ಬೆಂಗಳೂರು: ಬಾಲಕಿ ಒಬ್ಬರನ್ನು ಅಕ್ರಮವಾಗಿ ದತ್ತು ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಬಿಟ್ಟ ಆರೋಪದಡಿ ರೀಲ್ಸ್ ಸ್ಟಾರ್ ಹಾಗೂ ಕಿರು ತೆರೆ ನಟಿ ಸೋನು ಶ್ರೀನಿವಾಸ್ ಗೌಡ ಅಲಿಯಾಸ್ ಶಾಂಭವಿ (29) ಅವರನ್ನು ನಿನ್ನೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಕ್ರಮ ದತ್ತು ಪಡೆದಿದ್ದಲ್ಲದೇ ಸಂತ್ರಸ್ತ ಬಾಲಕಿ ಜೊತೆ ರೀಲ್ಸ್ ವಿಡಿಯೊಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕಿರುವುದು ಅವರ ಮೇಲೆ ಇರುವ ಗಂಭೀರ ಆರೋಪ. ಆದರೆ, ಸೋನು …
Read More »Monthly Archives: ಮಾರ್ಚ್ 2024
ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?
ಬೆಂಗಳೂರು: ಬಾಲಕಿಯನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್ಬಾಸ್ ಒಟಿಟಿ ಸೀಸನ್-1ರ ಸ್ಪರ್ಧಿ, ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ FIR ದಾಖಲಾಗಿದ್ದು, ಆಕೆಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮಾರ್ಚ್ 25ರಂದು ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು …
Read More »ಕೋಟ ಶ್ರೀನಿವಾಸ್ ಗೆ ಹಿಂದಿ, ಇಂಗ್ಲಿಷ್ ಬರಲ್ಲ, ಅವರನ್ನ ಗೆಲ್ಲಿಸಿದ್ರೆ ದಿಲ್ಲಿಯಲ್ಲಿ ಕೆಲಸಗಳಾಗಲ್ಲ: ಜಯಪ್ರಕಾಶ್ ಹೆಗ್ಡೆ
ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ (Kota srinivas poojary) ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ (Delhi) ಕೆಲಸಗಳಾಗುವುದಿಲ್ಲ ಎಂದು ಜಯಪ್ರಕಾಶ್ ಹೆಗ್ಡೆ (Jayaprakash Hegde) ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು (Udupi-Chikkamagalur) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ತನ್ನ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆ ಬ್ರಹ್ಮಾವರದ (Brahmavara) …
Read More »ಅಡಿವೆಪ್ಪನಿಗೆ ಒಲಿದಿದ್ದ 7 ಸರ್ಕಾರಿ ನೌಕರಿ
ಆಲಮಟ್ಟಿ: ಒಂದೇ ಒಂದು ಸರ್ಕಾರಿ ಹುದ್ದೆ ಗಿಟ್ಟಿಸಲು ಒದ್ದಾಡುವ ಈಗಿನ ಕಾಲದಲ್ಲಿ ಗ್ರಾಮೀಣ ಭಾಗದ, ಬಡತನದಲ್ಲಿ ಬೆಂದ ಯುವಕ ತನ್ನ ಪ್ರತಿಭೆಯಿಂದ ಪಡೆದಿದ್ದು ಬರೋಬ್ಬರಿ ಏಳು ಸರ್ಕಾರಿ ನೌಕರಿ. ಹೌದು, ಇವರು ಸಮೀಪದ ಬೇನಾಳ ಆರ್.ಎಸ್. ಗ್ರಾಮದ 35ರ ವಯೋಮಾನದ ಅಡಿವೆಪ್ಪ ಸಿದ್ರಾಮಪ್ಪ ಹಂಡಿ. ದುಡಿಯಲು ಹೋದರೆ ಮಾತ್ರ ಊಟ, ಇಲ್ಲದಿದ್ದರೆ ಉಪವಾಸ ಎನ್ನುವಂತಹ ಕುಟುಂಬದ ಸ್ಥಿತಿ. ಬೇನಾಳ ಗ್ರಾಮದ ಸಿದ್ರಾಮಪ್ಪ-ಲಕ್ಷ್ಮಿ ದಂಪತಿಯ ಪುತ್ರ ಅಡಿವೆಪ್ಪ, ಚಿಕ್ಕವನಿದ್ದಾಗಲಿನಿಂದಲೂ ಛಲ ಹಾಗೂ …
Read More »ಮಾರುಕಟ್ಟೆಗೆ ಬರುತ್ತಿದೆ ವಿಷಯುಕ್ತ ದ್ರಾಕ್ಷಿ!
