Breaking News

Daily Archives: ಮಾರ್ಚ್ 13, 2024

ಪ್ರಿಯತಮೆಗೆ ಬಾಯ್ ಹೇಳಲು ಏರ್‌ಪೋರ್ಟ್‌ನಲ್ಲಿ ಲವರ್ ಲಾಕ್!

ಏರ್‌ಪೋರ್ಟ್‌ನಲ್ಲಿ ಪ್ರಿಯತಮೆಗೆ ಬಾಯ್ ಹೇಳಲು ಹೋಗಿ ಲವರ್ ಲಾಕ್! ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಗೆ ಹೋಗುತ್ತಿದ್ದ ಗರ್ಲ್ ಫ್ರೆಂಡ್‍ಗೆ ಬಾಯ್ ಹೇಳಲು ಹೋಗಿ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಏರ್‌ಪೋರ್ಟ್‌ ಪೊಲೀಸರ ಅತಿಥಿಯಾಗಿದ್ದಾನೆ. ಆಕಾಶ್ ಏರ್ಲೈನ್‍ಗೆ (Akasa Airline) ಹೋಗುತ್ತಿದ್ದ ಗೆಳತಿಗೆ ಬಾಯ್ ಹೇಳಿ ಬರಲು ಟರ್ಮಿನಲ್ ಒಳಗಡೆ ಎಂಟ್ರಿಯಾಗಿ ಬಾಯ್ ಹೇಳಿ ಹೊರ ಬರುವಾಗ ಭದ್ರತಾ ಸಿಬ್ಬಂದಿ ಕೈಗೆ ಪ್ರಿಯತಮ ಸಿಕ್ಕಿಬಿದ್ದಿದ್ದಾನೆ. ಪ್ರಿಯತಮ ಪ್ರಕಾರ್ ಶ್ರೀವತ್ಸವ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೆಳತಿಗೆ …

Read More »

ಬೆಂಗಳೂರು-ಚೆನ್ನೈ ವಂದೇ ಭಾರತ್ ಸೇವೆ ನಾಳೆಯಿಂದ ಆರಂಭ

ಬೆಂಗಳೂರು ಮಾರ್ಚ್ 13: ಮೈಸೂರು-ಚೆನ್ನೈ ನೂತನ ವಂದೇ ಭಾರತ್‌ ರೈಲು ಮಾರ್ಚ್ 14ರಿಂದ ಎಸ್‌ಎಂವಿಟಿ ಬೆಂಗಳೂರು-ಚೆನ್ನೈ ಸೆಂಟ್ರಲ್‌ ರೈಲ್ವೆ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದೆ. ಇದರ ದರವನ್ನು ನೈಋತ್ಯ ರೈಲ್ವೆ ನಿಗಧಿಪಡಿಸಿದೆ.ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌-ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ) ಚೇರ್‌ಕಾರ್‌ 985, ಎಕ್ಸಿಕ್ಯೂಟಿವ್‌ ಕ್ಸಾನ್‌ಗೆ 1855 ರೂ..ನಿಗದಿಸಲಾಗಿದೆ. ಎಸ್‌ಎಂವಿಟಿ-ಕಟ್ಪಾಡಿ ರೈಲ್ವೆ ಸ್ಟೇಷನ್ (223 ಕಿಮೀ) ನಡುವೆ ಚೇರ್‌ಕಾರ್‌ 765 ರೂ, ಎಕ್ಸಿಕ್ಯೂಟಿವ್ ಕ್ಲಾಸ್‌ 1420 …

Read More »