Breaking News

Monthly Archives: ಏಪ್ರಿಲ್ 2024

ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.

Read More »

ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣವಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಆಸ್ತಿ ವಿಚಾರಕ್ಕೆ ಮೂರು ತಿಂಗಳ ಹಿಂದೆ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದು, ಮಗನ ಕೃತ್ಯದಿಂದ ನೊಂದಿದ್ದ ತಂದೆ ಸವದತ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.ಮಗನಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ್ದರು. ಬಳಿಕ ಫಯಾಜ್‌ನನ್ನು ಠಾಣೆಗೆ ಕರೆಯಿಸಿಕೊಂಡು ಪೊಲೀಸರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಯಿಸಿಕೊಂಡು, ಮತ್ತೆನಾದರೂ …

Read More »

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗೃಹ ಸಚಿವರು ಹೇಳಿದಂತೆ ಇದೊಂದು ಆಕಸ್ಮಿಕ ಘಟನೆ. ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿಗೆ ತಂದರೆ ನೇಹಾ ಹತ್ಯೆಯಂತಹ ಹೇಯ ಕೃತ್ಯಗಳು ನಿಲ್ಲುತ್ತವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಎನ್‌ಕೌಂಟರ್‌ ಕಾನೂನು ಜಾರಿಗೊಳಿಸಿದರೆ ಯುಪಿ ಮಾದರಿಯ ಬುಲ್ಡೋಜರ್‌ ಕಾನೂನಿನ ಅಗತ್ಯವೇ ಬರುವುದಿಲ್ಲ. ಬಿಜೆಪಿಯವರು ನೇಹಾಳ ಹತ್ಯೆಯನ್ನು ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ರಾಜಕೀಯ ಮಾಡಬಾರದು. ಆದರೆ ಈ ರೀತಿಯ ಘಟನೆಗಳು …

Read More »

ಅತೀ ದೊಡ್ಡ ಹಂತದಲ್ಲಿ 62.37% ಮತದಾನ

ಹೊಸದಿಲ್ಲಿ: ಜಗತ್ತಿನ ಅತೀದೊಡ್ಡ ಚುನಾವಣೆ ಎನಿಸಿ ರುವ ಭಾರತದ ಲೋಕಸಭೆ ಎಲೆಕ್ಷನ್‌ನ ಮೊದಲ ಹಂತಕ್ಕೆ ಶುಕ್ರವಾರ ಬಹುತೇಕ ಶಾಂತಿಯುತ ಮತ ದಾನ ನಡೆಯಿತು. 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಗಳ 102 ಲೋಕಸಭೆ ಕ್ಷೇತ್ರಗಳಿಗೆ ಶೇ.62.37 ರಷ್ಟು ಮತದಾನವಾಗಿದೆ. ಲೋಕಸಭೆ ಚುನಾವಣೆಯ 7 ಹಂತಗಳ ಪೈಕಿ, 1ನೇ ಹಂತವು ಅತೀ ದೊಡ್ಡ ಹಂತವಾಗಿದ್ದು, 1625 ಅಭ್ಯರ್ಥಿಗಳ ಹಣೆಬರಹವನ್ನು 16.53 ಕೋಟಿ ಮತದಾರರು ನಿರ್ಧರಿಸಿದ್ದಾರೆ. ಇದೇ ವೇಳೆ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನ …

Read More »

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಒಟ್ಟು 337 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಒಂದೇ ದಿನ ಬರೋಬ್ಬರಿ 137 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದರು. ಇದರಲ್ಲಿ 122 ಪುರುಷ ಅಭ್ಯರ್ಥಿಗಳು 132 ಹಾಗೂ 15 ಮಹಿಳಾ ಅಭ್ಯರ್ಥಿಗಳು 19 ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ. ಒಟ್ಟಾರೆ ಎರಡನೇ ಹಂತಕ್ಕೆ 309 ಪುರುಷರು 450 ಹಾಗೂ 28 …

Read More »

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್‌ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್‌ ರಿಚಾರ್ಜ್‌ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್‌ ಆಗಿತ್ತು. ಇದರಿಂದ ಹಲವರಿಗೆ …

Read More »

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಮೇಲ್ಪಟ್ಟು ಜನ ಸೇರುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ಬೃಹತ್‌ ಸಾರ್ವಜನಿಕ ಸಭೆಗೆ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಇಲ್ಲಿ …

Read More »

ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ

ಚಿತ್ರರ್ದು, : ರಾಜ್ಯದಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು, ಕುಟುಂಬದ ಮುಖ್ಯಸ್ಥರಿಂದ 4-5 ಸಾವಿರ ಹಣ ವಸೂಲಿ ಮಾಡುವ ಕಾಂಗ್ರೆಸ್ ಪಿಕ್ ಪಾಕೆಟ್ ಸರ್ಕಾರವಿದೆ. ಅವರು ಇಲ್ಲಿಯವರೆಗೂ ಬಿಜೆಪಿ ಬೈಯುವುದನ್ನು ಬಿಟ್ಟು ಬೇರೆ ಏನು ಅಭಿವೃದ್ದಿ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದ ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ಕೇವಲ 2 ಸಾವಿರ ಕೊಟ್ಟಿರುವ ಕಾಂಗ್ರೆಸ್, ಬಡವರ ಬೆವರು ಸುರಿಸಿದ ತೆರಿಗೆಯ ಸುಮಾರು ೩೫೦ …

Read More »

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು. ನಮ್ಮ ತಂದೆ ದಿ.ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು. ತಾಲೂಕು …

Read More »

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್

ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ಹೌದು ನಿನ್ನೆ ಬಿವಿಪಿ ಕಾಲೇಜಿನ ಆವರಣದಲ್ಲಿ ಆರೋಪಿ ಫಯಾಜ್ ನೇಹಾಳನ್ನು 10 ಬಾರಿ ಇರಿದು ಬೀಗರ ವಾಗಿ ಕೊಲೆ ಮಾಡಿದ್ದಾನೆ. ಇದೀಗ ನೇಹಾ ಮತ್ತು ಫಯಾಜ್ ಒಟ್ಟಿಗೆ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »