Breaking News

Daily Archives: ಫೆಬ್ರವರಿ 17, 2024

ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ …

Read More »

ಹಿತನನ್ನೇ ಕೊಂದ ಗೆಳೆಯರು; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ರೋಹನ್ ಕೊಲೆಯಾದ ದುರ್ದೈವಿ. ನಾಲ್ವರು ಗೆಳೆಯರು ಸೇರಿ ರೋಹನ್ ನನ್ನು ಚಾಕುವಿನಿಂದ ಇರುದು ಹತ್ಯೆಗೈದಿದ್ದರು. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುನೀಲ್ ಸಿಂಗ್, ಭಗತ್ ಸಿಂಗ್, ಸೊಹೆಲ್ ಬಂಧಿತ ಆರೋಪಿಗಳು. ಓರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ರೋಹನ್ …

Read More »

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ …

Read More »

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್‌ ನೇಮಕ

ಬೆಂಗಳೂರು: ವಾರಗಳ ಹಿಂದೆ ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ (Nigama Mandali) ಮಾಡಿದ ಎಡವಟ್ಟನ್ನು ಸರ್ಕಾರ ಸರಿಪಡಿಸಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರ (Sports Authority) ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್‌ (Vijayananda Kashappanavar) ಅವರನ್ನು ನೇಮಿಸಿದ್ದ ಸರಕಾರ ಇದೀಗ ಈ ಆದೇಶವನ್ನು ಹಿಂದಕ್ಕೆ ಪಡೆದು ಅವರನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva lingayat development Corporation) ಅಧ್ಯಕ್ಷರಾಗಿ ನೇಮಿಸಿದೆ. ವಿಜಯಾನಂದ ಕಾಶಪ್ಪನವರ್ ನೇಮಕಕ್ಕೆ ಶಿಫಾರಸು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ವಿಶೇಷ ಪೂಜೆ ಸಂದರ್ಭದಲ್ಲಿ ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆಯವರೆಗೆ ಭವ್ಯ …

Read More »

ಪಂಚಮಸಾಲಿಯವರಿಗೆ ಐದು ಟಿಕೆಟ್‌ ಕೊಡಿ: ಕೂಡಲಸಂಗಮ ಶ್ರೀ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಐದು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನವರು ಟಿಕೆಟ್ ನೀಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದವರೇ ಬಹುಸಂಖ್ಯಾತರು. ಅದಕ್ಕೆ ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು, ಕಲ್ಯಾಣ ಕರ್ನಾಟಕದಲ್ಲಿ ಒಬ್ಬರಿಗೆ ಟಿಕೆಟ್‌ ಕೊಡಬೇಕು. ಮಲೆನಾಡಿನಲ್ಲಿ ಮಲೆಗೌಡ ಸಮುದಾಯಕ್ಕೆ ಮತ್ತು ಮೈಸೂರು …

Read More »

ಕನ್ನಡ ನಾಮಫಲಕ ಅಳವಡಿಸಿಕೊಳ್ಳದ ಅಂಗಡಿಗಳಿಗೆ ಬೀಗ

ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್‌ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು. ವಲಯ …

Read More »

ಕಲ್ಲಂಗಡಿ ತಿನ್ನಲು ಅಂಗಡಿಗೆ ಬಂದ ಕಾಡಾನೆ,

ಆನೇಕಲ್, ಫೆ.17: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿಕಾಡಾನೆಗಳ(Wild Elephant) ಹಾವಳಿ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನ ಆನೇಕಲ್​ ತಾಲೂಕಿನ ಬಳಿ ಇರುವ ತಮಿಳುನಾಡಿಗೆ (Tamil Nadu) ಡೆಂಕಣಿಕೋಟೆ ಗ್ರಾಮಕ್ಕೆ ಒಂಟಿ ಸಲಗ ನುಗ್ಗಿದೆ. ಮುಂಜಾನೆ 5 ಗಂಟೆಯ ಸುಮಾರಿಗೆ ಗ್ರಾಮದ ಸುತ್ತಲೂ ಅಡ್ಡಾಡಿದ ಒಂಟಿ ಸಲಗ, ರಸ್ತೆ ಬದಿಯಲ್ಲಿ ಕಲ್ಲಂಗಡಿ ಅಂಗಡಿ ಬಳಿ ಹೋಗಿದೆ. ಈ ವೇಳೆ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ ಅಂಗಡಿ ವ್ಯಾಪಾರಸ್ಥರಾದ ದಂಪತಿಗೆ ಇತರೆ ಗ್ರಾಮಸ್ಥರು ಬೊಬ್ಬೆ ಹಾಕಿ …

Read More »

ಅಭಿವೃದ್ಧಿ ಬೇಕಾ? ಧರ್ಮ ಪ್ರಚೋದನಾಕಾರಿ ಮಾತುಗಳು ಬೇಕಾ; ಇದನ್ನು ಜನರ ಮುಂದಿಡುತ್ತೇವೆ: ದಿನೇಶ್ ಗುಂಡೂರಾವ್

ಮಂಗಳೂರು, ಫೆ.17: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವದಿನೇಶ್ ಗುಂಡೂರಾವ್(Dinesh Gundu Rao) ಕೇಳಿದರು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಆಯೋಜಿಸಿದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿ ನಾವು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಆಗಲಿಲ್ಲ. ಇದನ್ನ ಒಪ್ಪಿಕೊಳ್ಳುತ್ತೇವೆ. ಆದರೆ …

Read More »

ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

ಕಲಬುರಗಿ: ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆ (Siddha Siri Ethanol and Power). ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕನೆಂದು ಗುರುತಿಸಿಕೊಳ್ಳುವ ಮತ್ತುವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಇದರ ಮಾಲೀಕ. ಬಿಜೆಪಿ ನಾಯಕರು (BJP leaders) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವ ಸಂಗತಿ ನಮಗೆಲ್ಲ ಗೊತ್ತಿದೆ. ಆದರೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯು ಪಾಟೀಲ್ ಮತ್ತು ಅವರ ಕಾರ್ಖಾನೆ …

Read More »