: ಬೆಳಗಾವಿ,: 16ನೇ ಮಾರ್ಚ್-2024 : ಮಲಬಾರ್ ಗೋಲ್ಡ್ & ಡೈಮೊಂಡ್ಸ್ ಸಿಎಸ್‌ಆರ್ ಉಪಕ್ರಮ ಕಾರ್ಯಕ್ರಮದ ಅಂಗವಾಗಿ ಇಂದು ಬೈಲಹೊಂಗಲ್, ಕೆ ಕೆ ಕೊಪ್ಪ, ಬೀಡಿ, ಖಾನಾಪುರ, ಸರ್ದಾರ್ ಪ್ರಥಮ ಧರ್ಜೆ ಮಹಿಳಾ ಕಾಲೇಜುಚಿಂತಾಮನರಾವ್ ಪದವಿ ಪೂರ್ವ ಕಾಲೇಜುನಲ್ಲಿರುವ 06 ಕಾಲೇಜುಗಳ 89 ವಿದ್ಯಾರ್ಥಿನಿಯರಿಗೆ ರೂ. 8.9 ಲಕ್ಷ (ಎಂಟು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮವು ಟೌನ್ ಹಾಲ್ ಭಾಗ್ಯನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ …
Read More »Daily Archives: ಮಾರ್ಚ್ 17, 2024
ಬೆಳಗಾವಿ : ‘ಹೆಲ್ಮೆಟ್’ ಧರಿಸದಿದ್ದಕ್ಕೆ ಅಪಘಾತದಲ್ಲಿ ‘ASI’ ಸಾವು : ‘PSI’ ಅಮಾನತುಗೊಳಿಸಿ SP ಆದೇಶ
ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ. ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದಕ್ಕೆ ಅಪಘಾತ ಸಂಭವಿಸಿದೆ. ಇದೀಗ ಹೆಲ್ಮೆಟ್ ಧರಿಸಿ ಕಡ್ಡಾಯ ಆದೇಶವನ್ನು ನಿರ್ಲಕ್ಷ ವಹಿಸಿದಕ್ಕೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಅದೇಶಿಸಲಾಗಿದೆ.
Read More »