ನವದೆಹಲಿ: ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಈ ವಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಭೇಟಿಯ ನಂತರ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ಸೂಚಿಸಿದೆ. ಬುಧವಾರ, ಚುನಾವಣಾ ಆಯೋಗದ ತಂಡವು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿತು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ಪರಿಶೀಲಿಸಿತು. …
Read More »Daily Archives: ಮಾರ್ಚ್ 14, 2024
ತುಕಾಲಿ ಸಂತೋಷ್ ಕಾ ರಿಗೆ ಆಕ್ಸಿ ಡೆಂಟ್
ಹಾಸ್ಯನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Read More »