ಬೆಳಗಾವಿ, : ಎಂಇಎಸ್ (MES) ಮುಖಂಡರು ಮತ್ತೆ ನಾಡದ್ರೋಹಿ ಕೆಲಸಕ್ಕೆ ಕೈಹಾಕಿದ್ದು, ಮಹಾರಾಷ್ಟ್ರ ಸಚಿವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮರು ಜಾರಿ, ಮರಾಠಿ ಭಾಷೆ ಬಳಕೆ ಅವಕಾಶ ಸೇರಿದಂತೆ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಎಂಇಎಸ್ ರಮಾಕಾಂತ ಕೊಂಡೊಸ್ಕರ್ ಮತ್ತಿತರರುಮಹಾರಾಷ್ಟ್ರ(Maharashtra) ಗಡಿ ಉಸ್ತುವಾರಿ ಸಚಿವ ಶುಂಭುರಾಜೆ ದೇಸಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಮರಾಠಿ ಭಾಷೆ ಬಳಕೆ ಅವಕಾಶ ಕಲ್ಪಿಸಬೇಕು, ಗಡಿ ಭಾಗದ ಜನರಿಗೆ ಮರಾಠಿಯಲ್ಲಿ …
Read More »Daily Archives: ಫೆಬ್ರವರಿ 10, 2024
ಈ ಮೂರು ಕ್ಷೇತ್ರಗಳ ಮೇಲೆ ಶೆಟ್ಟರ್ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, (ಫೆಬ್ರವರಿ 10): ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ (Loksabha Election 2024) ಸ್ಪರ್ಧಿಸುವ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ. ವರಿಷ್ಠರು ಸ್ಪರ್ಧೆ ಮಾಡಿ ಅಂದ್ರೆ ಮಾಡೋಕೆ ಸಿದ್ದ. ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ. ಈ ಮೂಲಕ ಶೆಟ್ಟರ್ ಈ ಬಾರಿಯ ಲೋಕಸಭಾ ಚುನಾವಣಾ ಕಣಕ್ಕಿಳಿಯುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಜೊಕ್ಕಾನಟ್ಟಿ ಗ್ರಾಮದ ಶ್ರೀ ಕಾಶಿ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »