ಮೈಸೂರು, ಫೆಬ್ರವರಿ 19: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಹತ್ಯೆ (Murder) ಮಾಡಿದ ದಾರುಣ ಘಟನೆ ಮೈಸೂರಿನ (Mysuru)ನಾಯ್ಡುನಗರದಲ್ಲಿ ನಡೆದಿದೆ. ಇದೀಗ ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್ನನ್ನು ಪೊಲೀಸರು …
Read More »