ಬೇಲೂರು (ಹಾಸನ ಜಿಲ್ಲೆ): ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆಯುತ್ತಿದ್ದ ಮದುವೆಗೆ ಬಂದ ವಧುವಿನ ಪ್ರೇಮಿಯು ವರನಿಂದ ತಾಳಿ ಕಿತ್ತುಕೊಂಡ ಘಟನೆ ನಡೆಯಿತು. ನಂತರ, ಆತನೊಂದಿಗೇ ಮದುವೆ ನಿಗದಿಯಾಯಿತು. ಬೇಲೂರಿನ ಯುವತಿ ಹಾಗೂ ಶಿವಮೊಗ್ಗ ನಿವಾಸಿ ಪ್ರಮೋದ್‌ಕುಮಾರ್ ಅವರ ಮದುವೆ ಏರ್ಪಾಡಾಗಿತ್ತು.ವರನು ವಧುವಿಗೆ ತಾಳಿ ಕಟ್ಟುವ ವೇಳೆ ಧಾವಿಸಿದ ಪ್ರೇಮಿ, ಹಾಸನದ ಗವೇನಹಳ್ಳಿಯ ನವೀನ್ ಎಂಬಾತ ತಾಳಿ ಕಿತ್ತಿಟ್ಟುಕೊಂಡ. ‘ನಾನು ಹಾಗೂ ಯುವತಿ ಪ್ರೀತಿಸುತ್ತಿದ್ದು, ನನಗೇ ಮದುವೆ ಮಾಡಿಕೊಡಬೇಕು’ …
Read More »Monthly Archives: ಮಾರ್ಚ್ 2024
ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ; ಯುಡಿಆರ್ ಪ್ರಕರಣ ದಾಖಲು
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಇಂದು(ಮಾ.21) ಮಧ್ಯಾಹ್ನ ವಿದ್ಯಾರ್ಥಿ(Student) ಧ್ರುವ್ ಎಂಬಾತ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು, ಮಾ.21: ನಮ್ಮ ಮೆಟ್ರೋ(Namma Metro) ಟ್ರ್ಯಾಕ್ ಮೇಲೆ ಜಿಗಿದು ವಿದ್ಯಾರ್ಥಿ(Student) ಧ್ರುವ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋನಿಲ್ದಾಣದಲ್ಲಿ ಇಂದು(ಮಾ.21) ಮಧ್ಯಾಹ್ನ ನಡೆದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ …
Read More »ರಾಜ್ಯದ 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ವಿವಾದ: ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠವು ಪ್ರಕಟಿಸಲಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ …
Read More »ಕೇಜ್ರಿವಾಲ್ ಬಂಧನ, ಆದ್ರೂ ದೆಹಲಿಗೆ ಅವರೇ ಸಿಎಂ! ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆಂದ AAP
ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Liquor Case) ಪ್ರಕರಣದಲ್ಲಿ ಜಾರಿನಿರ್ದೇಶನಾಲಯ (Enforcement Directorate) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ರನ್ನು (Arvind Kejriwal) ಗುರುವಾರ ಬಂಧಿಸಿದೆ. ಅವರ ಮನೆಯಲ್ಲಿ ಎರಡು ಗಂಟೆ ವಿಚಾರಣೆ ನಡೆಸಿದ ನಂತರ ಅವರನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾದ ಎಎಪಿಯ 4ನೇ ನಾಯಕರಾಗಿದ್ದಾರೆ. ಇನ್ನು ಇಡಿ ಕೇಜ್ರಿವಾಲ್ರನ್ನು ಬಂಧಿಸಿದ ನಂತರ ದೆಹಲಿ ಮುಖ್ಯಮಂತ್ರಿಯಾಗಿ (Delhi CM) ಮುಂದುವರಿಯಲಿದ್ದಾರೆ. ಸೆರಮನೆಯಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಾರೆ …
Read More »ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ 24 ಗಂಟೆಯು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಇಂದು ದಿನಾಂಕ: 21.03.2024 ರಂದು ಮುಂಜಾನೆ ಸುಮಾರು 2:00 ಗಂಟೆಯ ಸಮಯದಲ್ಲಿ ಮಹಾರಾಷ್ಟ್ರದಿಂದ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಒಬ್ಬನ ಬ್ಯಾಗನಲ್ಲಿ ದಾಖಲೆ ಇಲ್ಲದ ರೂ.14 ಲಕ್ಷ ನಗದಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, …
Read More »*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.
ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ …
Read More »ಮಗನಿಗೆ ಟಿಕೆಟ್ ಸಿಗುವ ಸಂತಸದಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ಪೂರಕ ವಾತಾವರಣವಿದೆ ಎಂದರು!
