Breaking News

Daily Archives: ಮಾರ್ಚ್ 10, 2024

ಸತತ 4 ದಿನಗಳಿಂದ ಏರಿಕೆಯಾಗುತ್ತಿದೆ ಬಂಗಾರದ ದರ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270ರೂ. ಬೆಳ್ಳಿ ಬೆಲೆ 1 ಕೆಜಿ: 75,100 ರೂ. …

Read More »