ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ …
Read More »Daily Archives: ಏಪ್ರಿಲ್ 26, 2024
ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?
ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲೂ ಇದರ ಬಿಸಿ ಏರುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರೈ ತಮ್ಮ ಅತ್ಯ ಅಮೂಲ್ಯ ಮತವನ್ನು ಚಲಾಯಿಸಿದರು. ಮತವನ್ನು ಚಲಾಯಿಸಿದ ಪ್ರಕಾಶ್ ರೈ ಎಲ್ಲರೂ ಮತವನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತಾದ ವಿಡಿಯೋವನ್ನು ಪ್ರಕಾಶ್ ತಮ್ಮ …
Read More »ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಜೀವ ಉಳಿಸಿ ದೇವರಾದ ವೋಟ್ ಮಾಡಲು ಬಂದ ಡಾಕ್ಟರ್
ಬೆಂಗಳೂರು: ಮತದಾನ ಮಾಡಲು ಬಂದಿದ್ದ ಮತದಾರರೊಬ್ಬರಿಗೆ ಹೃದಯಾಘಾತವಾಗಿದ್ದು (Cardiac arrest), ಈ ವೇಳೆ ಅಲ್ಲಿಯೇ ಇದ್ದ ವೈದ್ಯರು (Doctor) ಮಹಿಳೆಯ ಪ್ರಾಣ ಉಳಿಸಿದ್ದಾರೆ. ಜೆಪಿ ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ. ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ (Dr Ganesh Srinivas Prasad) ಅವರು ಸ್ಥಳದಲ್ಲಿ ಮಹಿಳೆಗೆ ಪ್ರಥಮ ಚಿಕಿತ್ಸೆ (CPR) ನೀಡಿ ಜೀವ ಉಳಿಸಿದ್ದಾರೆ. ನಂತರ ಮಹಿಳೆಯನ್ನು …
Read More »ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಇಬ್ಬರು ಶಿಕ್ಷಕರ ಅಮಾನತು
ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ರಾಜ್ಯ ವಿಶ್ವವಿದ್ಯಾಲಯವಾದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದಾರೆ ಎಂದು ಹೇಳಲಾದ ಹಲವಾರು ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದ್ದು ಪಾಸ್ ಕೂಡ ಮಾಡಿದ್ದಾರೆ. ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ …
Read More »ಮತದಾನ ಮಾಡಿದವ್ರಿಗೆ ಫ್ರೀ ಮಸಾಲೆ ದೋಸೆ ,
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಶುಕ್ರವಾರ 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ಬಿರುಸಿನದ ಸಾಗಿದೆ. ಎರಡನೇ ಹಂತದಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವೂ ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.ಕೇರಳದ ಎಲ್ಲಾ 20 ಸ್ಥಾನಗಳ ಹೊರತಾಗಿ, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ತಲಾ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಅಸ್ಸಾಂ …
Read More »