ಬಾಗಲಕೋಟೆ, ಮಾರ್ಚ್.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalkot) ನ ಡೆದಿದೆ. 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ …
Read More »Daily Archives: ಮಾರ್ಚ್ 18, 2024
ನೀರಿಗೆ ಸಮಸ್ಯೆ; ಇಂದು ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ
ಬೆಂಗಳೂರು, ಮಾರ್ಚ್.18: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ (Drinking Water Crisis) ಹಿನ್ನೆಲೆ ಇಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಾ.5ರಂದು ರಾಜ್ಯದ …
Read More »ದೇವಸ್ಥಾನದ ಒಡವೆ ,ಹಣ, ಕದಿಯುವ ಮುನ್ನ ದೇವರಲ್ಲಿ ಪ್ರಾರ್ಥನೆ ಮಾಡಿದ ಕಳ್ಳ
ದೇವಸ್ಥಾನದ ಹುಂಡಿಯಲ್ಲಿದ್ದ ಹಣ, ಒಡವೆಗಳನ್ನು ಕದಿಯುವ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿ ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯನ್ನು ಗೋಪೇಶ್ ಶರ್ಮಾ (37) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತೆಗೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಲ್ವಾರ್‌ನ ಆದರ್ಶ ನಗರ ಪ್ರದೇಶದ ದೇವಸ್ಥಾನದಲ್ಲಿ ಶರ್ಮಾ ಪ್ರಾರ್ಥನೆ ಸಲ್ಲಿಸಿ ಕೊನೆಗೆ ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾನೆ. …
Read More »ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು,
ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ, ಮಾರ್ಚ್.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( …
Read More »ಎಲೆಕ್ಷನ್ ಟಿಕೆಟ್ ಬೆಟ್ಟಿಂಗ್; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ
ಆಂಧ್ರಪ್ರದೇಶ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ ,ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು . ಅಂತಿಮವಾಗಿ ಪುಟ್ಟಪರ್ತಿ ವೈಸಿಪಿ ಟಿಕೆಟ್‌ಗೆ ಶ್ರೀಧರ್ ರೆಡ್ಡಿ ಹೆಸರನ್ನು ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ …
Read More »ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಎತ್ತರಕ್ಕೆ ಬೆಳೆಸಿದ್ದಾರೋ ಗೊತ್ತಾಗಲಿದೆ;ವಿಜಯೇಂದ್ರ
ಬಿಎಸ್ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ, ಬಿವೈ ವಿಜಯೇಂದ್ರ ಟಾಂಗ್ ಕೊಟ್ಟರು. ಶಿವಮೊಗ್ಗ, ಮಾರ್ಚ್ 18: ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಪುತ್ರ ಬಿವೈ ವಿಜಯೇಂದ್ರ …
Read More »ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ
ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು. ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ …
Read More »ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ʻBlue Aadhar Cardʼ ಮಾಡಿಸಿ
ಈ ಆಧಾರ್ ಕಾರ್ಡ್ ಅನ್ನು ಬ್ಲೂ ಆಧಾರ್ ಕಾರ್ಡ್ ಎಂದು ಕರೆಯಲಾಗುತ್ತದೆ. ಅದನ್ನು ತಯಾರಿಸುವುದು ಅವಶ್ಯಕ. ನೀಲಿ ಆಧಾರ್ ಕಾರ್ಡ್ ಮಾಡುವ ವಿಧಾನ ತುಂಬಾ ಸುಲಭ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಬಯೋಮೆಟ್ರಿಕ್ ಇಲ್ಲ. ಕಾರ್ಡ್ ನಲ್ಲಿ ಫೋಟೋ ಅಗತ್ಯವಿಲ್ಲ. ಮಗುವನ್ನು ಬೇಸ್ ಸೆಂಟರ್ ಗೆ ಕರೆದೊಯ್ಯುವ ಅಗತ್ಯವಿಲ್ಲ. ನವಜಾತ ಶಿಶುಗಳು ಅಥವಾ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ಕಾರ್ಡ್ಗೆ ಜನನ ಪ್ರಮಾಣಪತ್ರ ಮಾತ್ರ …
Read More »ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ. ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಬೋಧಕ ವರ್ಗ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಲಾಗಿದೆ.ಪೋಷಕರ ವಲಯದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಭಾರಿ ಬೇಡಿಕೆ ಬಂದಿದೆ. ಮೊದಲ ಹಂತದಲ್ಲಿ ಎರಡು ಸಾವಿರ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »ಬೆಳಗಾವಿ, ಚಿಕ್ಕೋಡಿ, ಕೈ ಅಭ್ಯರ್ಥಿಗಳ ಪಟ್ಟಿ ನಾಳೆ ಅಂತಿಮ?ದಿಲ್ಲಿ ಸಿಇಸಿ ಸಭೆಯಲ್ಲಿ 2ನೇ ಹಂತದ ಪಟ್ಟಿ ಚರ್ಚೆ
ಬೆಂಗಳೂರು: ಚುನಾವಣೆಗೆ ಕೈ’ ಅಭ್ಯರ್ಥಿಗಳ ಎರಡನೇ ಹಂತದ ಪಟ್ಟಿಯನ್ನು ಅಂತಿಮಗೊಳಿಸಲು ಮಂಗಳವಾರ ದಿಲ್ಲಿಯಲ್ಲಿ ಪಕ್ಷದ ಚುನಾವಣ ಸಮಿತಿ ಸಭೆ ನಡೆಯಲಿದ್ದು, ಬುಧವಾರ ಪಟ್ಟಿ ಬಿಡುಗಡೆ ಯಾಗುವ ಸಾಧ್ಯತೆ ಇದೆ. ಈ ಕುರಿತು ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ನಾಳೆ ಯಾವುದು ಅಂತಿಮ? ಧಾರವಾಡ, ಕಲಬುರಗಿ, ಚಿತ್ರದುರ್ಗ (ಮೀಸಲು), ಕೋಲಾರ (ಮೀಸಲು), ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ, ದಾವಣಗೆರೆ, ಚಾಮರಾಜನಗರ, ಉತ್ತರ ಕನ್ನಡ, ಬೀದರ್, ಮೈಸೂರು.
Read More »