ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ಝೈಡಸ್ ಕಂಪನಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್ ಲೈಫ್‌ಸೈನ್ಸಸ್ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 …
Read More »Monthly Archives: ಏಪ್ರಿಲ್ 2024
Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
ದಾವಣಗೆರೆ: ಯಡಿಯೂರಪ್ಪ ಬಳಿಕ ರಾಜ್ಯದ ಮುಖ್ಯ ಮಂತ್ರಿ ಆಗುವ ಎಲ್ಲ ಅರ್ಹತೆ ಗಳಿದ್ದರೂ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಅವಕಾಶ ವಂಚಿಸಲಾಯಿತು. ಪಂಚಮಸಾಲಿ ಸಮು ದಾಯದವರೆಂಬ ಕಾರಣಕ್ಕಾ ಗಿಯೇ ಅವರಿಗೆ ಅವಕಾಶ ನೀಡದೆ ಮಲತಾಯಿ ಧೋರಣೆ ತೋರಲಾ ಯಿತು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಲಿಖಿತ ಹೇಳಿಕೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ತಮ್ಮ ಧ್ವನಿಯ ಹಿಂದೆ ಯತ್ನಾಳ್ ಅವರೂ …
Read More »ಇಂದಿನಿಂದ 21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭ:
ನವದೆಹಲಿ: ಎಂಟು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ರಾಜ್ಯಪಾಲರು ಸೇರಿದಂತೆ 1,600 ಕ್ಕೂ ಹೆಚ್ಚು ಅಭ್ಯರ್ಥಿಗಳು ಇಂದು ತಮ್ಮ ಚುನಾವಣಾ ಭವಿಷ್ಯವನ್ನು ಪರೀಕ್ಷಿಸಲು ಸಜ್ಜಾಗಿದ್ದಾರೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಆದಾಗ್ಯೂ, ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ಮಾಡಲು ಹೋಗುವ ಕೆಲವು …
Read More »ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್
ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು …
Read More »ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್
ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು …
Read More »ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ …
Read More »ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ. ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, …
Read More »ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ
ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ ಮಕ್ಕಳನ್ನು ಕೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಅನುಮಾನಾಸ್ಪದವಾಗಿ ಅವಳಿ-ಜವಳಿ ಮಕ್ಕಳು ಮೃತಪಟ್ಟಿದ್ದರು. ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡು ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಪೊಲೀಸರ ವಿಚಾರಣೆ ವೇಳೆ ಮಹಿಳೆ ಪೂಜಾ ತಾನೇ ಊಟದಲ್ಲಿ ವಿಷ ಬೆರಸಿ ಹೆತ್ತ ಮಕ್ಕಳನ್ನು ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. …
Read More »ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ …
Read More »ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ದ ತೊಡೆ ತಟ್ಟಿರುವ ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ತಮ್ಮ ಅಪಾರ ಭಕ್ತಗಣದ ಮೆರವಣಿಗೆ ನಡೆಸಿ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಧರ್ಮ ಸಮನ್ವಯ ಸಾರುವ ಉದ್ದೇಶದೊಂದಿವೆ ನಾಮಪತ್ರ ಸಲ್ಲಿಸಿದ್ದೇವೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಯಾರ ವಿರುದ್ಧ ಮಾತನಾಡುತ್ತಿದ್ದೇನೋ ಅವರು ತೊಂದರೆ ಕೊಡುತ್ತಿದ್ದಾರೆ. …
Read More »