Breaking News

Daily Archives: ಫೆಬ್ರವರಿ 6, 2024

ಉಚಿತವಾಗಿ ‘ಆಧಾರ್’ ಕಾರ್ಡ್ ಅಪ್ ಡೇಟ್ ಮಾಡಲು ಮಾ.14 ಕೊನೆಯ ದಿನ

ನವದೆಹಲಿ: ಆಧಾರ್ ಕಾರ್ಡ್ ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ, ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ ಆಧಾರ್ ಅನ್ನು ನವೀಕರಿಸಬಹುದು. ಇದಕ್ಕಾಗಿ ಯಾವುದೇ ಶುಲ್ಕ ಇರುವುದಿಲ್ಲ.ನೀವು ಇನ್ನೂ ಕೂಡ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿಸಿಲ್ವಾ..? ಹಾಗಾದರೆ ಮಾರ್ಚ್ 14 ರೊಳಗೆ ಈ ಕೆಲಸ ಮಾಡಿ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಅನ್ನು ಉಚಿತವಾಗಿ ನವೀಕರಿಸುವ …

Read More »