ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು 3.17 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಆ ರಾಜ್ಯ ಬಜೆಟ್ 2024-25ರ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು …
Read More »Daily Archives: ಫೆಬ್ರವರಿ 16, 2024
ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೂ ಆಗಾಗ ಹಲವು ಯೋಜನೆಗಳ ಘೋಷಣೆ ಮಾಡುತ್ತಿರುತ್ತಾರೆ. ಇದೀಗ ಈ ಬಾರಿಯ ಬಜೆಟ್ ನಲ್ಲೂ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »ಸಮಗ್ರ ಮತ್ತು ಸಮೃದ್ಧ ಕರ್ನಾಟಕ ಕಲ್ಪಿಸುವ ಕಲ್ಯಾಣ ಆಧಾರಿತ ಬಜೆಟ್ ಮಂಡಿಸಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು: ವಯಸ್ಸಿನ್ಲಲಿ ಸದನದ ಅತ್ಯಂತ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದರೂಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ(Siddaramaiah ) ಮೂರು ಗಂಟೆಗಳಿಗಿಂತ ಹೆಚ್ಚಿನ ಅವಧಿವರೆಗೆ ನಿಂತುಕೊಂಡು ಬಜೆಟ್ ಭಾಷಣ (Budget speech) ಓದುವಾಗ ದಣಿವಾಗಲಿಲ್ಲ. ಆದರೆ, ಭಾಷಣ ಮುಗಿಸಿ ತಮ್ಮ ಸೀಟಿನ ಮೇಲೆ ಆಸೀನರಾದ ಅವರಿಗೆ ಗಂಟಲಾರಿಸಿಕೊಳ್ಳಲು 2 ಲೋಟ ನೀರು ಬೇಕಾಯಿತು! ಭಾಷಣದ ಅಂತ್ಯವನ್ನು ಮಹಾತ್ಮಾ ಗಾಂಧಿ (Mahatma Gandhi) ಮತ್ತು ಪಂಡಿತ ಜವಾಹರಲಾಲ್ ನೆಹರೂ (Pundit Jawaharlal Nehru) ಹೆಸರುಗಳನ್ನು ಉಲ್ಲೇಖಿಸುತ್ತಾ ಮಾಡಿದರು. ಗಾಂಧಿಯವರು …
Read More »ವಿವಾದದ ಬೆನ್ನಲ್ಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್
ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆಯನ್ನು ಹೊರಡಿಸಿತ್ತು. ಈ ಆದೇಶಕ್ಕೆ ಎಲ್ಲೆಡೆ ವಿರೋಧ ಶುರುವಾಗುತ್ತಿದ್ದಂತೆ, ಇದೀಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು …
Read More »ಇಸ್ಲಾಂ ಇರುವವರೆಗೂ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ
ಉತ್ತರ ಕನ್ನಡ : ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಾರೆ. ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತದೊ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿಯಲ್ಲಿ (Banavasi) ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ …
Read More »ಇಂದು ರಾಜ್ಯ ಬಜೆಟ್: ಯಾರಿಗೆಲ್ಲ ಬಂಪರ್ ಗಿಫ್ಟ್ ಕೊಡಲಿದ್ದಾರೆ ಸಿಎಂ ಸಿದ್ದರಾಮಯ್ಯ
ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ಇಂದು 15ನೇ ಬಜೆಟ್(Budget) ಮಂಡಿಸಲಿದ್ದಾರೆ. ಲೋಕಸಭಾ(Loka Saba) ಚುನಾವಣೆ ಹಿನ್ನೆಲೆಯಲ್ಲಿ ಯಾವೆಲ್ಲ ಘೋಷಣೆಯನ್ನು ಮಾಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಇಂದು ಬೆಳಗ್ಗೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತಹ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಪರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. …
Read More »ರಾಜ್ಯ ಬಜೆಟ್ ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿ
ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು …
Read More »