ಹೊಳಲ್ಕೆರೆ: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು 38 ಮಂದಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಹೊರಟ ಬಸ್ಸಿನಲ್ಲಿ 50 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ರಸ್ತೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಭಾನುವಾರ ಮುಂಜಾನೆ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮೂವರು …
Read More »
Laxmi News 24×7