ಬೆಂಗಳೂರು, – ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿ ಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ. ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ …
Read More »Daily Archives: ಮಾರ್ಚ್ 27, 2024
ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ;B.S.Y
ಬೆಳಗಾವಿ : ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ, ಅವರು ಸಮಾಧಾನದಿಂದ ಇರಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದೆ. ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ …
Read More »ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ
ಉತ್ತರಕನ್ನಡ: ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ …
Read More »SSLC ಪರೀಕ್ಷೆ: ಇಂದು ‘8.27 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ‘9 ಮಂದಿ’ ಡಿಬಾರ್ | SSLC Exam
ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ED ಕಸ್ಟಡಿಯಲ್ಲಿ ಕೇಜ್ರಿವಾಲ್ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ: ಎಎಪಿ
ನವದೆಹಲಿ: ‘ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯವು ಸಂಪೂರ್ಣ ಹದಗೆಟ್ಟಿದೆ. ಮಧುಮೇಹದಿಂದ ಬಳಲುತ್ತಿರುವ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರಾಗುತ್ತಿದೆ’ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ಮೂಲಗಳು ಬುಧವಾರ ಹೇಳಿವೆ. ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಒಂದು ಸಮಯದಲ್ಲಿ 46 ಎಂಜಿ ಗೆ ಇಳಿದಿತ್ತು. ವೈದ್ಯರ ಪ್ರಕಾರ ಇದು ಅತ್ಯಂತ ಗಂಭೀರ ಆರೋಗ್ಯ ಪರಿಸ್ಥಿತಿಯಾಗಿದೆ’ ಎಂದಿದೆ. ಮಂಗಳವಾರ ಕೇಜ್ರಿವಾಲ್ ಅವರನ್ನು ಇ.ಡಿ …
Read More »ಮುಂದಿನ ‘2 ತಿಂಗಳಲ್ಲಿ 8 ಕೋಟಿ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಿ’ : ರಾಜ್ಯ ಸರ್ಕಾರಗಳಿಗೆ ‘ಸುಪ್ರೀಂ’ ಸೂಚನೆ
ನವದೆಹಲಿ: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನ ಪಡೆಯಲು ಇಶ್ರಮ್ ಪೋರ್ಟಲ್ (eShram Portal) ನಲ್ಲಿ ನೋಂದಾಯಿಸಲಾದ 8 ಕೋಟಿ ವಲಸೆ ಕಾರ್ಮಿಕರಿಗೆ ಪ್ರಮುಖ ಪರಿಹಾರವಾಗಿ, ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 2 ತಿಂಗಳೊಳಗೆ ಪಡಿತರ ಚೀಟಿಗಳನ್ನ ನೀಡುವಂತೆ ನಿರ್ದೇಶನ ನೀಡಿದೆ. ಆದೇಶಗಳನ್ನು ಪಾಲಿಸುವ ಮೊದಲು ಎಲ್ಲಾ 8 ಕೋಟಿ ವಲಸೆ ಕಾರ್ಮಿಕರಿಗೆ ಇಕೆವೈಸಿಯನ್ನ ನವೀಕರಿಸುವ ಅಗತ್ಯವನ್ನ ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿಗಳನ್ನ ನೀಡುವಲ್ಲಿ ಅನಗತ್ಯ ವಿಳಂಬದ ಬಗ್ಗೆ ನ್ಯಾಯಮೂರ್ತಿಗಳಾದ …
Read More »ಮಾರ್ಚ್ 28ರಿಂದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ನೇಸರಗಿ: ಸಮೀಪದ ವಣ್ಣೂರ ಗ್ರಾಮದಲ್ಲಿ ಪ್ರಭುದೇವರ ಮೂರ್ತಿ ಪ್ರತಿಷ್ಠಾಪನೆ, ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾರ್ಚ್ 28ರಿಂದ ಏಪ್ರಿಲ್ 1ರ ವರೆಗೆ ನಡೆಯಲಿದೆ. ’28ರಂದು ಗ್ರಾಮದ ಪ್ರಭುದೇವರ ಮೂರ್ತಿಗಳ ಮೆರವಣಿಗೆ, 30ರಂದು ಪ್ರಭುದೇವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವೀರಭದ್ರೇಶ್ವರ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಲಿದೆ. ಏಪ್ರಿಲ್ 1ರಂದು ಬಾಳೆಹೊನ್ನೂರ ರಂಭಾಪುರಿ ಶ್ರೀ ಅಡ್ಡ ಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಸಮಾರಂಭ ನಡೆಯಲಿದೆ’ ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ …
Read More »ಬೆಳಕೂಡದಲ್ಲಿ ಕೊಡ ನೀರಿಗಾಗಿ ಹೆಣಗಾಟ
ಚಿಕ್ಕೋಡಿ: ತಾಲ್ಲೂಕಿನ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಬವಣೆ ತಲೆದೋರಿದೆ. ಹೋಬಳಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಹನಿ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ. ಅದರಲ್ಲೂ ಜಲಬವಣೆ ಹೇಳತೀರದಾಗಿದೆ. ಬೆಳಕೂಡ ಗ್ರಾಮ ಪಂಚಾಯಿತಿಯಲ್ಲಿ ಇದೊಂದೇ ಗ್ರಾಮವಿದ್ದು, 10ಕ್ಕೂ ಅಧಿಕ ತೋಟಪಟ್ಟಿಗಳಿವೆ. 3,900 ಜನಸಂಖ್ಯೆ ಇದ್ದು, ಮೂರು ವಾರ್ಡ್‌ಗಳಿವೆ. ಇಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ 12 ಕೊಳವೆಬಾವಿ ಇವೆ. ಈ ಪೈಕಿ ನಾಲ್ಕರಲ್ಲಿ ನೀರು ಲಭ್ಯವಿಲ್ಲ. ಉಳಿದ ಎಂಟು ಕೊಳವೆಬಾವಿಗಳಲ್ಲೂ …
Read More »ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್
ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನರೇಗಾ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಲು ತಮ್ಮ ಕಚೇರಿಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಖಾನಾಪುರ ತಾಲ್ಲೂಕಿನ ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ …
Read More »ಮಹಿಳಾ ಮತದಾರರು ಬಿಜೆಪಿ ಪರ ಇದ್ದಾರೆ: B.S.Y.
ಬೆಳಗಾವಿ: ‘ರಾಜ್ಯದಲ್ಲಿ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತೆಯರು ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್‌ಗಳನ್ನು ಕೊಟ್ಟಿದ್ದೇವೆ. ಎಲ್ಲ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿ ನಿಮಗೆ ಉತ್ತರ ಕೊಡುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ‘ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಏಕಮಾತ್ರ ಮಹಿಳಾ ಸಂಸದರಾದ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ತಪ್ಪಿಸಿದ್ದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, …
Read More »