Breaking News

Daily Archives: ಜನವರಿ 30, 2024

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ

ಬೆಂಗಳೂರು, ಜ.30: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ (Karnataka Police Department) ಭಾರೀ ವರ್ಗಾವಣೆ ಮಾಡಿದ್ದು, ಓರ್ವ DySP ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, …

Read More »

ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ

ಬೆಂಗಳೂರು, ಜ.30: ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿಬೆಂಗಳೂರುವಿಶ್ವವಿದ್ಯಾಲಯದ (Bengaluru University) ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.   ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು …

Read More »

ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ

ಕಲಬುರಗಿ, ಜ.30: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ (Death) ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​ ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು …

Read More »

ವಿವಾಹಿತ ಮುಸ್ಲಿಂ ಯುವಕನ ಮೋಸದ ಜಾಲಕ್ಕೆ ಬಿದ್ದ ಹಿಂದೂ ಯುವತಿ

ಗದಗ, ಜ.30: ಕರ್ನಾಟಕದಲ್ಲಿ ಅಲ್ಲೊಂದು ಇಲ್ಲೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬರುತ್ತಿದೆ. ಇದೀಗಗದಗ (Gadag)ಜಿಲ್ಲೆಯಲ್ಲೂ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ತಂಗಿ ತಂಗಿ ಎನ್ನುತ್ತಲೇ ಹಿಂದೂ ಯುವತಿಯನ್ನು ಬುಟ್ಟಿಗೆ ಬೀಳಿಸಿದ್ದಾನೆ. ಅಷ್ಟೇ ಅಲ್ಲದೆ, ಈತ ಮತ್ತಿಬ್ಬರು ಹಿಂದೂ ಯುವತಿಯರ ಸಂಪರ್ಕದಲ್ಲಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಮುಸ್ಲಿಂ ಯುವಕನಿಗೆ ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆಗೆ ಪ್ರೀತಿಯ ನಾಟಕವಾಡುತ್ತಿದ್ದಾನೆ. ತಂಗಿ ತಂಗಿ ಅಂತಾ ಕರೆಯುತ್ತಿದ್ದ ಈತನ ಮೋಸದ ಜಾಲಕ್ಕೆ …

Read More »

ದಂಡ ಪಾವತಿಸದ ಬೈಕ್ ಸವಾರರನ್ನು ಅರೆಸ್ಟ್ ಮಾಡಲು ಪೊಲೀಸ್ ಇಲಾಖೆ ಚಿಂತನೆ!

ಗದಗ, ಜನವರಿ 30: ಗದಗ-ಬೆಟಗೇರಿ ಅವಳಿ ನಗರದಲ್ಲಿ ( Gadag Betageri twin city) ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಜನರ ಸುರಕ್ಷತೆಯ ದೃಷ್ಟಿಯಿಂದ ಥರ್ಟ್ ಐ ಅನುಷ್ಟಾನ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಹೈಟೆಕ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ (Traffic Rules Violaton) ನೇರವಾಗಿ ಮನೆಗೆ ದಂಡದ ನೋಟಿಸ್ ಕಳುಹಿಸಲಾಗುತ್ತಿದೆ. ಆದರೆ, 119 ಬೈಕ್ ಸವಾರರು ಪೊಲೀಸರ ನೋಟಿಸ್‌ಗಳಿಗೂ ಕ್ಯಾರೇ ಅನ್ನುತ್ತಿಲ್ಲ. 10 ರಿಂದ 16 ಬಾರಿ ನೋಟಿಸ್ …

Read More »

33 ದಿನಗಳಲ್ಲೇ ರಾಯರ ಮಠಕ್ಕೆ ಕೋಟಿ ಕೋಟಿ ಕಾಣಿಕೆ

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ …

Read More »

ಹೆಚ್ಚಾದ ದರ, ಮೆಣಿಸಿನಕಾಯಿ ಬೆಳೆಗೆ ಸಿಸಿ ಕ್ಯಾಮೆರಾ ಕಾವಲು ಇಟ್ಟ ರೈತ

ಹುಬ್ಬಳ್ಳಿ, ಜ.30: ಟೊಮೇಟೊ, ಈರುಳ್ಳಿ ಬೆಲೆ ಗಗನಕ್ಕೇರಿದಾಗ ಖದೀಮರು ಕತ್ತಲಾಗುವುದಕ್ಕಾಗಿಯೇ ಕಾದು ಬೆಲೆಯನ್ನು ಕದ್ದು ಪರಾರಿಯಾಗುತ್ತಿದ್ದರು. ಹೀಗಾಗಿ ರೈತರು (Farmer) ತಮ್ಮ ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸುತ್ತಿದ್ದರು. ಆದರೆ ಈಗ ಮೆಣಿಸಿನಕಾಯಿ (Chilli) ಬೆಳೆಗೆ ಕಳ್ಳರ ಕಾಟ ಹೆಚ್ಚಾಗಿದ್ದು ಬೆಳೆಯನ್ನು ಕಾಪಾಡಿಕೊಳ್ಳುವುದೇ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜಮೀನಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಹಿರೇನರ್ತಿ ಗ್ರಾಮದ ರೈತ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನು ಕಳ್ಳರಿಂದ ಕಾಪಾಡಿಕೊಳ್ಳಲು …

