ಬೆಂಗಳೂರು: ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿ ತಪ್ಪಿಸೋದಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಆದೇಶ ಕೂಡ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು ರಾಜ್ಯದಲ್ಲಿ ಫೇಕ್ ನ್ಯೂಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಫೇಕ್ ನ್ಯೂಸ್ ಪತ್ತೆ ಹಚ್ಚುವುದು …
Read More »Monthly Archives: ಮಾರ್ಚ್ 2024
ಕೇಂದ್ರ ಸರ್ಕಾರಿ ನೌಕರರಿಗೆ D.A 4 % ಹೆಚ್ಚಳ : ಕೇಂದ್ರದಿಂದ ಅಧಿಕೃತ ಆದೇಶ..!
ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ ಮೂಲ ವೇತನದ 46% ರಿಂದ 50% ಕ್ಕೆ ಹೆಚ್ಚಿಸಲಾಗುವುದು. ತುಟ್ಟಿಭತ್ಯೆಯು ಸಂಭಾವನೆಯ ಒಂದು ವಿಶಿಷ್ಟ ಅಂಶವಾಗಿ ಮುಂದುವರಿಯುತ್ತದೆ ಮತ್ತು ಎಫ್‌ಆರ್ 9 (21) ರ ವ್ಯಾಪ್ತಿಯಲ್ಲಿ ವೇತನವೆಂದು ಪರಿಗಣಿಸಲಾಗುವುದಿಲ್ಲ.50 ಪೈಸೆಗಿಂತ ಕಡಿಮೆ ಭಾಗಗಳನ್ನು ನಿರ್ಲಕ್ಷಿಸಬಹುದು ಎಂದು ಹೇಳಲಾಗಿದೆ. ಪ್ರಧಾನಿ …
Read More »ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ
ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿಯ ಹಾಲಿ ಸಂಸದ, ಮಾಜಿ …
Read More »ಟಿಕೆಟ್ ಕೊಟ್ಟರೆ 100% ಕಾಂಗ್ರೆಸ್ ನಿಂದ ನಿಲ್ತೀನಿ -ಸಾಧು ಕೋಕಿಲಾ
ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೆ ಚುನಾವಣೆ ಎದುರಿಸುತ್ತೇನೆ ಎಂದು ನಟ ಸಾಧು ಕೋಕಿಲಾ ಹೇಳಿದ್ದಾರೆ. ನಾನು ಒಂದು ಧರ್ಮಕ್ಕೆ ಸೀಮಿತಿ ಆಗಿಲ್ಲ. ಬೆಂಗಳೂರಿನಲ್ಲಿ ನಾನು ಜನರಲ್ ಕಂಪಾರ್ಟಮೆಂಟ್. ನನ್ನನ್ನ ಎಲ್ಲಾ ಜಾತಿ ಧರ್ಮದವರು ಗುರುತಿಸುತ್ತಾರೆ. ನನ್ನ ಹಿನ್ನಲೆ ಜನರಿಗೆ ಗೊತ್ತಿದೆ.ನನನ್ನು ಯಾವ ಜಾತಿಗೂ ಸೇರಿಸಬೇಡಿ. ನಾನು ಎಲ್ಲರಿಗೂ ಸೇರಿದವನು. ಬೆಂಗಳೂರು 15 ಲಕ್ಷ ಜನ ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಕ್ರಿಶ್ಚಿಯನ್ …
Read More »ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ, ಒರೆಸು ಅಂದ್ರೆ ಒರೆಸುತ್ತೇವೆ: ಕಟೀಲು
ಮಂಗಳೂರು, ಮಾ.12: ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಅಂದರೆ ಗುಡಿಸುತ್ತೇವೆ. ಒರೆಸು ಅಂದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ನಳಿನ್ ರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ …
Read More »ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಸಿಎಂ ಆಗ್ತೀನಿ – ಯತ್ನಾಳ್ ಕಿಡಿ
ಯಾದಗಿರಿ:-ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಬರ್ತೀನಿ, ನಾನೇ ಸಿಎಂ ಆಗ್ತಿನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದಲ್ಲಿ ವಿಜಯೇಂದ್ರನನ್ನು ನೋಡಿ ವೋಟ್ ಹಾಕೋದಿಲ್ಲ. ಏಕೆಂದರೆ ಇದು ಮೋದಿ ಚುನಾವಣೆ, ವಿಜಯೇಂದ್ರನನ್ನ ತೆಗೆದುಕೊಂಡು ಏನು ಮಾಡೋದು. ವಿಜಯೇಂದ್ರ ಪಾರ್ಟಿ ಅಧ್ಯಕ್ಷ ಆಗಿರಲಿ, ಸುಡುಗಾಡಾದ್ರೂ ಆಗಿರಲಿ. ರಾಜ್ಯದಲ್ಲಿ ಈ ಸಲ ಬಿಜೆಪಿ 28 ಸ್ಥಾನ ಗೆದ್ದೇ ಗೆಲ್ಲುತ್ತೆ. ಇದಕ್ಕೆ ವಿಜಯೇಂದ್ರ ಸಂಬಂಧಪಡಲ್ಲ ಎಂದು ಕಿಡಿ ಕಾರಿದ್ದಾರೆ …
Read More »ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದ ಹೆಬ್ಬಾಳ್ಕರ್
ಕೆ.ಜಿ.ಹಳ್ಳಿ (ಮಾಲೂರು): ಗ್ಯಾರಂಟಿ ಸಮಾವೇಶಗಳನ್ನು (Guarantee Samavesha) ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ. ಯಾರಿಗೆ ತಲುಪಿಲ್ಲ ಎಂದು ತಿಳಿಸಿದರೆ ಅವರಿಗೆ ಖುದ್ದಾಗಿ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ …
Read More »ಪ್ರತಾಪ್, ಕಟೀಲ್ಗೆ ಇಲ್ಲ ಟಿಕೆಟ್ ಬೆಳಗಾವಿಗೆ ಜಗದೀಶ್ ಶೆಟ್ಟರ್, ಚಿಕ್ಕೋಡಿಗೆ ರಮೇಶ್ ಕತ್ತಿ ಅಭ್ಯರ್ಥಿ?:ವಿಜಯೇಂದ್ರ
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 22 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರುಗಳು ಸೋಮವಾರ ಅಂತಿಮಗೊಂಡಿದೆ ಎನ್ನಲಾಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ಅಭ್ಯರ್ಥಿಗಳನ್ನು ನಿರ್ಧರಿಸಲು ತನ್ನ ಎರಡನೇ ಸಭೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕರ್ನಾಟಕದ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿರುವ ಬಿಜೆಪಿ ವರಿಷ್ಠರು 22 ಅಭ್ಯರ್ಥಿಗಳ ಆಯ್ಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ, ಕೆಲವು …
Read More »ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!
ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು 28 ಲೋಕಸಭಾ ಕೇತ್ರಗಳನ್ನ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಸಂಸದರಿದ್ದಾರೆ. ಆದರೆ, ಈ ಬಾರಿ ಈ ಕ್ಷೇತ್ರವನ್ನ ಗೆಲ್ಲಲು ದಳಪತಿಗಳು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.ಹೌದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು …
Read More »21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ
ಈ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್ ಮುಂದೆ ಇಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …
Read More »