Breaking News

Daily Archives: ಜನವರಿ 28, 2024

ಯಾರು ಹೋಗ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ, ಜನವರಿ 27: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar)ಅವರು ಬಿಜೆಪಿಗೆ ಘರ್​ವಾಪ್ಸಿ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಮಾತು ಕೇಳಿಬರುತ್ತಿದೆ. ಸದ್ಯ ಈ ವಿಚಾರವಾಗಿ ನಗರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ PWD ಸಚಿವ ಸತೀಶ್ ಜಾರಕಿಹೊಳಿ, ಯಾರು ಹೋಗುತ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ. ಹೋಗುವ ಮನಸಿದ್ದರೆ ತಡೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ BJPಗೆ ಹೋಗಿದ್ದಾರೆ. ಮುಂದೆ ಯಾರು …

Read More »