ಆರೋಗ್ಯವಾಗಿರಲು ರೋಗ ನಿರೋಧಕ ಶಕ್ತಿ ಹೆಚ್ಚು ಮುಖ್ಯ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗದಿಂದ ನಮ್ಮನ್ನು ದೂರವಿಡುತ್ತದೆ. ವಿಟಮಿನ್ ಸಿ ಹೆಚ್ಚಿಸಿಕೊಳ್ಳಲು ನುಗ್ಗೆ ಸೊಪ್ಪಿನ ಎಲೆ ಹಾಗೂ ನೆಲ್ಲಿಕಾಯಿ ಬಹಳ ಪ್ರಯೋಜನಕಾರಿ. ಇವೆರಡರ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ನೈಸರ್ಗಿಕ ರೀತಿಯಲ್ಲಿ ರೋಗ ನಿರೋಧಕ …
Read More »Monthly Archives: ಫೆಬ್ರವರಿ 2024
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಮರು ಜಾರಿ ಸಾಧ್ಯತೆ..!
ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದು, 2020-21ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಅನುಮೋದನೆ ನೀಡುವಂತೆ ಮನವಿ ಮಾಡಿದೆ. ಹೊಸ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಪೂರ್ವ ಸೂಚನೆ ಇದ್ದ ಕಾರಣ, …
Read More »ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ
ಬೆಂಗಳೂರು : ಜನಸಾಮಾನ್ಯರಿಗೆ ಗುಡ್ ನ್ಯೂಸ್ ಎಂಬಂತೆ ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟವಾಗುತ್ತಿದೆ. ಹೌದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ನಾಫೆಡ್-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್ನ 7 ಸಂಚಾರಿ ವಾಹನಗಳಲ್ಲಿ ಭಾರತ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ …
Read More »ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ‘ಧೃಡೀಕರಣ ಪತ್ರ’ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಹಲವು ಯಜಮಾನಿಯರ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಹಣ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ …
Read More »ರಾಜ್ಯದಲ್ಲಿ ಅಪಘಾತಗಳಿಗೆ ನಿತ್ಯ 30 ಸಾವು
ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ ಸರಾಸರಿ ನಿತ್ಯ 32 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡರೆ, 96 ಮಂದಿ ಗಾಯಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನಕ್ಕೆ 2- 3 ರಸ್ತೆ ಅಪಘಾಗತಗಳು ಸಾಮಾನ್ಯಎಂಬಂತಾಗಿದ್ದು, ಕನಿಷ್ಠ ಇಬ್ಬರು ಅಥವಾ ಮೂವರು ಸಾವನ್ನಪ್ಪುತ್ತಿದ್ದಾರೆ. ಇದು ರಾಜ್ಯ ಅಪರಾಧ ದಾಖಲಾತಿ ವಿಭಾಗ (ಎಸ್.ಸಿ.ಆರ್.ಐ) ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ …
Read More »ಸಿಕ್ಕಿಂನಲ್ಲಿ ಗದಗ ಮೂಲದ ಯೋಧ ಹುತಾತ್ಮ
ಗದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ. ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತ ಆಗಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಫೆ.7ರಂದು ಹುತಾತ್ಮ …
Read More »ಲೋಕಸಭಾ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ ಸಲ್ಲದು ; ತಾಕೀತು
ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಲು ಕೆಲವೇ ದಿನಗಳು ಬಾಕಿ ಇರುವಂತೆಯೇ ಚುನಾವಣ ಆಯೋಗ ನಿರ್ದೇಶನವೊಂದನ್ನು ಹೊರಡಿಸಿ ಈ ಬಾರಿ ಯಾವುದೇ ಕಾರಣಕ್ಕೆ ಮತ್ತು ಯಾವುದೇ ರೂಪದಲ್ಲಿ ಚುನಾವಣ ಪ್ರಚಾರದಲ್ಲಿ ಮಕ್ಕಳನ್ನು ಬಳಸಕೂಡದು ಎಂದು ತಾಕೀತು ಮಾಡಿದೆ. ಈ ಹಿಂದೆ ಹಲವು ಬಾರಿ ಚುನಾವಣ ಆಯೋಗ ಸೂಚನೆ ನೀಡಿತ್ತಾದರೂ, ಈ ಸಲ “ಶೂನ್ಯ ಸಹನಾ’ ನಿಲುವು ತಳೆಯುವುದಾಗಿ ಸ್ಪಷ್ಟಪಡಿಸಿದೆ. ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರನ್ನು ಕಡ್ಡಾಯವಾಗಿ …
Read More »ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ
ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ. 16ರಂದು ಮುಖ್ಯಮಂತ್ರಿಗಳು …
Read More »ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ
ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ ಮಿಶ್ರಣ ಮಾಡಿ ಉಪಯೋಗಿಸಬೇಕು.ಅಜೋಲಾ ಬೆಳೆಯುವ ವಿಧಾನ ಹಾಗೂ …
Read More »ಉಚಿತವಾಗಿ ‘ಆಧಾರ್’ ಕಾರ್ಡ್ ಅಪ್ ಡೇಟ್ ಮಾಡಲು ಮಾ.14 ಕೊನೆಯ ದಿನ
ನವದೆಹಲಿ: ಆಧಾರ್ ಕಾರ್ಡ್ ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ, ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ ಆಧಾರ್ ಅನ್ನು ನವೀಕರಿಸಬಹುದು. ಇದಕ್ಕಾಗಿ ಯಾವುದೇ ಶುಲ್ಕ ಇರುವುದಿಲ್ಲ.ನೀವು ಇನ್ನೂ ಕೂಡ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿಸಿಲ್ವಾ..? ಹಾಗಾದರೆ ಮಾರ್ಚ್ 14 ರೊಳಗೆ ಈ ಕೆಲಸ ಮಾಡಿ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಅನ್ನು ಉಚಿತವಾಗಿ ನವೀಕರಿಸುವ …
Read More »