ಬೆಳಗಾವಿ: ‘ಹಳೆ ಪಿಂಚಣಿ ಅನುಷ್ಠಾನ, ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ, ಬಡ್ತಿಯಲ್ಲಾದ ದೋಷ ಸರಿಪಡಿಸುವುದು ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು. ನಗರದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಘಟಕದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳು ಬಾಕಿ ಇವೆ. ಹಂತಹಂತವಾಗಿ ಎಲ್ಲವನ್ನೂ …
Read More »Daily Archives: ಫೆಬ್ರವರಿ 13, 2024
ಕ್ರೀಡಾಶಾಲೆ ಅವ್ಯವಸ್ಥೆ; ಸ್ವಯಂಪ್ರೇರಿತ ದೂರು ದಾಖಲು
ಬೆಳಗಾವಿ: ರಾಜ್ಯದ ಕ್ರೀಡಾಶಾಲೆಗಳು, ಕ್ರೀಡಾ ಹಾಸ್ಟೆಲ್ ಮತ್ತು ಜಿಲ್ಲಾ ಕ್ರೀಡಾಂಗಣಗಳ ಸ್ಥಿತಿಗತಿ ಕುರಿತು ‘ಕ್ರೀಡಾ ಹಾಸ್ಟೆಲ್ ಮತ್ತು ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾ ಸೌಲಭ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗೊಂಡ ಕ್ರಮಗಳ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ‘ನಾನು ವಿವಿಧ ಜಿಲ್ಲೆಗಳಲ್ಲಿನ ಕ್ರೀಡಾ ಹಾಸ್ಟೆಲ್ಗಳಿಗೆ ಭೇಟಿ …
Read More »ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು …
Read More »ಬುರ್ಖಾ ಧರಿಸಿಕೊಂಡು ಬಂದ ಮಹಿಳೆಯರ ಗ್ಯಾಂಗ್ನಿಂದ ಚಿನ್ನ ಕಳ್ಳತನ
ಉತ್ತರ ಕನ್ನಡ, ಫೆ.13: ಬುರ್ಖಾ ಧರಿಸಿಕೊಂಡು ಬಂದ ಮಹಿಳೆಯರ ಗ್ಯಾಂಗ್ ಚಿನ್ನ ಕಳ್ಳತನ ಮಾಡಿದ ಘಟನೆ ಹಳಿಯಾಳ (Haliyal)ದ ಶ್ರೀ ಪೇಟೆ ಬಸವೇಶ್ವರ ಅಂಗಡಿ ಸಂಕೀರ್ಣದಲ್ಲಿ ನಡೆದಿದೆ. ಬಂಗಾರ ಮತ್ತು ಬೆಳ್ಳಿಯ ಉಂಗುರ ಖರೀದಿಸುವ ಸೋಗಿನಲ್ಲಿ ಬುರ್ಖಾ ಧರಿಸಿದ 3 ಮಹಿಳೆಯರು ಹಾಗೂ ಮಾಸ್ಕ್ ಧರಿಸಿದ ಒಬ್ಬ ಯುವಕ ಆಗಮಿಸಿದ್ದರು. ಈ ವೇಳೆ ಅಂಗಡಿ ಮಾಲೀಕರ ಗಮನ ಬೇರೆಡೆ ಸೆಳೆದು, ಕೌಂಟರ್ನಲ್ಲಿದ್ದ 366 ಗ್ರಾಂ.ಚಿನ್ನಾಭರಣಹಾಗೂ ಗ್ರಾಹಕರಿಂದ ದುರಸ್ತಿಗಾಗಿ ಬಂದಿದ್ದ …
Read More »ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ
ಬೆಳಗಾವಿ, ಫೆಬ್ರವರಿ 13: ಲೋಕಸಭೆ ಚುನಾವಣೆ (Lok Sabha Elections) ಇನ್ನೇನು ಸಮೀಪಿಸುತ್ತಿದೆ ಎಂಬ ಹೊತ್ತಿನಲ್ಲಿಯೇ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಎಂಬ ಜೇನಗೂಡಿಗೆ ಕಾಂಗ್ರೆಸ್ ಸರ್ಕಾರ (Congress Government) ಕೈಹಾಕುತ್ತಿರುವಂತಿದೆ. ಬೆಳಗಾವಿ ಜಿಲ್ಲೆ ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಬಂದರೂ ಬೆಳಗಾವಿ ಜಿಲ್ಲೆ ಅಧಿಕಾರದ ಕೇಂದ್ರ ಬಿಂದು. ಬೆಳಗಾವಿ ರಾಜಕಾರಣಿಗಳ ಪ್ರತಿಷ್ಠೆಗೆ ಸರ್ಕಾರಗಳೇ ಪತನವಾದ ಉದಾಹರಣೆಗಳೂ …
Read More »ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್ ಪಾಲು,
ಬೆಂಗಳೂರು, (ಫೆಬ್ರವರಿ 13): ಮಂಡ್ಯ ಲೋಕಸಭಾ (Mandya LokaSaba) ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬಹುತೇಕ ಜೆಡಿಎಸ್ ಪಾಲಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ (HD Devegowda)ಅವರು ಇಂದು(ಫೆಬ್ರವರಿ 13) ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರ ಸಭೆ ನಡೆಸಿದ್ದು, ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. …
Read More »ಕಣ್ಣು ಕುಕ್ಕುವ ಎಲ್ಇಡಿ ಲೈಟ್’ನಿಂದ ವಾಹನ ಸವಾರರಿಗೆ ಕಿರಿಕಿರಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜಧಾನಿ ಬೆಂಗಳೂರು ನಗರದ ವಿವಿಧ ಭಾಗಗಳ ರಸ್ತೆಗಳಲ್ಲಿ ಆಭರಣ ಮಳಿಗೆಗಳು ಪ್ರಕಾಶಮಾನ ಎಲ್ಇಡಿ ದೀಪಗಳ ಡಿಜಿಟಲ್ ನಾಮಫಲಕ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿವೆ… ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ವಿವಿಧ ಭಾಗಗಳ ರಸ್ತೆಗಳಲ್ಲಿ ಆಭರಣ ಮಳಿಗೆಗಳು ಪ್ರಕಾಶಮಾನ ಎಲ್ಇಡಿ ದೀಪಗಳ ಡಿಜಿಟಲ್ ನಾಮಫಲಕ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿವೆ ಎಂದು ಆಕ್ಷೇಪಿಸಿ ಸಲ್ಲಿಸಲಾದ …
Read More »ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!
ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸೂಕ್ತ ಕುಡಿಯುವ …
Read More »ಫೆ.16ಕ್ಕೆ ಬಜೆಟ್ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ನಗರದ ಸಂಚಾರ …
Read More »ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಪ್ರಮುಖ ಸ್ವಾಮೀಜಿಗೆ ಬಿಜೆಪಿ ಟಿಕೆಟ್?
ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಸನ್ನದ್ದವಾಗುತ್ತಿರುವ ಬಿಜೆಪಿ, ರಾಜ್ಯದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಸರ್ಚಿಂಗ್ ನಡೆಸಿದೆ. ಗೆಲ್ಲುವ ಕುದುರೆಗಳ ಬೆನ್ನು ಬಿದ್ದಿರುವ ಕಮಲ ಪಕ್ಷ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆಯಂತೆ. ಕಳೆದ 2019ರ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನವನ್ನು ನಡೆಸಿ ವಿಫಲವಾಗಿದ್ದ ಸಂಘ ಪರಿವಾರ ಮತ್ತು ಬಿಜೆಪಿ ಈ …
Read More »