ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ …
Read More »Daily Archives: ಫೆಬ್ರವರಿ 29, 2024
ಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್
ಆಶಾ (asha) ಮತ್ತು ಅಂಗನವಾಡಿ (anganwadi) ಕಾರ್ಯಕರ್ತೆಯರಿಗಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಆರನೇ ಗ್ಯಾರಂಟಿ (Sixth Guarantee) ಘೋಷಿಸಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದರು. ಮಾಗಡಿ ಕೋಟೆ (magadi kote) ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ (cm) ಸಿದ್ದರಾಮಯ್ಯ (siddaramaiah), ಉಪಮುಖ್ಯಮಂತ್ರಿ (dcm) ಡಿ.ಕೆ. ಶಿವಕುಮಾರ್ (d.k. shivakumar) ಅವರೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲೇ 6ನೇ ಗ್ಯಾರಂಟಿ …
Read More »