ಯಾವುದೇ ಹಣ್ಣಾಗಾಲಿ, ತರಕಾರಿಯಾಗಲಿ ನಾವು ದೈರ್ಯವಾಗಿ ತಿನ್ನುವಂತಿಲ್ಲ, ನಾವು ಆರೋಗ್ಯಕ್ಕೆ ಒಳ್ಳೆಯದು ಎಂದು ತಿನ್ನುವುದರಿಂದ ಅನಾರೋಗ್ಯ ಬರಬಹುದು, ಲಿವರ್‌ಗೆ ಒಳ್ಳೆಯದು ಎಂದು ತಿಂದ್ರೆ ಲಿವರ್ ಫೈಲ್ಯೂರ್ ಆಗಬಹುದು. ಹೌದು ಅಂಥದ್ದೊಂದು ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಈ ದ್ರಾಕ್ಷಿ ಶರೀರಕ್ಕೆ ತುಂಬಾ ಒಳ್ಳೆಯದು ಎಂದು ನಾವು ದುಬಾರಿಯಾದರೂ ಪರ್ವಾಗಿಲ್ಲ, ಕೆಜಿಗೆ 100 ರುಪಾಯಿ, 150 ರುಪಾಯಿ ಅಷ್ಟೇ ಏಕೆ ಕೆಲವೊಂದು ದ್ರಾಕ್ಷಿಗೆ ಕೆಜಿ 400 ರುಪಾಯಿ …
Read More »ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ
ಬೆಂಗಳೂರು: ನವರಸ ನಾಯಕ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ ಎಂದು ಹೇಳಬಹುದಾಗಿದೆ. ಮಾರ್ಚ್ 17ರಂದು ಆಪ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ 61ನೇ ಜನುಮದಿನವನ್ನು ಆಚರಿಸಿಕೊಂಡ ನಟ ಜಗ್ಗೇಶ್ಗೆ ಇದೀಗ ವಿವಾಹ ವಾರ್ಷಿಕೋತ್ಸವದ ದಿನವನ್ನೂ ಸಂಭ್ರಮಿಸಿದ್ದಾರೆ.ಪತ್ನಿ ಪರಿಮಳ ಜತೆಗಿನ 40 ವರ್ಷದ ಪ್ರಯಾಣವನ್ನು ನೆನೆಪು ಮಾಡಿಕೊಂಡಿದ್ದಾರೆ. 1982ರ ಕಾಲಘಟ್ಟಕ್ಕೆ ಮತ್ತೆ ಜಾರಿದ್ದಾರೆ. ಕನ್ನಡ ಚಿತ್ರರಂಗದ ತಾರಾ ಜೋಡಿಗಳಲ್ಲಿ ಹಲವರು ಲವ್ ಮಾಡಿ ಮದುವೆ ಆಗಿದ್ದಾರೆ. ನಟ …
Read More »ದಾಖಲೆ ಮಟ್ಟಕ್ಕೆ ಮಾರಾಟವಾದ ಬೆಳಗಾವಿ ರೈತ ಬೆಳೆದ ಅರಿಶಿಣ
ಬೆಳಗಾವಿ, ಮಾರ್ಚ್ 22: ಈ ಬಾರಿ ರಾಜ್ಯದಲ್ಲಿ ಎದುರಾದ ಬರಗಾಲ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆಗೆ ನೀರಿಲ್ಲ, ಏನೇ ಮಾಡಿದರು ಉತ್ತಮ ಗುಣಮಟ್ಟದ ಬೆಳೆ ಸಿಗುತ್ತಿಲ್ಲ, ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ ಈ ಎಲ್ಲಾ ಕಾರಣಗಳಿಂದ ರೈತರು ಹೈರಾಣಾಗಿ ಹೋಗಿದ್ದಾರೆ.ಆದರೆ ಈ ಎಲ್ಲಾ ಗೋಳಾಟಗಳ ನಡುವೆ ಇಲ್ಲೊಬ್ಬ ರೈತ ತಾವು ಬೆಳೆದ ಬೆಳೆಗೆ ನಿರೀಕ್ಷೆಗೂ ಮೀರಿದ ಲಾಭ ಗಳಿಸಿ ನೆಮ್ಮದಿಯ ನಗು ಬೀರಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ …
Read More »ಬಿಸಿಲ ತಾಪಕ್ಕೆ ಹೈರಾಣಾದ ಜನ
ಸೊರಬ: ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಯುಗಾದಿಗೂ ಮುನ್ನವೇ ಸೂರ್ಯನ ಪ್ರಖರತೆ ಹೆಚ್ಚುತ್ತಿದೆ. ಇದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಾಲ್ಲೂಕಿನ ಬಹುತೇಕ ಕೆರೆಕಟ್ಟೆಗಳ ಒಡಲು ಬರಿದಾಗಿವೆ.ಕೆಲವೊಂದು ಕೆರೆಗಳಲ್ಲಿ ನೀರು ಬತ್ತುವ ಹಂತ ತಲುಪಿವೆ. ರೈತರು ದನ ಹಾಗೂ ಕುರಿಗಳಿಗೆ ನೀರು ಕುಡಿಸಲು ಕೆರೆಗೆ ಹೊಡೆದುಕೊಂಡು ಹೋದರೆ ಕೆಸರುಯುಕ್ತ ನೀರನ್ನು ಕುಡಿಯಲು ದನಕರುಗಳು ಹಿಂದೇಟು ಹಾಕುತ್ತಿವೆ. ರೈತರ ಹೊಲ, ಗದ್ದೆಗಳಲ್ಲಿನ ಕೊಳವೆಬಾವಿಗಳಲ್ಲಿ ಗಣನೀಯವಾಗಿ …
Read More »ಬೆಳಗಾವಿ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಲೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ‘ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಕುರಿತು ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಬೆಂಗಳೂರಿನ ಕಾವೇರಿಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, …
Read More »ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇರರಾಗಿ ಸ್ಪರ್ಧಿಸಿ: ಅಭಿಮಾನಿಗಳ ಆಕ್ರೋಶ
ಬಾಗಲಕೋಟೆ: ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರು ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಮುಖಂಡರು, ಕಾರ್ಯಕರ್ತರು ಶುಕ್ರವಾರ ಚರಂತಿಮಠದಲ್ಲಿ ನಡೆದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಆಗ್ರಹಿಸಿದರು. ‘ಬೇಕೇ, ಬೇಕೇ ಬೇಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿದ ಬೆಂಬಲಿಗರು, ಐದು ವರ್ಷಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಿ ಸಂಘಟನೆ …
Read More »