Breaking News

Monthly Archives: ಫೆಬ್ರವರಿ 2024

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬೊಮ್ಮಾಯಿ

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.   ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ …

Read More »

ಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

ಆಶಾ (asha) ಮತ್ತು ಅಂಗನವಾಡಿ (anganwadi) ಕಾರ್ಯಕರ್ತೆಯರಿಗಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಆರನೇ ಗ್ಯಾರಂಟಿ (Sixth Guarantee) ಘೋಷಿಸಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದರು. ಮಾಗಡಿ ಕೋಟೆ (magadi kote) ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ (cm) ಸಿದ್ದರಾಮಯ್ಯ (siddaramaiah), ಉಪಮುಖ್ಯಮಂತ್ರಿ (dcm) ಡಿ.ಕೆ. ಶಿವಕುಮಾರ್ (d.k. shivakumar) ಅವರೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲೇ 6ನೇ ಗ್ಯಾರಂಟಿ …

Read More »

ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!

ಬೆಂಗಳೂರು: ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ. ಜವಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯುವ ಮನಸ್ಸುಗಳಲ್ಲಿ …

Read More »

ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ

ಬೆಂಗಳೂರು: ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು.   ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ ಕಾಂಗ್ರೆಸ್‌ ವಿರುದ್ಧ ಕಿಡಿಕಾರುವ ಬರದಲ್ಲಿ, “ಕೇಂದ್ರ ಸರ್ಕಾರ …

Read More »

ನಾಸೀರ್ ಹುಸೇನ್ ​ಅವರನ್ನು ವಿಚಾರಣೆಗೆ ಒಳಪಡಿಸಬೇಕು: ಶೋಭಾ ಕರಂದ್ಲಾಜೆ

ಉಡುಪಿ: ಪಾಕಿಸ್ತಾನ ಜಿಂದಾಬಾದ್ (Pro Pakistan Slogan) ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ (Syed Naseer Hussain) ​ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಗ್ರಹಿಸಿದ್ದಾರೆ.   ವಿಧಾನಸೌಧದಲ್ಲಿ (Vidhan Soudha) ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಉಡುಪಿಯಲ್ಲಿ (Udupi) ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸಯ್ಯದ್ ನಾಸೀರ್ …

Read More »

ಪಾಕಿಸ್ತಾನದ ಪರ ಘೋಷಣೆ ಕೂಗುವವರು ತಾ**ಗಂಡರು – ಸದನದಲ್ಲಿ ಯತ್ನಾಳ್‌

ಪಾಕಿಸ್ತಾನದ ಪರ ಘೋಷಣೆ ಕೂಗುವವರು ತಾ**ಗಂಡರು – ಸದನದಲ್ಲಿ ಯತ್ನಾಳ್‌ ಬೆಂಗಳೂರು : ರಾಜ್ಯಸಭಾ ಚುನಾವಣೆಯ (Rajyasabha Election) ಬಳಿಕ ಕಾಂಗ್ರೆಸ್‌ (Congress) ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Hussain) ರ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರ ಘೋಷಣೆ (Pro Pakistan Slogan) ಕೂಗಿದ್ದಾರೆನ್ನಲಾದ ಪ್ರಕರಣವು ಬುಧವಾರ ಸದನದಲ್ಲಿ ಭಾರೀ ಗದ್ದಲ ನಡೆಯಲು ಕಾರಣವಾಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್‌ (Basanagouda Patil Yatnal) ಯತ್ನಾಳ್‌ ಮಾತನಾಡಿ, ಪಾಕಿಸ್ತಾನದ …

Read More »

ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ

ಬಳ್ಳಾರಿ: ಪಾಕ್ ಪರವಾಗಿ ಘೋಷಣೆ ಕೂಗಿದ ಆರೋಪ ಹಿನ್ನೆಲೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು (BJP Activist) ಬಳ್ಳಾರಿಯಲ್ಲಿರುವ ನಾಸಿರ್ ಹುಸೇನ್ (Syed Naseer Hussain) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗೆದ್ದ ಬೆನ್ನಲ್ಲೇ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿರುವ ಆರೋಪದ ಬೆನ್ನಲ್ಲೇ ಸೈಯದ್ ನಾಸಿರ್ ಹುಸೇನ್‌ ಅವರ ಬಳ್ಳಾರಿಯ ಕಚೇರಿಯ ಮುಂದೆ ಭಾರೀ ಹೈಡ್ರಾಮಾ ನಡೆಯಿತು. ಪಾಕ್‌ ಪರ ಘೋಷಣೆ …

Read More »

ಸ್ವಲ್ಪ ಅಸಮಾಧಾನವಿದೆ, ಕಾದು ನೊಡೋಣ! – ಶಿವರಾಮ್‌ ಹೆಬ್ಬಾರ್‌

ಕಾರವಾರ : ರಾಜ್ಯಸಭಾ ಚುನಾವಣೆಯಲ್ಲಿ(Rajyasabha election) ಮತದಾನ ಮಾಡದೇ ದೂರ ಉಳಿದಿದ್ದ ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್‌(Shivaram Hebbar) ಕೊನೆಗೂ ಮೌನ ಮುರಿದಿದ್ದು , ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸ್ವಪಕ್ಷದವರ ಬಗ್ಗೆ ಅಸಮಾಧಾನವಿದೆ ಎಂಬುದನ್ನೂ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇಂದು (ಫೆ.28) ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಮತದಾನ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಬೇಸರವಿದೆ ಯಾರಿಗೂ ಹೆದರಿ ಮತದಾನ …

Read More »

ವಿದ್ಯುತ್‌ ಗ್ರಾಹಕರಿಗೆ ಸಿಹಿ ಕೊಟ್ಟ ಸರ್ಕಾರ.!

ಬೆಂಗಳೂರು : ಗೃಹ ಜ್ಯೋತಿ(Gruha Jyothi)) ಯೋಜನೆ ಜೊತೆಗೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು ಸರ್ಕಾರ ವಿದ್ಯುತ್ ದರ(Electricity Price) ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಸರಾಸರಿ 100 ಯುನಿಟ್‌ಗಿಂತ ಹೆಚ್ಚಿನ ವಿದ್ಯುತ್‌ ಬಳಸುವ ಬಳಕೆದಾರರಿಗೆ ಯುನಿಟ್‌ ಮೇಲೆ 1 ರೂಪಾಯಿ 10 ಪೈಸ್‌ ಇಳಿಕೆ ಮಾಡಿದ್ದು ವಾಣಿಜ್ಯ ಬಳಕೆದಾರರಿಗೂ ಕೂಡ ಪ್ರತಿ ಯುನಿಟ್‌ಗೆ 1 ರೂಪಾಯಿ 25 ಪೈಸೆ ಇಳಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. …

Read More »

ದೇಶದ್ರೋಹಿಗಳನ್ನು ಬಂಧಿಸಲು ಯಾಕಿಷ್ಟು ತಡ..? ವಿಜಯೇಂದ್ರ

ಶಿವಮೊಗ್ಗ : ದೇಶದ್ರೋಹಿಗಳನ್ನು(Anti nationals) ಬಂಧಿಸಲು ಯೋಚನೆ ಮಾಡಬೇಕಾ? ಸರ್ಕಾರ ಯಾಕಷ್ಟು ತಡ ಮಾಡುತ್ತಿದೆ? ಎಂದು ಪಾಕ್‌ ಪರ ಘೋಷಣೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಿಕಾರಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಪಾಕ್‌ ಪರ ಘೋಷಣೆ ಕೂಗಿದ್ದ ಜಾಗದಲ್ಲೇ ಅರನ್ನು ಬಂಧಿಸಬೇಕಿತ್ತು , ಆದರೆ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ, ಕಾಂಗ್ರೆಸ್‌ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರೆಂಟಿ ಘೋಷಿಸಿದ್ದಾರೆ, …

Read More »