ಬೆಂಗಳೂರು: ಇವತ್ತು ನಗರದಲ್ಲಿಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರಿಗೆ ಸುದ್ದಿಗಾರರು ಏನ್ ಮೇಡಂ ಮಗನಿಗೆ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಸ್ಪರ್ಧಿಸಲು ಟಿಕೆಟ್ ಸಿಕ್ಕೇ ಬಿಟ್ಟಿತು ಅಂದಾಗ ಮುಖದಲ್ಲಿ ಮಂದಹಾಸ! ಖುಷಿಯಿಂದ ಬೀಗುತ್ತಲೇ ಅವರು ಇನ್ನೂ ಅಧಿಕೃತ ಘೋಷಣೆ ಆಗಿಲ್ಲ, ತಾವೆಲ್ಲ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಮೀಟಿಂಗ್ ಗೆ ಬನ್ನಿ ಅಂತ ಕರೆಬಂದ ಕಾರಣ, ಹಿರಿಯರ ಆಶೀರ್ವಾದ ಪಡೆಯೋಣ ಅಂತ ಮಗನನ್ನು ಕರೆದುಕೊಂಡು ನಗರಕ್ಕೆ ಬಂದಿರುವುದಾಗಿ ಹೇಳಿದರು. ಬೆಳಗಾವಿ ಮತ್ತು …
Read More »ಜಗದೀಶ್ ಶೆಟ್ಟರ್ಗೆ ಲೋಕಸಭಾ ಟಿಕೆಟ್ ಕನ್ಫರ್ಮ್: ಖಚಿತಪಡಿಸಿದ ಸಹೋದರ ಪ್ರದೀಪ್ ಶೆಟ್ಟರ್
ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆ ಜಗದೀಶ್ ಶೆಟ್ಟರ್ (Jagadish Shettar) ಗೊಂದಲಕ್ಕೀಡಾಗಿದ್ದರು. ಬಳಿಕ ಅವರಿಗೆ ಬೆಳಗಾವಿ (Belagavi) ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿತ್ತು. ಇದೀಗ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಟಿಕೆಟ್ ಸಿಕ್ಕಿರುವುದನ್ನ ಖಚಿತಪಡಿಸಿದ್ದಾರೆ. ಹುಬ್ಬಳ್ಳಿ,ಮಾ.21: ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shettar)ಗೆ ಟಿಕೆಟ್ ಕನ್ಫರ್ಮ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಟಿಕೆಟ್ ಫೈನಲ್ …
Read More »ಫಲಾನುಭವಿಗಳಿಗೆ ಬೇಸಿಗೆ ಶಾಕ್! ಶೇಕಡಾ 20ರಷ್ಟು ಮಂದಿಗೆ ಬಂದಿದೆ ಫುಲ್ ಬಿಲ್!
ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Govt) ಗ್ಯಾರಂಟಿಗಳಲ್ಲಿ (Congress Guarantee) ಗೃಹಜ್ಯೋತಿ ಯೋಜನೆಯೂ (Gruha Jyothi Yojana) ಒಂದು. ಬೇಸಿಗೆ ಬಿಸಿಲು ಹೆಚ್ಚಾಗ್ತಿದ್ದಂತೆ ಜನರಿಗೆ ಕರೆಂಟ್ ಶಾಕ್ (Current Shock) ಸಿಕ್ಕಿದೆ. ಹೌದು ಗೃಹಜ್ಯೋತಿ ಗುಂಗಲ್ಲಿರುವ ಜನರಿಗೆ ಬೇಸಿಗೆ ಕಾಲ (Summer) ಶಾಕ್ ಕೊಟ್ಟಿದೆ. ಕಳೆದ ತಿಂಗಳು ಲೆಕ್ಕಕ್ಕೂ ಮೀರಿ ವಿದ್ಯುತ್ ಬಳಸಿರುವ ಹಿನ್ನೆಲೆ ಫಲಾನುಭವಿಗಳ ಪೈಕಿ ಶೇಕಡಾ 20 ರಷ್ಟು ಮಂದಿ ಸಂಪೂರ್ಣ ಬಿಲ್ ಪಾವತಿ ಟೆನ್ಷನ್ ಶುರುವಾಗಿದೆ. …
Read More »I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ; ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ
ಬೆಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಇಂಡಿಯಾ ಒಕ್ಕೂಟ (I.N.D.I.A) ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ (Karnataka) ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು (Mekedatu) ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ (DMK Party) ತನ್ನ ಪ್ರಣಾಳಿಕೆಯಲ್ಲಿ (DMK Manifesto) ಘೋಷಣೆ ಮಾಡಿದೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. …
Read More »