Breaking News

Daily Archives: ಫೆಬ್ರವರಿ 3, 2024

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಚುಂಚನೂರ ಗ್ರಾಮದ ಶ್ರೀ ಹನುಮಾನ್ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿ.ಟಿ.ರವಿ

ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ, ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಂಗಳಕರವಾದದ್ದು ಯಾವುದೂ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.

Read More »

ನೆರೆ ಪರಿಹಾರದಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಮಾಳೆನಟ್ಟಿ ಗ್ರಾಮಸ್ಥರ ಆಗ್ರಹ

ಬೆಳಗಾವಿ: ನೆರೆ ಹಾವಳಿಯಲ್ಲಿ ಬಿದ್ದ ಮನೆ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಕೂಲಂಕುಶ ತನಿಖೆ ನಡೆಸಬೇಕೆಂದು ಮಾಳೆನಟ್ಟಿ ಗ್ರಾಮಸ್ತರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬೆಳಗಾವಿ ತಾಲೂಕಿನ ಯಮಕನಮರಡಿ ಮತ ಕ್ಷೇತ್ರ ವ್ಯಾಪ್ತಿಯ ಮಾಳೆನಟ್ಟಿ ಗ್ರಾಮವು ಅಗಸಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತದೆ. ಕಳೆದ 2019 ರಿಂದ 2023ರ ಕಾಲಾವಧಿಯಲ್ಲಿ ರಾಜ್ಯ ಸರ್ಕಾರ ನೆರೆ …

Read More »