Breaking News

Daily Archives: ಫೆಬ್ರವರಿ 9, 2024

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ ಅಭಿಯಾನ

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ …

Read More »

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ …

Read More »

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಭಾರಿ ಪ್ಲಾನ್

ಉತ್ತರ ಕನ್ನಡ, :ಲೋಕಸಭೆ ಚುನಾವಣೆಗೆ (Lok Sabha Election) 2-3 ತಿಂಗಳು ಬಾಕಿ ಉಳಿದಿವೆ. ಈಗಾಗಲೆ ರಾಜ್ಯದಲ್ಲಿ ಟಿಕೆಟ್​ಗಾಗಿ ಲಾಭಿ ಜೋರಾಗಿಯೇ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ (Congress)​ ಘಟಕ ಹಾಲಿ ಶಾಸಕರು ಅಥವಾ ಸಚಿವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಮುಂದಾಗಿದೆ. ಜಾರಿಯಾಗಿರುವ ಐದು ಗ್ಯಾರೆಂಟಿ ಮತ್ತು ಸ್ಥಳೀಯ ನಾಯಕರ ಪ್ರಭಾವ ಎರಡನ್ನೂ ಒಟ್ಟುಗೂಡಿಸಿ ಚುನಾವಣೆಯನ್ನು ಎದುರಿಸಲು ಸಜ್ಜಾಗಿದೆ. ಇದಕ್ಕಾಗಿ ಎಲ್ಲ …

Read More »

ಜನಸ್ಪಂದನೆಗೆ ಜನರ ವೇದನೆಯೇ ಉತ್ತರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗುರುವಾರ ರಾಜ್ಯಮಟ್ಟದ ಜನಸ್ಪಂದನ (Jana Spandana) ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿತ್ತು. 12,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ(BJP) ವ್ಯಂಗ್ಯವಾದಿದ್ದು, ಜನಸ್ಪಂದನೆಗೆ ಜನರ ವೇದನೇಯೇ ಉತ್ತರ ಎಂದು ಹೇಳಿದೆ.   ಈ ಬಗ್ಗೆ ಎಕ್ಸ್ ನಲ್ಲಿ (X) ಟೀಕೆ ಮಾಡಿರುವ ಬಿಜೆಪಿ, “ಕಾಂಗ್ರೆಸ್ಸಿಗರ ಪೊಲಿಟಿಕಲ್ ಸ್ಟಂಟ್ ಜನಸ್ಪಂದನೆಗೆ ಜನರ ವೇದನೆಯೇ ಉತ್ತರ” ಎಂದು ಬರೆದುಕೊಂಡಿದೆ. ಅಲ್ಲದೇ, …

Read More »