Breaking News

Daily Archives: ಜನವರಿ 29, 2024

ನಾನು ಹಿಂದೂ ವಿರೋಧಿಯಲ್ಲ, – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆರೆಗೋಡು (Keregodu) ಪ್ರಕರಣದಲ್ಲಿ ಬಿಜೆಪಿಯವರು (BJP) ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹರಿಹಾಯ್ದಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾನೊಬ್ಬ ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾನು ಎಲ್ಲ ಧರ್ಮಗಳನ್ನೂ ಪ್ರೀತಿಸುವ ಹಿಂದೂ ಎಂದರು. ಅನಗತ್ಯವಾಗಿ ವಿವಾದ ಸೃಷ್ಟಿಸುವುದು ಬಿಜೆಪಿಯವರ ಅಜೆಂಡಾ ಆಗಿದೆ. ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ. …

Read More »

ರಾಮಲಲ್ಲಾ ಶಿಲ್ಪಿಗೆ ರಾಜಭವನದಲ್ಲಿ ಸನ್ಮಾನ!

ಬೆಂಗಳೂರು : ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ramamandir) ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾ (Ramalalla) ಪ್ರತಿಮೆಯನ್ನು ನಿರ್ಮಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thavar chand gehlot) ರಾಜಭವನದಲ್ಲಿ ಸನ್ಮಾನಿಸಿದ್ದಾರೆ.   ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅರುಣ್‌ ಯೋಗಿರಾಜ್‌ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಗೌರವ ಸಮರ್ಪಿಸಿದರು. ಜೊತೆಗೆ ರಾಮಲಲ್ಲಾ ಮೂರ್ತಿಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. …

Read More »

ಕಾಂಗ್ರೆಸ್‌ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!

ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್‌ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್‌ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್‌ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …

ನಿಮ್ಮ ಎಲುಬಿಲ್ಲದ ನಾಲಿಗೆಯನ್ನು ಹತೋಟಿಯಲ್ಲಿಟ್ಟುಕೊಳ್ಳಿ: ಸಿಎಂ ವಿರುದ್ಧ ಜೋಶಿ ಕೆಂಡ

ಬೆಂಗಳೂರು: ಸಿದ್ದರಾಮಯ್ಯನವರೇ, ನಿಮಗೂ ನಿಮ್ಮ ಪಕ್ಷಕ್ಕೂ ಯಾವ ಮಂಕು ಬಡಿದಿದೆಯೋ ತಿಳಿಯುತ್ತಿಲ್ಲ. ಸಂವಿಧಾನದ ಪರಮೋಚ್ಚ ಸ್ಥಾನದಲ್ಲಿರುವವರ ಬಗ್ಗೆ ಕಾಂಗ್ರೆಸ್ ಗೆ ಗೌರವವಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) …

Read More »