜ.23ರಂದು) 54 ಸಾವಿರ ಅಭ್ಯರ್ಥಿಗಳು ಬರೆಯಬೇಕಿತ್ತು. ಕೆಲವರು ಗೈರಾಗಿದ್ದು, ಶೇ.65ರಿಂದ 70ರಷ್ಟು ಮಂದಿ ಪರೀಕ್ಷೆ …
Read More »ಫೆ. 8ರಂದು ವಿಧಾನಸೌಧದಲ್ಲಿ ರಾಜ್ಯಮಟ್ಟದ ಸಿಎಂ ಜನಸ್ಪಂದನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ (Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಮುಖ್ಯಮಂತ್ರಿಯವರು …
Read More »