Breaking News

Daily Archives: ಮಾರ್ಚ್ 7, 2024

ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ

ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, …

Read More »

1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.

ಬೆಳಗಾವಿ,  : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …

Read More »