ಕಲಬುರಗಿ, ಫೆಬ್ರವರಿ 26: ಗ್ಯಾರಂಟಿ ಯೋಜನೆಗಳಿಂದ (Guarantee Schemes) ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿ (Kalaburagi) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ (Congress MLA Allamprabhu Patil) ಹೇಳಿದ್ದಾರೆ. ರವಿವಾರ (ಫೆಬ್ರವರಿ 25) ರಂದು ಕಲಬುರಗಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಎಲ್ಲ ಹೆಣ್ಣು ಮಕ್ಕಳು ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಉಚಿತ ಅಕ್ಕಿ, ತಲಾ ಎರಡು ಸಾವಿರ ಹಣ ಮಹಿಳೆಯರ ಖಾತೆ …
Read More »Daily Archives: ಫೆಬ್ರವರಿ 26, 2024
ಚಿಕ್ಕೋಡಿಯಲ್ಲಿ ಜೀವ ಪಣಕ್ಕಿಟ್ಟು ಮೆಟ್ಟಿಲ್ಲಿಲ್ಲದ ಬಾವಿಗೆ ಇಳಿದು ನೀರು ತರುವ ಸ್ಥಿತಿ
ಚಿಕ್ಕೋಡಿ, ಫೆ.26: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ (Drinking Water Crisis). ಕೃಷ್ಣಾ ನದಿ ಕೂಗಳತೆ ದೂರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ವಸತಿ ತೋಟದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೀವ ಜಲಕ್ಕಾಗಿ ಜೀವ ಕೈಯಲ್ಲಿ ಹಿಡಿದು ನೀರು ತುಂಬಿಸೋ ಸ್ಥಿತಿ ಇಲ್ಲಿದೆ. ಇನ್ನೂರಕ್ಕೂ ಅಧಿಕ ಮನೆಗಳಿರುವ ಈ ತೋಟದಲ್ಲಿ ನೀರಿಲ್ಲದೇ …
Read More »ಮಂಡ್ಯ ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ: ಒಂದೇ ವೇದಿಕೆಯಲ್ಲಿ ಸುಮಲತಾ, ಚಲುವರಾಯಸ್ವಾಮಿ
ಮಂಡ್ಯ, ಫೆಬ್ರವರಿ 26: ಮಂಡ್ಯ ರೈಲು ನಿಲ್ದಾಣವನ್ನು (Mandya Railway Station) ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಚುವಲ್ ಆಗಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಮಂಡ್ಯ ಸಂಸದೀಯ ಸುಮಲತಾ (Sumalatha), ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy) ಜೊತೆಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಕಳೆದ ಕೆಲವು ದಿನಗಳಿಂದ ಸುಮಲತಾ ಮತ್ತು ಚಲುವರಾಯಸ್ವಾಮಿ …
Read More »ಗೃಹ ಸಚಿವರ ಮನೆಯೊಳಗೆ ನುಗ್ಗಿ ಕದ್ದು ಹಾಲು ಕುಡಿದ ಕೋತಿ
ತುಮಕೂರು, ಫೆಬ್ರವರಿ 26: ಬೆಕ್ಕು ಕದ್ದು ಹಾಲು ಕುಡಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕೋತಿ ಗೃಹ ಸಚಿವರ ಮನೆಯಲ್ಲಿ ಕದ್ದು ಹಾಲು ಕುಡಿದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parmeshwar) ಅವರು ಇಂದು (ಫೆ.26) ತುಮಕೂರಿನ (Tumakur) ಸಿದ್ದಾರ್ಥ ನಗರದಲ್ಲಿರುವ ಮನೆಯಲ್ಲಿ ಜನರಿಂದ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಮನಗೆ ಬಂದ ಕೋತಿ, ನೆರವಾಗಿ ಒಳಗೆ ನುಗ್ಗಿದೆ. ಬಳಿಕ ಫ್ರೀಡ್ಜ್ ಬಾಗಿಲು ತೆಗೆದು ಹಾಲಿ ಪಾಕೇಟ್ ತೆಗೆದುಕೊಂಡು, ಮೆಟ್ಟಿಲಿನ …
Read More »ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ,
ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು. ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ ಖಾನತೋಟದಲ್ಲಿ… ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು …
Read More »ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ FIR
ಚಿಕ್ಕಮಗಳೂರು, ಫೆ.26: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ (CT Ravi) ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ …
Read More »ಸಿಎಂ, ಡಿಸಿಎಂ ರನ್ನು ಭೇಟಿಯಾದ ಜನಾರ್ಧನ ರೆಡ್ಡಿ – ರಾಜ್ಯಸಭಾ ಚುನಾವಣೆಗೆ ಬೆಂಬಲ!
ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM D K Shivakumar) ಅವರನ್ನು ಶಾಸಕ ಜನಾರ್ಧನ ರೆಡ್ಡಿ (Gali Janardhan reddy) ಭೇಟಿಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha election) ಕಾಂಗ್ರೆಸ್ (Congress) ಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyan rajya pragati party) ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆನ್ನಲಾಗಿದೆ. ಫೆ. 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ತಮ್ಮ …
Read More »ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ!
ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಕದನ (Rajya Sabha Election) ಕುತೂಹಲ ಕೆರಳಿಸಿದೆ. “ನಂಬರ್ ಗೇಮ್” ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಒಟ್ಟು ನಾಲ್ಕು ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಇರುವುದರಿಂದ ಚುನಾವಣಾ ಕಣ ರೋಚಕವಾಗಿದೆ. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು (Congress MLAs) ರೆಸಾರ್ಟ್‌ಗೆ (Resort Politics) ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಿದೆ. ಈ ಸಂಬಂಧ ಈಗಾಗಲೇ ಸೂಚನೆಯನ್ನೂ ನೀಡಿದೆ. ಆಡಳಿತ …
Read More »