Read More »

ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ರಾಮ ಜಪ ಮಾಡಿದ ಸಿಎಂ

ಬೆಂಗಳೂರು, ಜ.30: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಒಂದು ರೂಪಾಯಿ ಕೊಡಲ್ಲ ಎಂದಿದ್ದ ಮುಖ್ಯಮಂತ್ರಿಸಿದ್ದರಾಮಯ್ಯಅವರು ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಮ ಜಪ ಮಾಡಲು ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ರಾಮ ಮಂದಿರ ಉದ್ಘಾಟಿಸಿದ್ದ ಸಿದ್ದರಾಮಯ್ಯ (Siddaramaiah) ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇಲ್ಲಿಂದ ಆರಂಭವಾದ ಸಿದ್ದರಾಮಯ್ಯ ಅವರ ಶ್ರೀರಾಮ (Sri Ram) ಜಪ ಇಂದು ನಡೆದ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ಮುಂದುವರಿದಿದೆ. ಗಾಂಧಿ ಪುಣ್ಯಸ್ಮರಣೆ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶ್ರೀರಾಮ ಚಂದ್ರರ ಆದರ್ಶವನ್ನು ಸ್ಮರಿಸಿದರು. …

Read More »

ಅಸಹಜವಾದ ಇಂಡಿಯ ಮೈತ್ರಿಕೂಟ ಸಹಜ ಸಾವಿನತ್ತ ಸಾಗುತ್ತಿದೆ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಬೆಂಗಳೂರು: ಇಂಡಿಯ ಮೈತ್ರಿಕೂಟದಲ್ಲಿ ನೀತಿ ಇಲ್ಲ, ನಿಯತ್ತಿಲ್ಲ ಮತ್ತು ನೇತೃತ್ವವೂ ಇಲ್ಲ ಎಂದುಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಇಂಡಿಯ ಒಕ್ಕೂಟದ ರಚನೆಯೇ ಒಂದು ಅರ್ಥರಹಿರ ಕಸರತ್ತು, ದಕ್ಷಿಣದ ಡಿಎಂಕೆ (DMK) ಜೊತೆ, ಉತ್ತರದ ಸಮಾಜವಾದಿ ಪಕ್ಷ (Samajwadi Party) ಮತ್ತು ಆರ್ ಜೆ ಡಿ ಹೊಂದಾಣಿಕೆಯಾಗುವುದು ಸಾಧ್ಯವೇ? ಒಂದು ಅನೈಸರ್ಗಿಕ ಮತ್ತು ಅಸಹಜವಾದ ಒಕ್ಕೂಟ ಸಹಜ ಸಾವಿನತ್ತ ಸಾಗುತ್ತಿದೆ ಎಂದು ಜೋಶಿ …

Read More »

ಬಜೆಟ್‌ ಅಧಿವೇಶನಕ್ಕೂ ಮುನ್ನವೇ ಸಂಸದರ ಅಮಾನತು ಆದೇಶ ವಾಪಸ್‌!

ನವದೆಹಲಿ: ಬುಧವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮೊದಲೇ ಅಮಾನತ್ತಿಗೊಳಗಾಗಿದ್ದ ಹನ್ನೊಂದು ಮಂದಿ ರಾಜ್ಯಸಭಾ ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.   146 ಸಂಸದರಲ್ಲಿ 132 ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತುಗೊಳಿಸಲಾಗಿದ್ದು, ಎರಡೂ ಸದನಗಳನ್ನು ಮುಂದೂಡಿದಾಗ, ಅವರ ಅಮಾನತು ಹಿಂತೆಗೆದುಕೊಳ್ಳಲಾಗಿದೆ ಎಂದು ಸಂಸತ್‌ ಭವನದ ಅಧಿಕಾರಿಗಳು ತಿಳಿಸಿದ್ದಾರೆ.   ಉಳಿದ 14 ಸಂಸದರನ್ನು – ರಾಜ್ಯಸಭೆಯ 11 ಮತ್ತು ಲೋಕಸಭೆಯ ಮೂವರು – ಹಕ್ಕುಬಾಧ್ಯತಾ ಸಮಿತಿಗಳು ತಮ್ಮ …

Read More »